Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

    ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬಜಾಜ್ ಫೈನಾನ್ಸ್ ಕಾರ್ಡ್ ಗ್ರಾಹಕರೇ ಹುಷಾರ್..!! ನಿಮ್ಮ ಕಾರ್ಡ್ ಬಳಸಿ ಶಾಪಿಂಗ್ ಮಾಡೋ ವಂಚಕರಿದ್ದಾರೆ ಎಚ್ಚರ..!!!

January 5, 2023
in ಕ್ರೈಮ್, ಬೆಂಗಳೂರು
0
ಬಜಾಜ್ ಫೈನಾನ್ಸ್ ಕಾರ್ಡ್ ಗ್ರಾಹಕರೇ ಹುಷಾರ್..!! ನಿಮ್ಮ ಕಾರ್ಡ್ ಬಳಸಿ ಶಾಪಿಂಗ್ ಮಾಡೋ ವಂಚಕರಿದ್ದಾರೆ ಎಚ್ಚರ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ನೀವು ಬಜಾಜ್ ಫೈನಾನ್ಸ್ ಕಾರ್ಡ್ ಹೊಂದಿದ್ದು ಕಾರ್ಡ್ ಹಳೆಯದಾಗಿದೆ ಅಂತ ಸುಮ್ಮನಾಗಿದ್ದರೆ ಈ ಸುದ್ದಿಯನ್ನೊಮ್ಮೆ ಸರಿಯಾಗಿ ಓದಿಬಿಡಿ. ಇಲ್ಲವಾದರೆ ನಿಮ್ಮ ಕಾರ್ಡ್ ಅನ್ನು ವಂಚಕರು ದುರ್ಬಳಕೆ ಮಾಡುತ್ತಾರೆ ಇರಲಿ ಎಚ್ಚರ. ಹೌದು, ಬಜಾಜ್ ಫೈನಾನ್ಸ್ ಕಾರ್ಡ್ ಕೆಲಸಗಾರನಿಂದಲೇ ಇಂತಹ ಒಂದು ದೋಖಾ ನಡೆಯುತ್ತಿದೆ. ಹಳೆಯ ಬಜಾಜ್ ಫೈನಾನ್ಸ್ ಗ್ರಾಹಕರನ್ನ ಟಾರ್ಗೇಟ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ನಗರದ ಕೇಂದ್ರ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಬೆಂಗಳೂರಿನಲ್ಲಿ ಬಜಾಜ್ ಫೈನಾನ್ಸ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡ ವಿಕಾಸ್, ಗ್ರಾಹಕರಿಗೆ ವಂಚನೆ ಎಸಗಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾನೆ. ಅದರಂತೆ ಹಳೆಯ ಬಜಾಜ್ ಫೈನಾನ್ಸ್ ಗ್ರಾಹಕರನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಈತ, ಅಂತಹ ಗ್ರಾಹಕರ ದಾಖಲೆ ನೀಡಿ ಹೊಸ ಸಿಮ್ ಖರೀದಿ ಮಾಡಿಕೊಳ್ಳುತ್ತಿದ್ದನು. ಬಳಿಕ ಅದೇ ಸಿಮ್ ಕಾರ್ಡ್ ಬಳಸಿ ಬಜಾಜ್ ಕಾರ್ಡ್ ಖರೀದಿ ಮಾಡುತ್ತಿದ್ದನು.

Advertisement
Advertisement

ಗ್ರಾಹಕರ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದು ಬಜಾಜ್ ಕಂಪೆನಿಯ ಕಾರ್ಡ್ ಖರೀದಿಸಿದ ನಂತರ ಅಂತಹ ಕಾರ್ಡ್ ಮೂಲಕ ಅಮೇಜಾನ್​ನಲ್ಲಿ ಬೆಲೆಬಾಳುವ ಮೊಬೈಲ್ ಖರೀದಿ ಮಾಡುತ್ತಿದ್ದನು. ಹೀಗೆ ಖರೀದಿಸಿದ ಮೊಬೈಲ್​ಗಳನ್ನು ಓಎಲ್​ಎಕ್ಸ್​​ನಲ್ಲಿ ಮಾರಾಟ ಮಾಡುತ್ತಿದ್ದನು. ಇದೇ ರೀತಿ ಮೊಬೈಲ್​ಗಳನ್ನು ಮಾರಾಟ ಮಾಡಿದ ಆರೋಪಿ ವಿಕಾಸ್, 14 ಲಕ್ಷ ಹಣ ಮಾಡಿಕೊಂಡಿದ್ದಾನೆ.

Advertisement

ಸದ್ಯ ಗ್ರಾಹಕರಿಗೆ ಆಗುತ್ತಿದ್ದ ವಂಚನೆ ಬಗ್ಗೆ ಬಜಾಜ್ ಕಂಪನಿಯು ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದೆ. ದೂರಿನ ಅನ್ವಯ ತನಿಖೆಗೆ ಇಳಿದ ಪೊಲೀಸರು, ವಿಕಾಸ್​ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪುಣೆಯ ವಿಮಂತಲ ಠಾಣೆಯಲ್ಲೂ ಈತನ ವಿರುದ್ಧ ಪ್ರಕರಣ ದಾಖಲಾಗಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಅಲ್ಲೂ ಇದೇ ರೀತಿ ವಂಚಿಸಿದ್ದ ಆರೋಪಿ ವಿಕಾಸ್, ಬೆಂಗಳೂರಿನಲ್ಲಿ ಬಜಾಜ್ ಪೈನಾನ್ಸ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಇಲ್ಲೂ ವಂಚನೆ ಎಸಗುತ್ತಿದ್ದನು. ಸದ್ಯ ಆರೋಪಿಯನ್ನು ಪೊಲೀಸರು ಮತ್ತಷ್ಟು ವಿಚಾರಣೆಗೆ ಒಳಪಡಿಸುತ್ತಿದ್ದಾರೆ..

Previous Post

(ಜ.7) ಪಾಣಾಜೆ: ಧನಂಜಯ ಉಪ್ಪಳಿಗೆ ರವರ ಮನೆಯಲ್ಲಿ ಲಯನ್ಸ್ ಕ್ಲಬ್ ತಿಂಗಳ ಸಭೆ

Next Post

(ಜ.9) ಪುತ್ತೂರು: ವಿವೇಕಾನಂದ ಕಾಲೇಜು ರಂಗಮಂದಿರದಲ್ಲಿ “ಟಿಪ್ಪು ನಿಜಕನಸುಗಳು” ನಾಟಕ ಪ್ರದರ್ಶನ

OtherNews

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

September 26, 2026
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

Leave a Reply Cancel reply

Your email address will not be published. Required fields are marked *

Recent News

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page