Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

    ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಟಿವಿಯಲ್ಲಿ ಬರಲಿದೆ ‘ಕಾಂತಾರ’ ಸಿನಿಮಾ : ಪ್ರಸಾರದ ಹಕ್ಕು ಖರೀದಿಸಿದ ಖಾಸಗಿ ವಾಹಿನಿ

January 4, 2023
in ರಾಜ್ಯ, ಸಿನಿಮಾ
0
ಟಿವಿಯಲ್ಲಿ ಬರಲಿದೆ ‘ಕಾಂತಾರ’ ಸಿನಿಮಾ : ಪ್ರಸಾರದ ಹಕ್ಕು ಖರೀದಿಸಿದ ಖಾಸಗಿ ವಾಹಿನಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದೇಶವೇ ಕೊಂಡಾಡಿದ ಕನ್ನಡ ಸಿನಿಮಾ ‘ಕಾಂತಾರ’ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದ ಈ ಸಿನಿಮಾ ನಂತರ ಒಟಿಟಿಗೆ ಕಾಲಿಟ್ಟು ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತು. ಈಗ ಈ ಚಿತ್ರದ ಟೆಲಿವಿಷನ್​ ಪ್ರೀಮಿಯರ್​ಗೆ ಸಮಯ ಹತ್ತಿರ ಆಗಿದೆ. ಸ್ಟಾರ್​ ಸುವರ್ಣ ವಾಹಿನಿಯು ‘ಕಾಂತಾರ’ ಚಿತ್ರದ ಪ್ರಸಾರ ಹಕ್ಕುಗಳನ್ನು ಕೊಂಡುಕೊಂಡಿದೆ.

Advertisement
Advertisement

ಶೀಘ್ರದಲ್ಲೇ ಟಿವಿಯಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ಅದನ್ನು ತಿಳಿಸುವ ಸಲುವಾಗಿ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಪ್ರೋಮೋ ಹಂಚಿಕೊಳ್ಳಲಾಗಿದೆ. ಅದನ್ನು ಕಂಡು ವೀಕ್ಷಕರು ಖುಷಿ​ ಆಗಿದ್ದಾರೆ. ರಿಷಬ್​ ಶೆಟ್ಟಿ ನಟನೆ, ನಿರ್ದೇಶನದ ಈ ಸಿನಿಮಾವನ್ನು ಟಿವಿಯಲ್ಲಿ ನೋಡಿ ಆನಂದಿಸಲು ವೀಕ್ಷಕರು ಕಾದಿದ್ದಾರೆ.

Advertisement
Advertisement

‘ಹೊಂಬಾಳೆ ಫಿಲ್ಮ್ಸ್​​’ ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘ಕಾಂತಾರ’ ಚಿತ್ರದಲ್ಲಿ ತುಳುನಾಡಿನ ಸಂಸ್ಕೃತಿಯಾದ ಕಂಬಳ, ಭೂತಕೋಲ ಮುಂತಾದ ವಿಚಾರಗಳ ಬಗ್ಗೆ ಹೇಳಲಾಗಿದೆ. ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಚ್ಯುತ್​ ಕುಮಾರ್​, ಪ್ರಮೋದ್​​ ಶೆಟ್ಟಿ, ಕಿಶೋರ್​ ಮುಂತಾದವರು ಅಭಿನಯಿಸಿದ್ದಾರೆ.

Advertisement

ಕನ್ನಡದ ‘ಕಾಂತಾರ’ ಸಿನಿಮಾ ಬೇರೆ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆ ಆಯಿತು. ಎಲ್ಲ ರಾಜ್ಯಗಳಲ್ಲೂ ಈ ಚಿತ್ರಕ್ಕೆ ಅತ್ಯುತ್ತಮ ಸ್ಪಂದನೆ ವ್ಯಕ್ತವಾಯ್ತು. ಎಲ್ಲ ಭಾಷೆಗಳಿಂದ ಸೇರಿ ‘ಕಾಂತಾರ’ ಗಳಿಸಿದ್ದು 400 ಕೋಟಿ ರೂಪಾಯಿಗಿಂತಲೂ ಅಧಿಕ. ಕನ್ನಡ ಸಿನಿಮಾದ ಈ ಸಾಧನೆಗೆ ಇಡೀ ದೇಶವೇ ಸಲಾಂ ಎಂದಿದೆ. ಇಂಥ ಚಿತ್ರವನ್ನು ಮನೆಯಲ್ಲೇ ಕುಳಿತು ಟಿವಿ ಪರದೆಯಲ್ಲಿ ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ಸ್ಟಾರ್​ ಸುವರ್ಣ ವಾಹಿನಿ ಗುಡ್​ ನ್ಯೂಸ್​ ನೀಡಿದೆ.

ಟಿವಿಯಲ್ಲಿ ‘ಕಾಂತಾರ’ ಚಿತ್ರ ಯಾವಾಗ ಪ್ರಸಾರ ಆಗಲಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಪ್ರಸಾರ ದಿನಾಂಕದ ಬಗ್ಗೆ ಸದ್ಯದಲ್ಲೇ ವಾಹಿನಿಯವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಚಿತ್ರ ಪ್ರಸಾರ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ..

https://youtu.be/rZY99JqQmX0

Previous Post

9 ತಿಂಗಳ ಹಿಂದೆ ನಡೆದ ಬೆಂಗಳೂರಿನ ಯುವಕನ ಕಿಡ್ನಾಪ್, ಕೊಲೆ ಪ್ರಕರಣ : ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ..!!

Next Post

ಪಾನಮತ್ತ ವ್ಯಕ್ತಿಯಿಂದ ವಿಮಾನದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ : ವರದಿ ಕೇಳಿದ ಡಿಜಿಸಿಎ

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026

Leave a Reply Cancel reply

Your email address will not be published. Required fields are marked *

Recent News

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page