Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

    ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಎಸ್.ಎಸ್.ಎಲ್.ಸಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ

January 6, 2023
in ರಾಜ್ಯ
0
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(HAL) ನೇಮಕಾತಿ ಪ್ರಕಟಣೆ ಹೊರಡಿಸಿದೆ.

Advertisement
Advertisement

ಈ ನೇಮಕಾತಿ ಅಡಿಯಲ್ಲಿ ಒಟ್ಟು 10 ಫೈಯರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಹಿಂದೂಸ್ತಾನ್ ಏರೋನಾಟಿಕ್ಸ್​ನ ಅಧಿಕೃತ ವೆಬ್​ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. 

Advertisement
Advertisement

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ..

Advertisement

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 10 ಹುದ್ದೆಗಳು

ಅರ್ಹತಾ ಮಾನದಂಡ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಅಥವಾ 12ನೇ ತರಗತಿ ಪಾಸ್ ಆಗಿರಬೇಕು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ವೇತನವಾಗಿ 21 ಸಾವಿರ ರೂ. ನೀಡಲಾಗುತ್ತದೆ.

ವಯೋಮಿತಿ:

ಹಿಂದೂಸ್ಥಾನ್ ಏರೋನಾಟಿಕ್ಸ್ ಫೈರ್​ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಅನುಗುಣವಾಗಿ 28 ವರ್ಷ ಮೀರಿರಬಾರದು. ಇದಾಗ್ಯೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 15, 2023
  • ದೈಹಿಕ ಪರೀಕ್ಷೆ ನಡೆಯುವ ದಿನಾಂಕ- ಜನವರಿ 27, 2023
  • ಲಿಖಿತ ಪರೀಕ್ಷೆ ನಡೆಯುವ ದಿನಾಂಕ- ಜನವರಿ 29, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ  ಲಿಂಕ್ hal-india.co.in  ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

Previous Post

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪೂರ್ಣ: ದ.ಕ.ದಲ್ಲಿ 17.37 ಲಕ್ಷ ಮತದಾರರು

Next Post

ಬಂಟ್ವಾಳ: 2016 ರಲ್ಲಿ ನಡೆದ ಲಾರಿ-ಸ್ಕೂಟರ್ ಅಪಘಾತ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page