Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಬಿಜೆಪಿ ಸರಕಾರಕ್ಕೆ ಅಡಿಕೆ ಬೆಳೆಗಾರರೇ ತಕ್ಕ ಉತ್ತರ ನೀಡಲಿದ್ದಾರೆ- ದಿವ್ಯಪ್ರಭಾ ಗೌಡ

December 30, 2022
in ಪುತ್ತೂರು, ರಾಜಕೀಯ, ರಾಜ್ಯ
0
ಬಿಜೆಪಿ ಸರಕಾರಕ್ಕೆ ಅಡಿಕೆ ಬೆಳೆಗಾರರೇ ತಕ್ಕ ಉತ್ತರ ನೀಡಲಿದ್ದಾರೆ- ದಿವ್ಯಪ್ರಭಾ ಗೌಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡಬಾರದು ಎಂಬ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಅವರು ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Advertisement
Advertisement

ಪ್ರಮುಖವಾಗಿ ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಅಡಿಕೆ ಬೆಳೆಗಾರರು ಅಡಿಕೆ ಎಲೆ ಚುಕ್ಕಿರೋಗದಿಂದ ಕಂಗಾಲಾಗಿದ್ದು, ಪರಿಹಾರದ ನಿರೀಕ್ಷೆಯಲ್ಲಿದ್ದಾರೆ. ರೈತರಿಗೆ ಆಸರೆಯಾಗಬೇಕಿದ್ದ ಸರಕಾರ ಇಂತಹ ಹೇಳಿಕೆಗಳ ಮೂಲಕ ಜನರನ್ನು ದಿಕ್ಕುತಪ್ಪಿಸುತ್ತಿರುವುದು ಆತಂಕಕಾರಿ ಎಂದು ದಿವ್ಯಪ್ರಭಾ ಗೌಡ ಹೇಳಿದ್ದಾರೆ.

Advertisement
Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರಕಾರ 2018ರ ಪ್ರಣಾಳಿಕೆಯಲ್ಲಿ ‘ರಾಜ್ಯ ಅಡಿಕೆ ಮಂಡಳಿ’ ಸ್ಥಾಪಿಸುವ ಭರವಸೆ ನೀಡಿತ್ತು. ಆ ಭರವಸೆ ಈಡೇರಿಸುವ ಮುನ್ನವೇ ಸರ್ಕಾರ ಭೂತಾನ್ ನಿಂದ 17,000 ಟನ್ ಅಡಿಕೆ ಆಮದು ಮಾಡಿಕೊಂಡಿದೆ. ಅಡಿಕೆಗೆ ಭವಿಷ್ಯವಿಲ್ಲ ಅನ್ನೋದು ಬಿಜೆಪಿ ಸಚಿವರ ವಾದ. ಹಾಗಾದರೆ ನಿಮ್ಮದೇ ಸರಕಾರ ನೇಪಾಳ/ಭೂತನ್ ನಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಏಕೆ..!?? ಎಂದು ಅವರು ಪ್ರಶ್ನಿಸಿದ್ದಾರೆ.

Advertisement

ಅಡಿಕೆಯನ್ನು ವಿದೇಶಗಳಿಂದ ಆಮದು ಮಾಡಿಕೊಂಡು ಸ್ವದೇಶದಲ್ಲಿ ಅಡಿಕೆ ಬೆಳೆಯಬೇಡಿ ಎನ್ನುತ್ತಿರುವ ಬಿಜೆಪಿ ಸರಕಾರಕ್ಕೆ ಅಡಿಕೆ ಬೆಲೆಗಾರರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಹೇಳಿಕೊಳ್ಳುವಂತಹ ಒಂದೂ ಸಾಧನೆ ಮಾಡದೆ ತನಗೇ ತಾನೇ ಡಬಲ್ ಇಂಜಿನ್ ಸರಕಾರ ಎಂದೆಲ್ಲ ನಾನಾ ಬಿರುದುಗಳನ್ನು ನೀಡಿಕೊಂಡು ಸಾಧನೆ ಎಂಬಂತೆ ನಡೆದುಕೊಳ್ಳುತ್ತಿರುವ ಬಿಜೆಪಿ ಸರಕಾರಕ್ಕೆ ಜನರು ತಕ್ಕ ಪಾಠ ಕಲಿಸುವ ಸಮಯ ಹತ್ತಿರವಾಗುತ್ತಿದೆ.

2/1 pic.twitter.com/2dUIjCzdJm

— Dr Divya Prabha Gowda (@DivyaprabhaINC) December 28, 2022

Previous Post

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬಾಲಕನ ಚಿಕಿತ್ಸೆಗೆ ಬೇಕಿದೆ ದಾನಿಗಳ ನೆರವು..

Next Post

ಮಾಣಿ: ಕಾರುಗಳು ಮತ್ತು ಆಟೋ ರಿಕ್ಷಾ ನಡುವೆ ಸರಣಿ ಅಪಘಾತ : ಮೂವರಿಗೆ ಗಾಯ

OtherNews

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!
Featured

October 4, 2026
ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!
ಕ್ರೈಮ್

ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

October 4, 2026
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!
ಕ್ರೈಮ್

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

October 4, 2026
(ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

ವಿದ್ಯಾರ್ಥಿಗಳ ಜೊತೆ ಶಾಸಕ ಅಶೋಕ್ ರೈ ಸಂವಾದ : ಬೇಡಿಕೆ – ಸಮಸ್ಯೆಗಳ ಬಗ್ಗೆ ಚರ್ಚೆ..!
ಪುತ್ತೂರು

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026

Leave a Reply Cancel reply

Your email address will not be published. Required fields are marked *

Recent News

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page