ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL)ಪರೀಕ್ಷೆ 2022ಯಲ್ಲಿ ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ “ವಿದ್ಯಾಮಾತಾ ಅಕಾಡೆಮಿ”ಯಲ್ಲಿ ಕೆ.ಪಿ.ಟಿ.ಸಿ.ಎಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ತರಬೇತಿಯನ್ನು ಪಡೆದ ಪುತ್ತೂರಿನ ತೀರ್ಥ ಎ.ವಿ ಮತ್ತು ಸುಳ್ಯಪದವಿನ ಶರಣ್ಯ ಕೆ.ಹೆಚ್. ರವರು ಕಿರಿಯ ಸಹಾಯಕರು ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇವರು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನು ನಡೆಸುತ್ತಿದ್ದು ಇದೀಗ ಇವರ ಕಠಿಣ ಪರಿಶ್ರಮಕ್ಕೆ ಯಶಸ್ಸು ಸಿಕ್ಕಿದ್ದು ಇದು ಎಲ್ಲರಿಗೂ ದಾರಿದೀಪವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ. ಹಿಂದೂಸ್ಥಾನ್ ಕಾಂಪ್ಲೆಕ್ಸ್, ಎ.ಪಿ.ಎಂ.ಸಿ ರಸ್ತೆ, ಪುತ್ತೂರು.ದ.ಕ.574201
ಫೋನ್ ನಂ: 9620468869/ 9148935808


























