Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಸುಳ್ಯ : ಲವ್ ಜಿಹಾದ್ ಬ್ಯಾನರ್ ಅಳವಡಿಸಲು ಪಂ. ವತಿಯಿಂದ ಅನುಮತಿ ನೀಡಿದ ವಿಚಾರ : ನಗರ ಪಂ. ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರಿಂದ ಆಕ್ಷೇಪ..!!

January 10, 2023
in ಸುಳ್ಯ
0
ಸುಳ್ಯ : ಲವ್ ಜಿಹಾದ್ ಬ್ಯಾನರ್ ಅಳವಡಿಸಲು ಪಂ. ವತಿಯಿಂದ ಅನುಮತಿ ನೀಡಿದ ವಿಚಾರ : ನಗರ ಪಂ. ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರಿಂದ ಆಕ್ಷೇಪ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಳೆದ ಕೆಲವು ದಿನಗಳಿಂದ ಸುಳ್ಯ ನಗರದ ಕೆಲವು ಕಡೆಗಳಲ್ಲಿ ಹಿಂದೂಪರ ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಬ್ಯಾನರ್ ಅಳವಡಿಸಿದ್ದು ಇದಕ್ಕೆ ನಗರ ಪಂಚಾಯತ್ ಅನುಮತಿ ನೀಡಿದ ಬಗ್ಗೆ ಪಕ್ಷೇತರ ಸದಸ್ಯರೊಬ್ಬರು ಮಾಸಿಕ ಸಭೆಯಲ್ಲಿ ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದ ಹಾಗೂ ಅದನ್ನು ತೆಗೆಯಲು ಸಂಘಟನೆಯವರಿಗೆ ಹೇಳಿದ್ದೇನೆ. ಈಗಾಗಲೇ ತೆಗೆದಿರಬೇಕು ಎಂದು ಅಧ್ಯಕ್ಷರು ಹೇಳಿದ ಘಟನೆ ನ.ಪಂ ಮಾಸಿಕ ಸಭೆಯಲ್ಲಿ ನಡೆಯಿತು.

Advertisement
Advertisement

ಲವ್ ಜಿಹಾದ್ ಎಂಬುದು ಎಲ್ಲಿಯೂ ಇಲ್ಲ. ಕೆಲವರು ರಾಜಕೀಯ ಉದ್ದೇಶಕ್ಕಾಗಿ ಹಾಗೆ ಹೇಳುತ್ತಾರೆ. ಸುಳ್ಯದಲ್ಲಿ ಅಂತಹ ಯಾವುದೇ ಘಟನೆಗಳಿಲ್ಲ. ಸೌಹಾರ್ದತೆಯಿಂದ ಎಲ್ಲರೂ ಇರುವಾಗ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಆ ಪ್ಲೆಕ್ಸ್ ಹಾಕಲಾಗಿದೆ. ಇದರಿಂದ ಸೌಹಾರ್ದತೆಗೆ ಧಕ್ಕೆಯಾಗುತ್ತದೆ. ಮುಖ್ಯಾಧಿಕಾರಿಯವರು ಇದಕ್ಕೆ ಅವಕಾಶ ಕೊಟ್ಟದ್ದು ಸರಿಯೇ.!??ಎಂದು ನ.ಪಂ. ಪಕ್ಷೇತರ ಸದಸ್ಯ
ಕೆ.ಎಸ್.ಉಮ್ಮರ್ ಪ್ರಶ್ನಿಸಿದರು.

Advertisement
Advertisement

ಈ ವೇಳೆ ಮಾತನಾಡಿದ ಕಾಂಗ್ರೆಸ್ ಸದಸ್ಯ ಎಂ.ವೆಂಕಪ್ಪ ಗೌಡರು, 1991 ರಲ್ಲಿ ಸುಳ್ಯದಲ್ಲಿ ಕೋಮುಗಲಭೆ ಆದಾಗ ಏನು ಸಮಸ್ಯೆ ಆಗಿದೆ ಎಂದು ಗೊತ್ತಿರುವವರಿಗೆ ಗೊತ್ತಿದೆ. ಅಂದು ಬೆಂಕಿ ಕೊಟ್ಟವರು ಮತ್ತು ಬೆಂಕಿ ಕೊಡಿಸಿದವರು ಅರ್ಧದಲ್ಲೇ ಹೋಗಿದ್ದಾರೆ. ಈಗ ಇಲ್ಲಿ ಎಲ್ಲರೂ ಅನ್ನೋನ್ಯವಾಗಿ ಜೀವನ ನಡೆಸುತ್ತಿದ್ದಾರೆ. ಈ ಮೊದಲು ನಡೆದಂತಹ ಘಟನೆಗಳು ಇನ್ನು ಮುಂದೆ ಇಲ್ಲಿ ನಡೆಯಬಾರದು.
ಅಧ್ಯಕ್ಷ ವಿನಯಕುಮಾರ್ ರವರು ಕೂಡ ಮೊನ್ನೆ ನಮ್ಮೊಡನೆ ಒಪ್ಪಿಕೊಂಡಿದ್ದೀರಿ. ಆದರೆ ನಂತರ ಒಂದು ಕಡೆಯವರೊಂದಿಗೆ ಮನವಿ ಕೊಡಲು ಹೋಗಿದ್ದಿರಿ. ನೀವು ನ.ಪಂ. ಅಧ್ಯಕ್ಷರಾಗಿ ಹೀಗೆ ಮಾಡಿದ್ದು
ಸರಿಯಲ್ಲ ಎಂದು ಹೇಳಿದರು.

Advertisement

ನ.ಪಂ.ಮುಖ್ಯಾಧಿಕಾರಿಯವರು ಉತ್ತರಿಸಿ, ನೀವು ಹೇಳಿದ್ದು ಸರಿಯಿದೆ. ಅವರು ಅನುಮತಿ ಕೇಳಿದ್ದರು. ಅದರಲ್ಲಿ ಏನು ವಿಷಯ ಇದೆ ಎಂಬುದು ನಮಗೆ ಗೊತ್ತಿರಲಿಲ್ಲ. ಅದರಲ್ಲಿ ನೇರವಾಗಿ ಯಾರನ್ನೂ ಹೆಸರಿಸಿಲ್ಲ. ಆದರೆ ಆ ರೀತಿಯ ಹಾಕುವುದು ಎಂಬ ಭಾವನೆ ನನ್ನಲ್ಲೂ ಇದೆ. ಆದರೆ 15 ದಿನಕ್ಕೆ ಅನುಮತಿ ಕೊಟ್ಟಾಗಿದ್ದುದರಿಂದ ನಾವು ಏನೂ ಹೇಳಿಲ್ಲ ಎಂದು ಹೇಳಿದರು.

ನೀವು ಒಮ್ಮೆ 15 ದಿನಕ್ಕೆ ಅನುಮತಿ ಕೊಟ್ಟಿರುವುದರಿಂದ ಆ ಅವಧಿ ಮುಗಿಯುವ ವರೆಗೆ ಸುಮ್ಮನಿರೋಣ ಎಂದು ನಾವೂ ಸುಮ್ಮನಿದ್ದೆವು. ನಮ್ಮ ಸಮಾಜದೊಳಗೆ ಕೂಡ ಈ ವಿಚಾರ ಭಾರೀ ಚರ್ಚೆಯಾಗುತ್ತಿದೆ. ನಮ್ಮವರು ಇದ್ದೂ ಏನೂ ಮಾತಾಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. 15 ದಿನ ಕಳೆದರೂ ಪ್ಲೆಕ್ಸ್ ತೆಗೆದಿಲ್ಲ. ಅದನ್ನು ತೆಗೆಯದಿದ್ದರೆ ನಾವೂ ಬ್ಯಾನರ್ ಹಾಕುತ್ತೇವೆ ಎಂದು ಉಮ್ಮರ್
ಹೇಳಿದರು.

ಈ ಸಂದರ್ಭ ಅವರಿಗೆ ಸಾಥ್ ನೀಡಿದ ಮತ್ತೋರ್ವ ಸದಸ್ಯ ಶರೀಫ್ ಕಂಠಿ, ನ್ಯಾಯಾಲಯದಲ್ಲಿಯೂ ಕೂಡ ಲವ್ ಜಿಹಾದ್ ಎಂಬ ಪದ ಇರುವುದಿಲ್ಲ ಎಂದು ವಿಷಯ ಪ್ರಸ್ತಾಪವಾಗಿದ್ದು ಬಳಿಕವೂ
ನ್ಯಾಯಾಲಯದ ಮಾತಿಗೂ ಬೆಲೆ ಕೊಡದೆ ಈ ರೀತಿಯ ಪದಗಳನ್ನು ಬಳಸುವುದು, ಅಲ್ಲದೆ ಸಮಾಜದಲ್ಲಿ ಒಡಕನ್ನು ಉಂಟು ಮಾಡುವುದು ಸರಿಯಲ್ಲ ಎಂದರು.

ಈ ವೇಳೆ ಮಾತನಾಡಿದ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನ.ಪಂ. ಅಧ್ಯಕ್ಷತೆಯಂತಹ ಸಾಂವಿಧಾನಿಕ ಹುದ್ದೆಯಲ್ಲಿ ನಾನಿರುವಾಗ ಅದಕ್ಕೆ ಸರಿಯಾಗಿ ಇರಬೇಕಾಗುತ್ತದೆ. ಹುದ್ದೆಯಲ್ಲಿ ಇಲ್ಲದಿರುವಾಗ ಹೊರಗಡೆ ಸಾಕ್ಷ್ಯಾಧಾರ ಸಹಿತ ನಾವು ಮಾತಾಡ್ತವೆ. ಆ ವಿಚಾರ ಬೇರೆ. ಸಂಘಟನೆಯವರಿಗೆ ಬ್ಯಾನರ್ ತೆಗೆಯಲು ಹೇಳಿದ್ದೇನೆ. ಈಗಾಗಲೇ ಅವರು ತೆಗೆದಿರಬೇಕು ಎಂದು ಹೇಳಿದರು.

ಹಾಗಿದ್ದರೆ ದೇಶದಲ್ಲಿ ಇತ್ತೀಚಿಗೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆ ಗಗನಕ್ಕೇರುತ್ತಿದ್ದು ಇದನ್ನು ತಿಳಿಯಪಡಿಸುವ ಮತ್ತು ಕಳೆದ ಕೆಲವು ವರ್ಷಗಳ ಹಿಂದೆ ಇದ್ದಂತಹ ಬೆಲೆಯನ್ನು ಮತ್ತು ಪ್ರಸ್ತುತ ಇರುವ
ಬೆಲೆಗಳಿರುವ ಬ್ಯಾನರನ್ನು ನಾನು ನಗರದ ಬೇರೆ ಬೇರೆ ಕಡೆಗಳಲ್ಲಿ ಅಳವಡಿಸುತ್ತೇನೆ. ಅನುಮತಿ ಕೊಡುತ್ತೀರಲ್ಲ..!!? ಎಂದು ವೆಂಕಪ್ಪ ಗೌಡರು ಕೇಳಿದಾಗ ಅನುಮತಿ ಕೊಡುತ್ತೇವೆ ಎಂದು ಅಧ್ಯಕ್ಷರು ಹೇಳಿದರು..

Previous Post

ಜಿಡೆಕಲ್ಲು ಸ.ಪ್ರ.ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ಗ್ರಂಥಪಾಲಕರ ಹುದ್ದೆಯನ್ನು ವರ್ಗಾಯಿಸದಂತೆ ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ

Next Post

ಸೂತ್ರಬೆಟ್ಟು : ಮನೆಗೆ ನುಗ್ಗಿ ಕಳವುಗೈದ ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!!

OtherNews

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!
ಸುಳ್ಯ

(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

September 11, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!
ಸುಳ್ಯ

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.