Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

    ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

‘ಭಾರೀ ಎಡ್ಡೆ ಗೊಬ್ಬಿಯ’ ಸೂರ್ಯಕುಮಾರ್ ಆಟಕ್ಕೆ ತುಳುವಿನಲ್ಲೇ ರಾಹುಲ್ ಶ್ಲಾಘನೆ : ಪತಿಗೆ ‘ತುಳು’ ಕಲಿಸುವಂತೆ ಮನವಿ ಇಟ್ಟ ದೇವಿಶಾ ಶೆಟ್ಟಿ

January 8, 2023
in ಕ್ರೀಡೆ, ರಾಷ್ಟ್ರೀಯ
0
‘ಭಾರೀ ಎಡ್ಡೆ ಗೊಬ್ಬಿಯ’ ಸೂರ್ಯಕುಮಾರ್ ಆಟಕ್ಕೆ ತುಳುವಿನಲ್ಲೇ ರಾಹುಲ್ ಶ್ಲಾಘನೆ : ಪತಿಗೆ ‘ತುಳು’ ಕಲಿಸುವಂತೆ ಮನವಿ ಇಟ್ಟ ದೇವಿಶಾ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮುಂಬೈ: ಟೀಂ ಇಂಡಿಯಾದ ಹೊಡಿಬಡಿ ಆಟಗಾರ, ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧ ತೋರಿದ ಅಬ್ಬರದ ಬ್ಯಾಟಿಂಗ್ ನೋಡಿ ಕನ್ನಡಿಗ ಕೆ.ಎಲ್ ರಾಹುಲ್ ‘ಭಾರೀ ಎಡ್ಡೆ ಗೊಬ್ಬಿಯ ಸೂರ್ಯ’ (ತುಂಬಾ ಚೆನ್ನಾಗಿ ಆಟವಾಡಿದೆ) ಎಂದು ಸಾಮಾಜಿಕ ಜಾಲತಾಣದ ಮೂಲಕ ತುಳು ಭಾಷೆಯಲ್ಲಿ ಪ್ರಶಂಸಿದ್ದರು. ಈ ಪೋಸ್ಟ್‌ಗೆ ಕಾಮೆಂಟ್ ಮಾಡಿರುವ ಸೂರ್ಯ ಕುಮಾರ್ ಅವರ ಪತ್ನಿ ದೇವಿಶಾ ಶೆಟ್ಟಿ ಅವರಿಗೆ ತುಳು ಕಲಿಸುವಂತೆ ಮನವಿ ಮಾಡಿದ್ದಾರೆ.

Advertisement
Advertisement
Advertisement

ಶ್ರೀಲಂಕಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಮಿಸ್ಟರ್ 360 ಡಿಗ್ರಿ ಪ್ಲೇಯರ್ ಖ್ಯಾತಿಯ ಸೂರ್ಯ ತನ್ನ ವಿಸ್ಫೋಟಕ ಆಟದ ಮೂಲಕ ರಾಜ್‍ಕೋಟ್‍ನಲ್ಲಿ ರಾಜನಾಗಿ ಮೆರೆದಾಡಿದ್ದರು. ಬ್ಯಾಟಿಂಗ್‍ನಲ್ಲಿ ಬೌಂಡರಿ, ಸಿಕ್ಸರ್‌ಗಳ ಮಳೆ ಸುರಿಸಿದ ಸೂರ್ಯನ ಆಟ ಕಂಡು ಅಭಿಮಾನಿಗಳು ದಂಗಾಗಿದ್ದರು. ಈ ಆಟ ಕಂಡ ಟೀಂ ಇಂಡಿಯಾದ ಇನ್ನೋರ್ವ ಆಟಗಾರ, ಮಂಗಳೂರು ಮೂಲದ ಕೆ.ಎಲ್ ರಾಹುಲ್ ‘ಬಾರಿ ಎಡ್ಡೆ ಗೊಬ್ಬಿಯ ಸೂರ್ಯ’ (ತುಂಬಾ ಚೆನ್ನಾಗಿ ಆಟವಾಡಿದೆ) ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮೂಲಭಾಷೆ ತುಳುವಿನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಕಂಡ ಸೂರ್ಯಕುಮಾರ್ ಯಾದವ್ ಅವರ ಪತ್ನಿ ಕರಾವಳಿ ಮೂಲದವರಾದ ದೇವಿಶಾ ಶೆಟ್ಟಿ, ‘ಚೂರ್ ತುಳು ಕಲ್ಪಾವೊಡು ಆರೆಗ್ ನನ’ (ಇನ್ನು ಸ್ವಲ್ಪ ತುಳು ಕಲಿಸಬೇಕು ಅವರಿಗೆ) ಎಂದು ರಾಹುಲ್ ಪೋಸ್ಟ್‌ಗೆ ಕಮೆಂಟ್ ಮಾಡಿದ್ದಾರೆ.

ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಾಹುಲ್ ಮತ್ತು ದೇವಿಶಾ ಅವರ ತುಳು ಪ್ರೇಮಕ್ಕೆ ಅಭಿಮಾನಿಗಳು ಮನಸೋತಿದ್ದಾರೆ..

Advertisement

ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಶತಕ ಹಾಗೂ ಸಂಘಟಿತ ಬೌಲಿಂಗ್ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 91 ರನ್‍ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಟೀಂ ಇಂಡಿಯಾ 2-1 ಅಂತರದಲ್ಲಿ ಟಿ20 ಸರಣಿ ಗೆದ್ದುಕೊಂಡಿತ್ತು. ಸೂರ್ಯ ಶ್ರೀಲಂಕಾ ವಿರುದ್ಧ 51 ಎಸೆತಗಳಲ್ಲಿ 7 ಬೌಂಡರಿ ಹಾಗೂ 9 ಸಿಕ್ಸರ್ ಸಹಿತ ಅಜೇಯ 112 ರನ್ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು..

Previous Post

ಮಂಗಳೂರು: ಕೋಟ್ಯಾಂತರ ರೂ. ಮೌಲ್ಯದ ಅಂಬರ್ ಗ್ರೀಸ್ ಮಾರಾಟ ಯತ್ನ : ಇಬ್ಬರ ಬಂಧನ..!!

Next Post

ಪುಣಚ: ಪ್ರೌಢಶಾಲೆಯ ವಿದ್ಯಾರ್ಥಿ ಹೇಮಂತ್ ನೇಣು ಬಿಗಿದು ಆತ್ಮಹತ್ಯೆ..!!

OtherNews

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026
ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

June 26, 2026
ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

June 26, 2026
ಕಂಠಪೂರ್ತಿ ಕುಡಿದು ಯುವತಿಯ ರಂಪಾಟ: ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್‌..!!

ಕಂಠಪೂರ್ತಿ ಕುಡಿದು ಯುವತಿಯ ರಂಪಾಟ: ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್‌..!!

June 26, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

June 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page