Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮೂಡಬಿದ್ರೆ: ಗೋವುಗಳ ಅಕ್ರಮ ಕಳ್ಳಸಾಗಾಟಣೆ ಮತ್ತು ಅಕ್ರಮ ಕಸಾಯಿಖಾನೆ ದಂಧೆಯ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುವಂತೆ ಹಿಂ.ಜಾ.ವೇ. ಮನವಿ

December 27, 2022
in ಮಂಗಳೂರು
0
ದೇವಸ್ಥಾನ, ದೈವಸ್ಥಾನಗಳ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು; ಮಸೀದಿ, ಮದರಸಗಳಿಗೆ ಉಪಯೋಗಿಸುವುದು ಖಂಡನೀಯ – ಹಿಂ.ಜಾ. ವೇ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮೂಡಬಿದ್ರೆ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ಅಕ್ರಮ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಗಳನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಮೀನು ಮತ್ತು ಮನೆಯನ್ನು ಮುಟ್ಟುಗೋಲು ಹಾಕಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ.

Advertisement
Advertisement
Advertisement

ಹಿಂದೂ ಜಾಗರಣಾ ವೇದಿಕೆ ಈಗಾಗಲೇ ಗೋ ರಕ್ಷಣೆ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಲೇ ಬರುತ್ತಿದೆ. ಈಗಾಗಲೇ ಸಂಘಟನೆ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಒಳಗಡೆ ಇರುವ ಅಕ್ರಮ ಕಸಾಯಿಖಾನೆಗಳ ಬಗ್ಗೆ ಮತ್ತು ನಿರಂತರ ಗೋವುಗಳ ಅಕ್ರಮ ಕಳ್ಳ ಸಾಗಾಟನೆಯ ಬಗ್ಗೆ ಕ್ರಮವನ್ನು ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮತ್ತು ಮೂಡಬಿದ್ರೆ ಪೊಲೀಸರಿಗೆ ಈಗಾಗಲೇ ದೂರನ್ನು ನೀಡಿರುತ್ತೇವೆ.

ಮೂಡಬಿದ್ರೆ ಪೊಲೀಸರು ಅಕ್ರಮ ಕಸಾಯಿಖಾನೆ ಮತ್ತು ಅಕ್ರಮ ಗೋವುಗಳ ಕಳ್ಳಸಾಗಾಟಣೆಯ ಬಗ್ಗೆ ನಿರ್ಲಕ್ಷತನವನ್ನು ವಹಿಸಿದ್ದರಿಂದ ಡಿ.24 ರಂದು ಬೆಳಗ್ಗಿನ ಜಾವ ಮೂಡಬಿದ್ರೆಯ ಅಲಂಗಾರಿನ
ಆಶ್ರಯ ಕಾಲೋನಿಯಲ್ಲಿ ಗಿಲ್ಬರ್ಟ್ ಮಿರಾಂದ ಎಂಬವರ ಮನೆಯಲ್ಲಿ ನಡೆಯುತ್ತಿದ್ದ ಗೋವುಗಳ ಅಕ್ರಮ ಕಸಾಯಿಖಾನೆಗೆ ದಾಳಿ ಮಾಡಿ ಪೊಲೀಸರಿಗೆ ಮಾಹಿತಿಯನ್ನು ನೀಡಿರುತ್ತೇವೆ.

Advertisement

ಈ ದಾಳಿಯ ಸಂದರ್ಭದಲ್ಲಿ ಗಿಲ್ಬರ್ಟ್ ಮಿರಾಂದ ಅವರ ಮನೆಯಲ್ಲಿ ವಧೆ ಮಾಡಿದ 60 ಕೆಜಿ ಗೋವಿನ ಮಾಂಸ, ತಲೆಬುರುಡೆ ಮತ್ತು ವಧೆ ಮಾಡಲು ಕಟ್ಟಿ ಹಾಕಿದ ನಾಲ್ಕು ಗೋವುಗಳು ಪತ್ತೆಯಾಗಿರುತ್ತದೆ. ಕಾರ್ಯಕರ್ತರು ಹಿತ್ತಿಲಲ್ಲಿ ಶೋಧಿಸಿದಾಗ ಈ ಹಿಂದೆ ಕಡಿದ ಗೋವಿನ ರುಂಡವು ಪತ್ತೆಯಾಗಿರುತ್ತದೆ.

ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಒಳಗಡೆ ಸುಮಾರು 20ಕ್ಕಿಂತಲೂ ಅಧಿಕ ಅಕ್ರಮ ಕಸಾಯಿಖಾನೆಗಳಿದ್ದು, ಮೂಡಬಿದ್ರೆ ಪೊಲೀಸರು ಈ ಅಕ್ರಮ ಕಸಾಯಿಖಾನೆಯ ವಿರುದ್ಧ ಯಾವುದೇ ಕಾನೂನು ಕ್ರಮವನ್ನು ಜರುಗಿಸದೆ ಅಕ್ರಮ ಗೋವುಗಳ ಕಸಾಯಿಖಾನೆಯನ್ನು ನಡೆಸುವವರಿಗೆ ಸಹಕಾರವನ್ನು ನೀಡುತ್ತಿರುವುದನ್ನು ಹಿಂದೂ ಜಾಗರಣ ವೇದಿಕೆಯು ತೀವ್ರವಾಗಿ ಖಂಡಿಸುತ್ತದೆ. ಗೋವುಗಳ ಅಕ್ರಮ ಕಸಾಯಿಖಾನೆ ಮತ್ತು ಗೋವುಗಳ ಅಕ್ರಮ ಕಳ್ಳಸಾಗಾಟಣೆಯಿಂದಾಗಿ ಮೂಡಬಿದ್ರೆಯಲ್ಲಿ ಶಾಂತಿ ಸೌಹಾರ್ದಕ್ಕೆ ಮತ್ತು ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ.

ಸಂಘಟನೆಯ ಕಾರ್ಯಕರ್ತರು ಪತ್ತೆ ಮಾಡಿರುವಂತಹ ಪ್ರಕರಣವು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿದ್ದು ಪೊಲೀಸರ ಗಮನಕ್ಕೆ ಬಾರದೇ ಇರುವುದು ವಿಪರ್ಯಾಸವಾಗಿದೆ.

ಕ್ಲಾರೆನ್ಸ್ ಆಲ್ವಿನ್ ಲೋಬೋ ಮತ್ತು ಗಿಲ್ಬರ್ಟ್ ಮಿರಾಂದ ತಮ್ಮ ಮನೆ ಮತ್ತು ಜಮೀನಿನಲ್ಲಿ ಯಾವುದೇ ಭಯವಿಲ್ಲದೆ ಅಕ್ರಮ ಗೋವುಗಳ ಕಸಾಯಿಖಾನೆಯನ್ನು ನಿರ್ಮಾಣ ಮಾಡಿರುತ್ತಾರೆ. ಮೂಡಬಿದ್ರೆ ಪೊಲೀಸರು ಗಿಲ್ಬರ್ಟ್ ಮಿರಾಂದ ರ ಜಮೀನನ್ನು ಪರಿಶೀಲನೆ ಮಾಡಿದಾಗ ಅನೇಕ ಗೋವುಗಳು ಹತ್ಯೆಯಾಗಿರುವ ಬಗ್ಗೆ ಅವಶೇಷಗಳು ಕಂಡು ಬಂದಿರುತ್ತದೆ. ಇನ್ನೂ ಸುಮಾರು 20 ಅಕ್ರಮ ಗೋವುಗಳ ಕಸಾಯಿಖಾನೆಗಳು ಮೂಡಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದು, ಮೂಡಬಿದ್ರೆ ಪೊಲೀಸರು ಈ ಬಗ್ಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ ಇಂತಹ ಅಕ್ರಮ ಗೋವುಗಳ ಕಸಾಯಿಖಾನೆಯ ವಿರುದ್ಧ ಸಂಘಟನೆಯು ಹೋರಾಟವನ್ನು ಮಾಡಲು ಸಿದ್ಧವಾಗಿದೆ.

ಗೋವುಗಳ ಅಕ್ರಮ ಕಸಾಯಿಖಾನೆಯನ್ನು ತಮ್ಮ ಜಮೀನು ಮತ್ತು ಮನೆಯಲ್ಲಿ ನಡೆಸುತ್ತಿರುವ ಗಿಲ್ಬರ್ಟ್ ಮಿರಾಂದ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಕೈಗೊಂಡು ಗೋವುಗಳ ಅಕ್ರಮಕಸಾಯಿಖಾನೆಗೆ ಉಪಯೋಗ ಮಾಡಿದಂತಹ ಜಮೀನು ಮತ್ತು ಮನೆಯನ್ನು ಮುಟ್ಟುಗೋಲು ಹಾಕಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮನವಿಯಲ್ಲಿ ತಿಳಿಸಲಾಗಿದೆ..

Advertisement
Previous Post

ಫುಟ್ಬಾಲ್ ಆಡಿದ ಕಟೀಲು ದೇವಾಲಯದ ಆನೆ : ವೀಡಿಯೋ ವೈರಲ್

Next Post

ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

OtherNews

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!
Featured

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026

Leave a Reply Cancel reply

Your email address will not be published. Required fields are marked *

Recent News

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page