Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೆಸ್ಕಾಂ ಅಧಿಕಾರಿ ವಿರುದ್ಧ ಪ್ರಕರಣ ದಾಖಲು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾಮ ಆಡಳಿತಾಧಿಕಾರಿಗೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು..!

    ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

    ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ : ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಐವರ ವಿರುದ್ಧ ಪ್ರಕರಣ ದಾಖಲು..!!

    ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಕೆಂಪು ಕಲ್ಲು ಗಣಿಗಾರಿಕೆ ಸಂಪೂರ್ಣ ಸಕ್ರಮವಾಗಿದೆ : ಈ ಭಾಗದಲ್ಲಿ ಪಾಂಡವರ ಕೋಟೆಯಿಲ್ಲ – ಪತ್ರಿಕಾಗೋಷ್ಠಿಯಲ್ಲಿ ಕೆಂಪು ಕಲ್ಲು ಕ್ವಾರಿ ಮಾಲೀಕ ರಂಜಿತ್ ಕುಮಾರ್

December 29, 2022
in ಬಂಟ್ವಾಳ
0
ವಿಟ್ಲ: ಕೆಂಪು ಕಲ್ಲು ಗಣಿಗಾರಿಕೆ ಸಂಪೂರ್ಣ ಸಕ್ರಮವಾಗಿದೆ : ಈ ಭಾಗದಲ್ಲಿ ಪಾಂಡವರ ಕೋಟೆಯಿಲ್ಲ – ಪತ್ರಿಕಾಗೋಷ್ಠಿಯಲ್ಲಿ ಕೆಂಪು ಕಲ್ಲು ಕ್ವಾರಿ ಮಾಲೀಕ ರಂಜಿತ್ ಕುಮಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಂಪೂರ್ಣ ಸಕ್ರಮವಾಗಿದ್ದು, ಗಣಿಗಾರಿಕೆ ನಡೆಸುವ ಜಾಗ ಸಂಪೂರ್ಣ ವರ್ಗ ಜಮೀನಾಗಿದೆ. ಅದನ್ನು ಲೀಸ್ ಗೆ ಪಡೆದು ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದು ಕಲ್ಲು ತೆಗೆಯಲಾಗುತ್ತಿದೆ. ಈ ಭಾಗದಲ್ಲಿ ಪಾಂಡವರ ಕೋಟೆಯಿಲ್ಲ, ಪಾಂಡವರ ಒಲೆಯ ಕುರುಹು ಇದ್ದು ಆ ಸ್ಥಳವನ್ನು ಸಂರಕ್ಷಣೆ ಮಾಡಲಾಗಿದೆ ಎಂದು ಕೊಟೆತ್ತಡ್ಕ ಕೆಂಪು ಕಲ್ಲು ಕ್ವಾರಿ ಮಾಲೀಕ ರಂಜಿತ್ ಕುಮಾರ್ ಹೇಳಿದ್ದಾರೆ.

Advertisement
Advertisement

ಅಳಿಕೆ ಗ್ರಾಮದ 281/6ರಲ್ಲಿ 4.16ಎಕ್ರೆ ಜಮೀನು ಅಬ್ದುಲ್ ರಹಿಮಾನ್ ಎಂಬವರಿಗೆ ಸೇರಿದ್ದಾಗಿದ್ದು, ಗಣಿಗಾರಿಕೆಗೆ ಪಡೆದ ಎಲ್ಲಾ ಇಲಾಖೆಯ ಪರವಾನಿಗೆಗಳು ಅವರ ಹೆಸರಿನಲ್ಲೇ ಇದೆ. ಅದನ್ನು ಕಾನೂನು ಬದ್ದವಾಗಿ ಲೀಸ್ ಮೂಲಕ ನಾವು ಪಡೆದುಕೊಂಡು ಕೆಲಸ ನಿರ್ವಹಿಸುತ್ತಿದ್ದೇವೆ. ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ವರ್ಗ ಜಾಗದಲ್ಲಿ ಹೋಗುತ್ತಿರುವುದರಿಂದ ಅದಕ್ಕೆ ಗೇಟು ಅಳವಡಿಸಲಾಗಿದೆ. ಕಾನೂನು ಬಂಧವಾಗಿ ಗಣಿಗಾರಿಕೆ ನಡೆಯುತ್ತಿರುವುದರಿಂದ ಯಾರೊಬ್ಬರಿಗೂ ಹಫ್ತಾ ಕೂಡಾ ನೀಡುತ್ತಿಲ್ಲ ಎಂದು ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ದಾಖಲೆಗಳ ಸಹಿತ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು

Advertisement

ಬಿ.ಜೆ.ಪಿ. ಕಾರ್ಯಕರ್ತ ರಾಜೇಶ್ ಮಣಿಯಾಣಿ ಮಾತನಾಡಿ, ಎರಡು ವರ್ಷದ ಹಿಂದೆ ನಡೆಯುತ್ತಿದ್ದ ಗಣಿಗಾರಿಕೆಯ ಬಗ್ಗೆ ಇಲಾಖೆಯವರು ಕ್ರಮ ಕೈಗೊಳ್ಳದಿದ್ದಾಗ, ಪ್ರತಿಭಟನೆ ನಡೆಸಿ, ಬಿಜೆಪಿ ಮುಖಂಡರು ಹಾಗೂ ಸಾರ್ವಜನಿಕರು ಸೇರಿ ಮನವಿ ನೀಡಿದ ಚಿತ್ರ ಹಾಗೂ ಹಳೆಯ ಛಾಯಾಚಿತ್ರಗಳನ್ನು ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಶಾಸಕರ ಬಗ್ಗೆ ನಿಂದಿಸಿ, ಚುನಾವಣಾ ಬಹಿಷ್ಕಾರವನ್ನು ಹಾಕಿರುತ್ತಾರೆ. ಆದರೆ ಅಲ್ಲಿ ಶಾಸಕರಿಗಾಗಲೀ ಪಕ್ಷಕ್ಕಾಗಲೀ ಸಮಸ್ಯೆಯುಂಟು ಮಾಡುವ ಕಾರ್ಯವಾಗಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೊಟೆತ್ತಡ್ಕ ಕೆಂಪು ಕಲ್ಲು ಕ್ವಾರಿ ಮಾಲೀಕ ಚಂದ್ರಹಾಸ ಶೆಟ್ಟಿ ಹಾಜರಿದ್ದರು.

Previous Post

ಸುಳ್ಯದ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌ ಆರೋಪ : ಹಲ್ಲೆಗೊಳಗಾದ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Next Post

ಲಾಲಿತ್ಯ ಕುಮಾರ್ ಬೇಲೂರು ರವರಿಗೆ ‘ವಿಶ್ವ ಮಾನವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

OtherNews

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!
ಕ್ರೈಮ್

November 22, 2026
ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ..!

November 17, 2026
ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು..!

November 16, 2026
ಬಂಟ್ವಾಳ: ಮನೆ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು..!!

November 13, 2026
ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!
ನಿಧನ

ಬಂಟ್ವಾಳ: ಅನಾರೋಗ್ಯದಿಂದ ಯುವತಿ ನಿಧನ..!

November 13, 2026
ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ
Featured

ಮಾಣಿ ಜಂಕ್ಷನ್‌ನಲ್ಲಿ ವ್ಯಕ್ತಿಗೆ ಜೀಪ್ ಡಿಕ್ಕಿ ಹೊಡೆಯಲು ಯತ್ನ: ಆರೋಪಿ ಬಂಧನ

November 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಶ್ರೀ ಅಮೃತಾ ಗ್ರೂಪ್ಸ್‌ನ ಹೊಸ ಉದ್ಯಮಕ್ಕೆ ವಿವಿಧ ಹುದ್ದೆಗಳಿಗೆ ನೇಮಕಾತಿ..!

November 25, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೆಸ್ಕಾಂ ಅಧಿಕಾರಿ ವಿರುದ್ಧ ಪ್ರಕರಣ ದಾಖಲು..!

November 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾಮ ಆಡಳಿತಾಧಿಕಾರಿಗೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು..!

November 25, 2026
ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

November 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page