Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

9 ತಿಂಗಳ ಹಿಂದೆ ನಡೆದ ಬೆಂಗಳೂರಿನ ಯುವಕನ ಕಿಡ್ನಾಪ್, ಕೊಲೆ ಪ್ರಕರಣ : ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ..!!

January 4, 2023
in ಕ್ರೈಮ್, ರಾಜ್ಯ
0
9 ತಿಂಗಳ ಹಿಂದೆ ನಡೆದ ಬೆಂಗಳೂರಿನ ಯುವಕನ ಕಿಡ್ನಾಪ್, ಕೊಲೆ ಪ್ರಕರಣ : ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು, ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್, ಪಿಎಸ್ ಐ ಮತ್ತು ಸಿಬ್ಬಂದಿಗಳು ಶವ ಪತ್ತೆ ಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ.

Advertisement
Advertisement

ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ.

ಘಟನೆಯ ಹಿನ್ನೆಲೆ:

Advertisement

ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್ ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು.

ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ. ಆದರೆ ಕಾರು ಕೊಡಿಸದೆ ಅಲ್ಲಿನ‌ ಜನರಿಗೆ ವಂಚಿಸಿದ್ದ. ಇದರಿಂದ ಹಣ ಕೊಟ್ಟು ಜನ ಎಚ್. ಶರತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರದ ಮಖಂಡರೊಬ್ಬರಿಗೆ ಹಣ ವಾಪಸ್ ಕೊಡಿಸುವಂತೆ ಜನ ಕೇಳಿಕೊಂಡಿದ್ದಾರೆ. ಜನರ‌ ಮನವಿ‌ ಮೇರೆಗೆ ಅವರು ತನ್ನ ಪುತ್ರನಿಗೆ ಹಣ ವಸೂಲಿ ಮಾಡುವಂತೆ ಹೇಳಿದ್ದ. ಇಲ್ಲಿಂದ ಶರತ್ ಕಿಡ್ನಾಪ್ ಆ್ಯಂಡ್ ಮರ್ಡರ್ ಪ್ಲಾನ್ ಆರಂಭವಾಯಿತು ಎಂದು ಕೇಳಿ ಬರುತ್ತಿದೆ.

ಮುಖಂಡರ ಹಾಗೂ ಆತನ‌ ಸ್ನೇಹಿತರು, ಜೊತೆಗೆ ಹಣ ಪಡೆದುಕೊಂಡ ಕೆಲವರು ಸೇರಿ ಶರತ್‌ ನನ್ನು ಕಿಡ್ನಾಪ್ ಮಾಡಿ ಆತನ ಮೊಬೈಲ್ ನಿಂದಲೇ ಯುವಕನ ತಂದೆ ತಾಯಿಗೆ ‘ನಾನು ದುಡಿಯಲು ಹೋಗುತ್ತಿದ್ದೇನೆ ಹುಡುಕಬೇಡಿ ಎಂದು ಮೆಸೇಜ್’ ಹಾಕಿ ಬಳಿಕ ಮೊಬೈಲನ್ನು ಲಾರಿಯೊಂದರ ಮೇಲೆ ಎಸೆದಿದ್ದಾರೆ. ಲಾರಿ ಮೈಸೂರು ಮಾರ್ಗವಾಗಿ ಸಾಗಿ ಹೊರ ರಾಜ್ಯಕ್ಕೆ ಪ್ರಯಾಣವಾಗಿದ್ದು ಬಳಿಕ ಮೊಬೈಲ್ ಸ್ವಿಚ್‌ ಆಫ್ ಆಗಿತ್ತು. ಇಷ್ಟರಲ್ಲಿ ಶರತ್‌ ನನ್ನು ಬನಶಂಕರಿಯಿಂದ ಅಪಹರಿಸಿದ ಗ್ಯಾಂಗ್ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವಾಟದ ಹೊಸಹಳ್ಳಿಯ ಮಾವಿನ ತೋಟದ ಮನೆಯೊಂದರಲ್ಲಿ ಬಂಧನದಲ್ಲಿ ಇಡಲಾಗಿತ್ತು. ಬಳಿಕ ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆತನಿಗೆ ಹಿಂಸೆ ನೀಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕೊಲೆಯಾದ ಶರತ್‌ ನ ಶವನನ್ನು ಚಾರ್ಮಾಡಿ ಘಾಟ್‌ನಲ್ಲಿ ಎಸೆದು ಯಾರಿಗೂ ಶವದ ಸುಳಿವು ಸಿಗದಂತೆ ಮಾಡಿದ್ದರು. ಸದ್ಯ ಕಬ್ಬನ್ ಪಾರ್ಕ್ ಪೊಲೀಸರು ಸುಮೊಟೋ ಪ್ರಕರಣವನ್ನು ದಾಖಲಿಸಿ 10 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕೊಲೆ ಪ್ರಕರಣ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಕಿಡ್ನಾಪ್, ಕೊಲೆ 9 ತಿಂಗಳ ಹಿಂದೆಯೇ ನಡೆದಿದೆ. ಆದರೆ ಪ್ರಕರಣ ನಡೆದು ಕೆಲವು ತಿಂಗಳ ನಂತರ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದ ಪತ್ರ ಹಾಗೂ ಚಿತ್ರಹಿಂಸೆ ನೀಡಿದ ದೃಶ್ಯದ ಪೆನ್ ಡ್ರೈವ್ ಕೊಲೆಯ ಸುಳಿವು ನೀಡಿದೆ.‌ ಬಳಿಕ‌ ಪೊಲೀಸರು ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 10 ಜನರನ್ನು ಬಂಧಿಸಿದಾಗ ಘಟನೆಯ ಸಂಪೂರ್ಣ ಚಿತ್ರಣ ದೊರಕಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಚಾರ್ಮಾಡಿ ಘಾಟಿ ಪರಿಸರಕ್ಕೆ ಕರೆ ತಂದು ಶವ ಹುಡುಕಲು ಮುಂದಾಗಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾರ್ಮಾಡಿ ಘಾಟಿ ಸಾಕಸ್ಟು ಕಣಿವೆ ಪ್ರದೇಶಗಳನ್ನು ಹೊಂದಿದೆ. ಘಾಟಿಯ ಸ್ಥಳಗಳಲ್ಲಿ ವಿಪರೀತ ಪೊದೆಗಳು ಆಳವಾದ ಕಂದಕಗಳು ಇವೆ. ಘಟನೆ ನಡೆದು 9 ತಿಂಗಳು ಕಳೆದಿರುವುದರಿಂದ ಇಲ್ಲಿ ತಂದು ಎಸೆಯಲಾಗಿದೆ ಎಂದಿರುವ ಶವ ಮಳೆಗಾಲದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ, ಪ್ರದೇಶದಲ್ಲಿ ಸಾಕಷ್ಟು ವನ್ಯಮೃಗಗಳು ಇದ್ದು ಅವುಗಳ ಪಾಲಾಗಿರುವ ಶಂಕೆಯು ಇದೆ..

https://youtu.be/rZY99JqQmX0

Previous Post

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ : ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು..!!

Next Post

ಟಿವಿಯಲ್ಲಿ ಬರಲಿದೆ ‘ಕಾಂತಾರ’ ಸಿನಿಮಾ : ಪ್ರಸಾರದ ಹಕ್ಕು ಖರೀದಿಸಿದ ಖಾಸಗಿ ವಾಹಿನಿ

OtherNews

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.