Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ ಪೆರುವಾಯಿ ಮೂಲದ ‘ಡಾ.ಮಧುಸೂದನ ಸುಣ್ಣಂಬಳ’ ರವರಿಗೆ ಫ್ರೆಂಚ್ ಯೂನಿವರ್ಸಿಟಿಯಿಂದ ಪಿ.ಎಚ್.ಡಿ ಪದವಿ

January 10, 2023
in ಬಂಟ್ವಾಳ, ಬೆಂಗಳೂರು, ರಾಜ್ಯ, ರಾಷ್ಟ್ರೀಯ, ಶಿಕ್ಷಣ
0
ವಿಟ್ಲ ಪೆರುವಾಯಿ ಮೂಲದ ‘ಡಾ.ಮಧುಸೂದನ ಸುಣ್ಣಂಬಳ’ ರವರಿಗೆ ಫ್ರೆಂಚ್ ಯೂನಿವರ್ಸಿಟಿಯಿಂದ ಪಿ.ಎಚ್.ಡಿ ಪದವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ ಪೆರುವಾಯಿ ಮೂಲದವರಾದ ಪ್ರಸ್ತುತ ಬೆಂಗಳೂರಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಮಧುಸೂದನ ಸುಣ್ಣಂಬಳ ರವರಿಗೆ ಮನಃಶಾಸ್ತ್ರದಲ್ಲಿ Sorbon French University ಪಿಎಚ್ ಡಿ ಪದವಿ ಪ್ರದಾನ ಮಾಡಿ ಗೌರವಿಸಿದೆ.

Advertisement
Advertisement
Advertisement

ಡಾ. ಮಧುಸೂದನ ಸುಣ್ಣಂಬಳ ರವರು 22 ವರ್ಷಗಳಿಂದ ಮನಃಶಾಸ್ತ್ರದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದು, ಹಾಗೂ ಕೌನ್ಸಿಲಿಂಗ್ (ಆಪ್ತ ಸಲಹೆ) ಅನ್ನು ನಡೆಸುತ್ತಿದ್ದಾರೆ.

Advertisement

ಇವರು ವಿಟ್ಲ ಪೆರುವಾಯಿ ಟಚ್ಚಮೆ ಸುಣ್ಣಂಬಳ ನಿವಾಸಿ ಬಾಲಕೃಷ್ಣ ಮಣಿಯಾಣಿ ಹಾಗೂ ಕಲ್ಯಾಣಿ ರವರ ಪುತ್ರರಾಗಿದ್ದು, ತಮ್ಮ ವಿದ್ಯಾಭ್ಯಾಸವನ್ನು ಅಳಿಕೆ ಹಾಗೂ ಉಜಿರೆ ಎಸ್.ಡಿ. ಎಂ ಕಾಲೇಜಿನಲ್ಲಿ ಪದವಿ ಹಾಗೂ ಮನಃಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

Advertisement

ಮಣಿಪಾಲ ಯೂನಿವರ್ಸಿಟಿಯಲ್ಲಿ 8 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದು, ನಂತರ ಶ್ರೀಲಂಕಾದ ಕೊಲಂಬಾದ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 4 ವರ್ಷಗಳ ಕಾಲ ಮನಃಶಾಸ್ತ್ರ ಭೋದನೆ ಮಾಡಿದ್ದು, ಬೆಂಗಳೂರಿನ ಇಂಡಸ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ 11 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಹಾಗೂ ಪ್ರಸ್ತುತ ಬಿ.ಜಿ. ಎಸ್ (ಬಾಲ ಗಂಗಾಧರನಾಥ ಸ್ವಾಮಿ ) ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ 1 ವರುಷದಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಡಾ. ಮಧುಸೂದನ ಸುಣ್ಣಂಬಳ ರವರು ಪತ್ನಿ, ಮಗಳೊಂದಿಗೆ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿದ್ದು, ಅವರ ಪತ್ನಿ ಧನ್ಯ ರವರು ಕೂಡ ಮನಃಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿದ್ದು, ಪ್ರಸ್ತುತ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರ ಸತತ 22 ವರುಷಗಳ ಸೇವೆಯನ್ನು ಗುರುತಿಸಿ Sorbon French University ಪಿಎಚ್ ಡಿ ಪದವಿ ನೀಡಿ ಗೌರವಿಸಿದೆ..

Previous Post

ಇಡ್ಕಿದು ಶತಾಮೃತ ವಾಣಿಜ್ಯ ಸಂಕೀರ್ಣದಲ್ಲಿ ಬ್ಯಾಂಕ್ ಆಫ್ ಬರೋಡ ಗ್ರಾಹಕ ಸೇವಾ ಕೇಂದ್ರ ಶುಭಾರಂಭ

Next Post

ಜಿಡೆಕಲ್ಲು ಸ.ಪ್ರ.ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ಗ್ರಂಥಪಾಲಕರ ಹುದ್ದೆಯನ್ನು ವರ್ಗಾಯಿಸದಂತೆ ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ

OtherNews

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

August 7, 2026
ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!
ಬಂಟ್ವಾಳ

August 6, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!
ಕ್ರೈಮ್

August 5, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

August 3, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

Leave a Reply Cancel reply

Your email address will not be published. Required fields are marked *

Recent News

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026

ಉಪ್ಪಿನಂಗಡಿ: ಹೊಳೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page