ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದೆಹಲಿಯಿಂದ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು
ಅಪಘಾತಕ್ಕೀಡಾಗಿದೆ.

ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಅಪಘಾತಕ್ಕೆ ಒಳಗಾಗಿದೆ. ರಿಷಬ್ ಅವರನ್ನ ದೆಹಲಿಯ ಆಸ್ಪತ್ರೆಗೆ
ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ..