ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಪಲ್ಟಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪ ನಡೆದಿದೆ.

ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
























