Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉದ್ಯಮಿ ಪ್ರದೀಪ್ ಆತ್ಮಹತ್ಯೆ : ಶಾಸಕ ಲಿಂಬಾವಳಿ ವಿರುದ್ಧ ಎಫ್​ಐಆರ್ ದಾಖಲು..!!

January 2, 2023
in ಕ್ರೈಮ್, ರಾಜಕೀಯ, ರಾಜ್ಯ
0
ಉದ್ಯಮಿ ಪ್ರದೀಪ್ ಆತ್ಮಹತ್ಯೆ : ಶಾಸಕ ಲಿಂಬಾವಳಿ ವಿರುದ್ಧ ಎಫ್​ಐಆರ್ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಅದು ದೇವಸ್ಥಾನ ಪಕ್ಕದ ರಸ್ತೆ. ಅಲ್ಲಿ ನೆತ್ತರು ಹರಿದಿತ್ತು. ತಲೆ ಮೇಲೆ ಪಿಸ್ತೂಲ್ ಇಟ್ಟುಕೊಂಡಿದ್ದ ವ್ಯಕ್ತಿ ಟ್ರಿಗರ್ ಒತ್ತೇಬಿಟ್ಟಿದ್ದ. ಬಂದ ಕಾರಿನಲ್ಲೆ ಹೆಣವಾಗಿದ್ದ. ಸಾಯುವ ಮುನ್ನ ಬರೆದ ಡೆತ್ ನೋಟ್ ನಲ್ಲಿ ಪ್ರಭಾವಿಗಳ ಹೆಸರು ಉಲ್ಲೇಖಿಸಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

Advertisement
Advertisement
Advertisement

ಪ್ರಕರಣದಲ್ಲಿ ಇಂಚಿಂಚು ಶೋಧ ನಡೆಸಲಾಗಿದೆ. ಎಫ್ಎಸ್ಎಲ್ ತಂಡವೇ ಬಂದು ಸಾಕ್ಷ್ಯ ಕಲೆ ಹಾಕಿದೆ. ತಲೆ ಮೇಲಿಟ್ಟುಕೊಂಡು ಟ್ರಿಗರ್ ಒತ್ತಿಕೊಂಡಿದ್ದ ಪಿಸ್ತೂಲ್ ಪಕ್ಕದಲ್ಲೆ ಬಿದ್ದಿತ್ತು. ಕಾರಿನಲ್ಲಿದ್ದ ಕಾಗದಗಳಿಗೆಲ್ಲ ರಕ್ತದ ಕಲೆ ಅಂಟಿಕೊಂಡಿತ್ತು. ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ ಬರೆದಿರುವ ಡೆತ್ ನೋಟ್ ಪ್ರಭಾವಿಗಳಿಗೆ ಉರುಳಾಗುವ ಸಾಧ್ಯತೆ ಇದೆ. ಈ ಮಧ್ಯೆ ಬಿಜೆಪಿ ಶಾಸಕ ಅರವಿಂದ್​ ಲಿಂಬಾವಳಿ ವಿರುದ್ಧ ಈಗಾಗಲೇ ಎಫ್​ಐಆರ್ ದಾಖಲಾಗಿದೆ.​

ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿರೊ ವ್ಯಕ್ತಿಯ ಹೆಸರು ಪ್ರದೀಪ್. 47 ವರ್ಷ ವಯಸ್ಸು. ಬೆಂಗಳೂರಿನ ಬೆಳ್ಳಂದೂರು ಬಳಿಯ ಅಂಬಲಿಪುರ ನಿವಾಸಿ.

Advertisement

ಮೊನ್ನೆ ಇಡೀ ಕುಟುಂಬದ ಜೊತೆಗೆ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆಯಲ್ಲಿರುವ ವೂಡ್ಸ್ ರೆಸಾರ್ಟ್ ಗೆ ಹೊಸ ವರ್ಷಾಚರಣೆಗಾಗಿ ಬಂದಿದ್ದ. ಆದ್ರೆ ಅದೇನಾಯ್ತೋ ಏನೋ ಶನಿವಾರ ರಾತ್ರಿ ಪತ್ನಿ ಜೊತೆಗೆ ಜಗಳ ಮಾಡಿಕೊಂಡು ವಾಪಸ್ಸು ಬೆಂಗಳೂರಿಗೆ ಹೊರಟವನು, ಮತ್ತೆ ಭಾನುವಾರ ರೆಸಾರ್ಟ್ ಬಳಿ ಬಂದಿದ್ದ. ಸಂಜೆ ಪತ್ನಿ ಮುಂದೆ ಕಾರಿನಲ್ಲಿ ಸಾಗ್ತಿದ್ದರು.. ಹಿಂದೆ ಇದ್ದ ಕಾರಿನಲ್ಲಿ ಪ್ರದೀಪ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಶಬ್ದ ಕೇಳಿ ವಾಪಸ್ಸು ಬಂದ ಪತ್ನಿಗೆ ಘೋರ ದೃಶ್ಯ ಕಂಡಿದೆ.

ಸಾವನ್ನಪ್ಪಿದ್ದ ಪ್ರದೀಪ್ ಸಾವಿಗೂ ಮುನ್ನ ಶಾಸಕ ಅರವಿಂದ ಲಿಂಬಾವಳಿ, ಗೋಪಿ.ಕೆ, ಸೋಮಯ್ಯ, ಜಿ.ರಮೇಶ್ ರೆಡ್ಡಿ, ಜಯರಾಮ್ ರೆಡ್ಡಿ, ರಾಘವ್ ಭಟ್ ಹೆಸರುಗಳನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಎಂಟು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾನೆ. ಪ್ರಕರಣ ಗಂಭೀರತೆ ಪಡೆದುಕೊಂಡಿದೆ. ಹಾಗಾದ್ರೆ ಪ್ರಭಾವಿಗಳ ಹೆಸರನ್ನ ಪ್ರದೀಪ್ ಉಲ್ಲೇಖ ಮಾಡಿದ್ದೇಕೆ..?

ಪ್ರದೀಪ್ ಸೂಸೈಡ್ ನೋಟ್ ಪ್ರಕಾರ: ಇನ್​​ಸೈಡ್​​ ಸ್ಟೋರಿ ಹೀಗಿದೆ:

ಹೆಚ್.ಎಸ್.ಆರ್. ಲೇಔಟ್ ಸಮೀಪದ ಹರಳೂರಿನಲ್ಲಿ ಕ್ಲಬ್ ತೆರೆಯುವ ಉದ್ದೇಶಕ್ಕೆ ಕೆ. ಗೋಪಿ ಮತ್ತು ಸೋಮಯ್ಯ ಬಳಿ 2018 ರಲ್ಲಿ ಚರ್ಚೆ ಮಾಡಿದ್ದೆ, ರೆಸಾರ್ಟ್ ನಡೆಸಲು ಇವರಿಬ್ಬರು ಒಪ್ಪಿಕೊಂಡು ಪ್ರತಿತಿಂಗಳು 3 ಲಕ್ಷ ರೂ. ಲಾಭಾಂಶ ಮತ್ತು ಅಲ್ಲಿಯೇ ಕೆಲಸ ಮಾಡಿದ್ರೆ ತಿಂಗಳಿಗೆ ಒಂದೂವರೆ ಲಕ್ಷ ರೂಪಾಯಿ ಸಂಬಳ ಕೊಡುವುದಾಗಿ ಹೇಳಿದ್ರು. ಅದಕ್ಕೆ ಒಪ್ಪಿಕೊಂಡು 2018 ರ ಮೇ ಯಿಂದ ಡಿಸೆಂಬರ್ ವರೆಗೆ ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಬ್ಯಾಂಕ್‌ಗೆ ಜಮೆ ಮಾಡಿದ್ದೇನೆ.

ಮೈಸೂರಿನಲ್ಲಿ ಇರುವ ಮನೆ ಮಾರಾಟ ಮಾಡಿ 40 ಲಕ್ಷ ರೂಪಾಯಿ ನಗದು ರೂಪದಲ್ಲಿ ಈ ಇಬ್ಬರಿಗೆ ನೀಡಿದ್ದೆ. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಲಾಭ ಕೊಡಲಿಲ್ಲ. ಈ ಬಗ್ಗೆ ಮಾತನಾಡಲು ಶಾಸಕರ ಬಳಿಗೆ ಹೋದಾಗ ರಾಜಿ ಸಂಧಾನ ನೆಪದಲ್ಲಿ ತಿಂಗಳಿಗೆ 1 ಲಕ್ಷ ರೂಪಾಯಿ ಲೆಕ್ಕದಲ್ಲಿ… 9 ತಿಂಗಳು ನನ್ನ ಬಳಿ ಹಣ ಪಡೆದರು. ಆನಂತರ 90 ಲಕ್ಷ ರೂ. ವಾಪಸ್ ಕೊಡುತ್ತಾರೆ ಎಂದು ಹೇಳಿದರು.

ಆದರೆ, ಆ ವೇಳೆಗೆ ನಾನು ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಶಾಸಕ ಲಿಂಬಾವಳಿ ಸಹ ನನಗೆ ಸಹಾಯ ಮಾಡಿಲ್ಲ. ರಮೇಶ್ ರೆಡ್ಡಿ ಬಳಿ 10 ಲಕ್ಷ ರೂ. ಸಾಲ ಪಡೆದಿದ್ದೆ. ಅದರ ಪ್ರತಿಯಾಗಿ ಕೃಷಿ ಜಮೀನು ಮಾರಾಟ ಮಾಡಿ 35 ಲಕ್ಷ ರೂ. ಪಾವತಿ ಮಾಡಿದ್ದೇನೆ. ಆದರೂ ಮತ್ತಷ್ಟು ಹಣ ಸುಲಿಗೆಗೆ ಬೆದರಿಕೆ ಒಡ್ಡುತ್ತಿದ್ದಾರೆ. ರಾಘವ ಭಟ್ ನನ್ನ ಬಳಿ 20 ಲಕ್ಷ ರೂ. ಸಾಲ ಪಡೆದಿದ್ದು, ಇಲ್ಲಿಯವರೆಗೂ ವಾಪಸ್ ಕೊಡದೆ ಮೋಸ ಮಾಡಿದ್ದಾರೆ. ನನಗೆ 2 ಕೋಟಿ 20 ಲಕ್ಷ ಬರಬೇಕಿತ್ತು. ಶಾಸಕರು ರಾಜಿ ಸಂಧಾನ ಮಾಡಿಸಿ 90 ಲಕ್ಷ ರೂ. ಕೊಡಿಸುವುದಾಗಿ ಹೇಳಿ 10 ಲಕ್ಷದ 9 ಚೆಕ್ ಕೊಡಿಸಿದ್ದರು.

ಪ್ರತಿ ತಿಂಗಳು ಅಕೌಂಟ್ ಗೆ ಜಮೆ ಮಾಡಿಸಿಕೊಳ್ಳುವಂತೆ ಹೇಳಿದ್ರು. ಡೆತ್‌ನೋಟ್ ನಲ್ಲಿನ ಪ್ರಕಾರ 2 ಕೋಟಿ 20 ಲಕ್ಷ ಬರಬೇಕಿದೆ. ಕ್ಲಬ್ ಪ್ರಾರಂಭಿಸಲು ಮಾಡಿಕೊಂಡಿದ್ದ ಸಾಲ ಅದಕ್ಕೆ ಬಡ್ಡಿ ಹಣ ಕಟ್ಟಲು ಪತ್ನಿ ಸಹ ಸಾಲ ಮಾಡಿಕೊಟ್ಟಿದ್ದಾರೆ. ಈ ಎಲ್ಲ ಹಣವೂ ಪತ್ನಿ ಮತ್ತು ಮಗಳಿಗೆ ಕೊಡಿಸಬೇಕು ಎಂದು ಸೂಸೈಡ್​ ಮಾಡಿಕೊಂಡ ಪ್ರದೀಪ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಘಟನೆ ಸಂಬಂಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಇಷ್ಟೆ ಅಲ್ಲದೆ ಪ್ರದೀಪ್‌ ಮತ್ತು ಆತನ ಪತ್ನಿ ನಡುವೆ ಕೌಟುಂಬಿಕ ಕಲಹ ಕೂಡ ಇದ್ದು, ಪ್ರಕರಣ ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿತ್ತು. ಸದ್ಯ ಪ್ರಕರಣ ದಾಖಲಿಸಿಕೊಂಡಿರೊ ಪೊಲೀಸರು ಪ್ರದೀಪ್ ಸಾವಿನ ಕೇಸ್ ನಲ್ಲಿ ಪ್ರಭಾವಿಗಳ ಪಾತ್ರ ಏನು ಅನ್ನೋದನ್ನ ಪತ್ತೆ ಹಚ್ಚಬೇಕಿದೆ…

Previous Post

ನೋಟು ಬ್ಯಾನ್ ವಿಚಾರ : ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

Next Post

ಪಣಂಬೂರು: ಶುಚಿತ್ವದ ಕೊರತೆ : ಬೀಚ್‌ ಅಕ್ಕ-ಪಕ್ಕದ ಅಂಗಡಿಗಳಿಗೆ ಜಿಲ್ಲಾಧಿಕಾರಿ ದಿಢೀರ್ ದಾಳಿ

OtherNews

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!
ಕ್ರೈಮ್

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!
ಕ್ರೈಮ್

ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

June 18, 2026
ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ : ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ…!!!
ಕ್ರೈಮ್

ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ : ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ…!!!

June 18, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.