Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

    ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪೂರ್ಣ: ದ.ಕ.ದಲ್ಲಿ 17.37 ಲಕ್ಷ ಮತದಾರರು

January 6, 2023
in ಮಂಗಳೂರು
0
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪೂರ್ಣ: ದ.ಕ.ದಲ್ಲಿ 17.37 ಲಕ್ಷ ಮತದಾರರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಗಳನ್ನು ಗುರುವಾರವೇ ಮತದಾರರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ ಹಾಗೂ ಎಲ್ಲ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

9.11.2022ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಹಕ್ಕು, ಆಕ್ಷೇಪಗಳ ಸ್ವೀಕಾರದ ಬಳಿಕ ವಿಶೇಷ ನೋಂದಣಿ ಅಭಿಯಾನ ನಡೆದಿದ್ದು, ಗುರುತು ಚೀಟಿ ವಿತರಣೆಯೂ ಪ್ರಗತಿಯಲ್ಲಿದೆ. ವಿಶೇಷ ಪರಿಷ್ಕರಣೆ ಮುಕ್ತಾಯಗೊಂಡಿದ್ದರೂ ನಿರಂತರ ಪರಿಷ್ಕರಣೆ ಎಂದಿನಂತೆ ಮುಂದುವರಿಯಲಿದೆ ಎಂದರು.

Advertisement
Advertisement

2022ರ ಯೋಜಿತ ಜನಸಂಖ್ಯೆ 23,57,852 ಆಗಿದ್ದು ಅಂತಿಮ ಮತದಾರರ ಪಟ್ಟಿಯಲ್ಲಿ 17,37,688 ಮತದಾರರಿದ್ದಾರೆ. ಇದರಲ್ಲಿ 8,50,552 ಪುರುಷ ಹಾಗೂ 8,87,060 ಮಹಿಳೆಯರು. ಇತರ ಮತದಾರರು ಸಂಖ್ಯೆ 76 ಇದೆ. 47,174 ಮಂದಿಯನ್ನು ಈ ಅಭಿಯಾನದಲ್ಲಿ ಸೇರ್ಪಡೆ ಮಾಡಿದ್ದು 18,441 ಮಂದಿಯ ಹೆಸರು ರದ್ದುಗೊಳಿಸಿದೆ, 18678 ಮಂದಿಯ ಮಾಹಿತಿ ಪರಿಷ್ಕರಿಸಲಾಗಿದೆ.

Advertisement

ಜಿಲ್ಲೆಯಲ್ಲಿ ಹಿಂದಿನ ಪಟ್ಟಿ ಪ್ರಕಾರ 9,845 ಯುವ ಮತದಾರರಿದ್ದು ಈಗ 15,414 ಮಂದಿಯನ್ನು ಸೇರ್ಪಡೆಗೊಳಿಸಲಾಗಿದೆ. ಈ ಮೂಲಕ ಒಟ್ಟು ಸಂಖ್ಯೆ 25,259ಕ್ಕೆ ಏರಿದೆ. ಜಿಲ್ಲೆಯಲ್ಲಿ 13,706 ವಿಕಲಚೇತನ ಮತದಾರರು, 6,392 ಗಣ್ಯ ಮತದಾರರು, 546 ಸೇವಾ ಮತದಾರರು, 76 ಮಂಗಳಮುಖೀಯರು, 225 ಅನಿವಾಸಿ ಭಾರತೀಯ ಮತದಾರರು ಇದ್ದಾರೆ.

ಅಭಿಯಾನದ ಭಾಗವಾಗಿ ಈಗಾಗಲೇ ರಚಿಸಲಾಗಿರುವ ಎಪಿಕ್‌ ಕಾರ್ಡ್‌ಗಳನ್ನು ಸ್ಪೀಡ್‌ ಪೋಸ್ಟ್‌ ಮೂಲಕ ಮತದಾರರ ಮನೆಗಳಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ, 16099 ಗುರುತು ಚೀಟಿ ಮುದ್ರಣಕ್ಕೆ ಹೋಗಿದ್ದು, ಅದರಲ್ಲಿ 15760 ಸಿಕ್ಕಿದೆ, 14610 ಈಗಾಗಲೇ ವಿತರಣೆ ಕೂಡಾ ಆಗಿದೆ.

ಮತದಾರರ ಗುರುತುಚೀಟಿಯನ್ನು ಆಧಾರ್‌ ಜೊತೆ ಜೋಡಿಸುವ ಪ್ರಕ್ರಿಯೆ ಜಿಲ್ಲೆಯಲ್ಲಿ ನಡೆದಿದೆ., 12,46,710 ಮತದಾರರು ಈಗಾಗಲೇ ಆಧಾರ್‌ ಜೊತೆ ಜೋಡಿಸಿದ್ದಾರೆ ಎಂದ ಡಿಸಿ, ಚುನಾವಣಾ ಆಯೋಗದ ಆದೇಶದಂತೆ ಆಧಾರ್‌ ಜೋಡಣೆ ಕಡ್ಡಾಯವಾಗಿರುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.

ಚುನಾವಣಾ ಆಯೋಗ ನಮ್ಮ ಜಿಲ್ಲೆಗೆ ವಿಶೇಷ ಪರಿಷ್ಕರಣ ಅಭಿಯಾನದಲ್ಲಿ 17,40,515 ಮತದಾರರ ಗುರಿ ನೀಡಿದ್ದು, ಈಗ ಶೇ 99.84ರಷ್ಟು ಗುರಿಸಾಧಿಸುವ ಮುಖೇನ 17,37,688 ಮಂದಿಯನ್ನು ಸೇರ್ಪಡೆ ಮಾಡಿದಂತಾಗಿದೆ ಎಂದು ಡಿಸಿ ವಿವರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್‌ಮೋಹನ್‌ ಉಪಸ್ಥಿತರಿದ್ದರು.

Previous Post

ಶಂಕಿತ ಉಗ್ರರ ಜೊತೆ ನಂಟು: ವಿದ್ಯಾರ್ಥಿ ರಿಹಾನ್ ಶೇಖ್ ನ ಮನೆಯಲ್ಲಿ ಎನ್.ಐ.ಎ ಶೋಧ

Next Post

ಎಸ್.ಎಸ್.ಎಲ್.ಸಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ

OtherNews

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

September 26, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026

Leave a Reply Cancel reply

Your email address will not be published. Required fields are marked *

Recent News

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page