ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜ.9ರಿಂದ 16ರ ವರೆಗೆ ‘ಅಗೇಲು ಸೇವೆ ಮತ್ತು ಕೋಲ ಸೇವೆ’ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಸಜೀಪ ಮಾಗಣೆ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತವಾಗಿ 09-01-2023ರಿಂದ 16-01-2023 ರವರೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ‘ಅಗೇಲು ಸೇವೆ ಮತ್ತು ಕೋಲ ಸೇವೆ’ ಇರುವುದಿಲ್ಲ.
ಜ.17 ರಿಂದ ಎಂದಿನಂತೆ ಅಗೇಲು ಸೇವೆ ಇರುತ್ತದೆ ಎಂದು ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ..


























