Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಪೆನ್ನಿನಲ್ಲಿ ಗೀಚಿದ, ತಿದ್ದಿದ ನೋಟು ಚಲಾವಣೆ ಆಗುತ್ತಾ..!!?? ಸ್ಪಷ್ಟೀಕರಣ ನೀಡಿದ ಕೇಂದ್ರ ಸರ್ಕಾರ

January 9, 2023
in ರಾಷ್ಟ್ರೀಯ
0
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನೋಟುಗಳ ಮೇಲೆ ಇರುವ ತುಸು ಖಾಲಿ ಜಾಗದಲ್ಲಿ ಏನಾದರೂ ಪೆನ್ನಿನಲ್ಲಿ ಗೀಚಿರುವುದನ್ನು ನಾವು ನೋಡಿರುತ್ತೇವೆ. ನೋಟುಗಳ ಮೇಲೆ ಗೀಚದಿರಿ, ಹಾಳು ಮಾಡದಿರಿ ಎಂದು ಆರ್​ಬಿಐ ಆಗಾಗ ಎಚ್ಚರಿಸುತ್ತಲೇ ಇದ್ದರೂ ಜನರು ಮಾತ್ರ ತಮ್ಮ ಗೀಚು ಪ್ರವೃತ್ತಿ ಬಿಡುವುದೇ ಇಲ್ಲ. ಈ ರೀತಿ ಗೀಚಿದ ಮತ್ತು ಹಾಳಾದ ನೋಟು ಅಸಿಂಧುವಾಗಿದ್ದು ಅದು ಚಲಾವಣೆ ಮಾಡಲು ಬರುವುದಿಲ್ಲ ಎಂಬಂತಹ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಹಜವಾಗಿಯೇ ಜನರಲ್ಲಿ ಗೊಂದಲ ಏರ್ಪಟ್ಟಿದೆ.

Advertisement
Advertisement
Advertisement

ಹಾಗಾದರೆ, ಈ ರೀತಿ ಗೀಚಿದ ನೋಟುಗಳು ನಿಜಕ್ಕೂ ಚಲಾವಣೆಗೆ ಅರ್ಹವಿರುವುದಿಲ್ಲವೇ..??

“ಭಾರತೀಯ ರಿಸರ್ವ್ ಬ್ಯಾಂಕಿನ ಹೊಸ ಮಾರ್ಗಸೂಚಿಗಳ ಪ್ರಕಾರ ಹೊಸ ನೋಟಿನ ಮೇಲೆ ಏನಾದರೂ ಗೀಚುವುದಿಂದ ಅದು ಚಲಾವಣೆಗೆ ಅನರ್ಹವಾಗುತ್ತದೆ” ಎಂಬಂತಹ ಮಾಹಿತಿ ಇರುವ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವುದು ಹೌದು. ಸೋಷಿಯಲ್ ಮೀಡಿಯಾದಲ್ಲಿ ಇಂತಹ ಪೋಸ್ಟ್​​ಗಳು ವೈರಲ್ ಆಗುತ್ತಿದ್ದಂತೆಯೇ ಕೇಂದ್ರ ಸರ್ಕಾರದ ಫ್ಯಾಕ್ಟ್ ಚೆಕ್ ವಿಭಾಗ ಸ್ಪಷ್ಟೀಕರಣ ಹೊರಡಿಸಿದೆ. ‘ಹೊಸ ನೋಟುಗಳ ಮೇಲೆ ಏನಾದರೂ ಗೀಚುವುದರಿಂದ ಆ ನೋಟಿನ ಮಾನ್ಯತೆ ಸ್ಥಗಿತಗೊಳ್ಳುವುದಿಲ್ಲ’ ಎಂದು ಹೇಳಿ ಟ್ವೀಟ್ ಮಾಡಿದೆ.

Advertisement

ನೋಟಿನ ಮೇಲೆ ಬರೆದರೆ ಏನೂ ಆಗಲ್ಲ ಎಂದು ಯಾರಾದರೂ ಭಾವಿಸಿ ದುರುಪಯೋಗಪಡಿಸಿಕೊಳ್ಳುವ ಪ್ರಯತ್ನ ಮಾಡದಿರಿ. ನೋಟನ್ನು ಆದಷ್ಟೂ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ನೋಟಿನ ಮುದ್ರಣಕ್ಕೆ ಸರ್ಕಾರ ಬಹಳಷ್ಟು ದುಡ್ಡು ವ್ಯಯಿಸುತ್ತದೆ. ನೋಟಿನ ಮೇಲೆ ಪೆನ್ನಿನಲ್ಲಿ ಗೀಚುವುದೋ, ಕೊಳಕು ಕೈಗಳಲ್ಲಿ ಮುಟ್ಟಿ ಹಾಳು ಮಾಡುವುದೋ ಮಾಡಿದಲ್ಲಿ ನೋಟಿನ ಆಯಸ್ಸು ಬೇಗ ಮುಗಿಯುತ್ತದೆ. ಆರ್.ಬಿ.ಐ ಕೂಡ ಈ ಬಗ್ಗೆ ಜನರಲ್ಲಿ ಆಗಾಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತದೆ..

Does writing anything on the bank note make it invalid❓#PIBFactCheck

✔️ NO, Bank notes with scribbling are not invalid & continue to be legal tender

✔️Under the Clean Note Policy, people are requested not to write on the currency notes as it defaces them & reduces their life pic.twitter.com/V8Lwk9TN8C

— PIB Fact Check (@PIBFactCheck) January 8, 2023

ಕರೆನ್ಸಿ ನೋಟಿಗೆ ಈ ರೀತಿ ಮಾಡದಿರಿ:

  • ಯಾವುದೇ ಬ್ಯಾಂಕ್ ನೋಟಿಗೆ ಸ್ಟೇಪಲ್ ಪಿನ್ ಅದುಮದಿರಿ
  • ನೋಟುಗಳನ್ನು ಪೋಣಿಸಿ ಹಾರದಂತೆ ಮಾಡದಿರಿ
  • ಡೆಕೋರೇಶನ್ ಮಾಡಲು ನೋಟುಗಳನ್ನು ಬಳಸದಿರಿ
  • ಅಭಿಮಾನ ತೋರಲು ನೋಟುಗಳನ್ನು ಎರಚುವುದೋ, ನೆಲಕ್ಕೆ ಬಿಸುಡುವುದೋ ಇತ್ಯಾದಿ ಮಾಡದಿರಿ
  • ನೋಟುಗಳ ಮೇಲೆ ಬರೆಯದಿರಿ
  • ನೋಟು ಹಾಳಾಗುವಂಥ ಯಾವುದೇ ಅಭ್ಯಾಸವನ್ನೂ ಮಾಡದಿರಿ ಎಂದು ರಿಸರ್ವ್ ಬ್ಯಾಂಕ್ ಮನವಿ ಮಾಡುತ್ತದೆ. ಹಿಂದೆ, ಬ್ಯಾಂಕಿನಲ್ಲಿರುವ ಸಿಬ್ಬಂದಿಯೇ ಸಾಮಾನ್ಯವಾಗಿ ನೋಟುಗಳ ಕಂತೆಗೆ ಸ್ಟೇಪಲ್ ಪಿನ್ ಚುಚ್ಚುವುದುಂಟು ಮತ್ತು ಎಣಿಕೆಗೆ ಸಹಾಯವಾಗಲು ಗುರುತಿಗೆ ನಂಬರ್ ಬರೆಯುತ್ತಿದ್ದುಂಟು. ಈಗ ರಬ್ಬರ ಬ್ಯಾಂಡ್ ಹಾಕಲಾಗುತ್ತದೆ ಮತ್ತು ಎಣಿಕೆಗೆ ಮೆಷೀನ್ ಕೂಡ ಇದೆ.
  • ಹಲವು ಕಾರಣಗಳಿಂದ ಒಂದು ನೋಟು ಕೆಲ ವರ್ಷಗಳ ಬಳಿಕ ಹಾಳಾದ ಸ್ಥಿತಿಗೆ ಬರುವುದುಂಟು. ಕೆಲವೊಮ್ಮೆ ನೋಟು ಹರಿದುಹೋಗುವುದುಂಟು. ಒಂದು ವೇಳೆ ಆ ರೀತಿ ಆದರೆ ಹೆದರುವ ಅವಶ್ಯಕತೆ ಇರುವುದಿಲ್ಲ. ನೋಟಿನ ನಂಬರ್ ಸರಿಯಾಗಿ ಕಾಣುವಂತಿದ್ದರೆ ಅದನ್ನು ಯಾವುದೇ ಬ್ಯಾಂಕಿಗೆ ಹೋಗಿ ಹೊಸ ನೋಟಿಗೆ ವಿನಿಮಯ ಮಾಡಬಹುದು.

Previous Post

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ : ನಾಳೆ ಅಘೋಷಿತ ಬಂದ್ ಗೆ ಕರೆ

Next Post

ರಾಷ್ಟ್ರಮಟ್ಟದ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳಗೆ ತೃತೀಯ ಸ್ಥಾನ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

June 23, 2026
ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

June 23, 2026
ಉಡುಪಿ: ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ…!!

ಉಡುಪಿ: ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ…!!

June 23, 2026
ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.