Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ಗಾಂಜಾ ದಂಧೆ – ಎಂಬಿಬಿಎಸ್ ವಿದ್ಯಾರ್ಥಿಗಳ ಸಹಿತ 9 ಮಂದಿಯ ಬಂಧನ

January 11, 2023
in Featured, ಮಂಗಳೂರು
0
ಮಂಗಳೂರು: ಗಾಂಜಾ ದಂಧೆ – ಎಂಬಿಬಿಎಸ್ ವಿದ್ಯಾರ್ಥಿಗಳ ಸಹಿತ 9 ಮಂದಿಯ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement

ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ.

ಬಂಧಿತ ಒಂಬತ್ತು ಮಂದಿಯಲ್ಲಿ ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯರು ಇದ್ದಾರೆ. ನಾಲ್ವರು ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದು, ಐವರು ಪುರುಷರಲ್ಲಿ ಇಬ್ಬರು ವೈದ್ಯಕೀಯ ಅಧಿಕಾರಿಗಳು ಮತ್ತು ಮೂವರು ಎಂಬಿಬಿಎಸ್ ಮತ್ತು ಬಿಡಿಎಸ್ ಓದುತ್ತಿರುವ ವಿದ್ಯಾರ್ಥಿಗಳು.

Advertisement

ಇದಕ್ಕೂ ಮೊದಲು ಜನವರಿ 8 ರಂದು ನೀಲ್ ಕಿಶೋರಿಲಾಲ್ ರಾಮ್‌ಜಿ ಶಾ (35) ಎಂಬ ಆರೋಪಿಯನ್ನು ಬಂಟ್ಸ್ ಹಾಸ್ಟೆಲ್‌ನಿಂದ ಬಂಧಿಸಲಾಗಿದ್ದು, ಆತ ತನ್ನ ಫ್ಲಾಟ್‌ನಲ್ಲಿ ಗಾಂಜಾವನ್ನು ಹೊಂದಿದ್ದು ಅದನ್ನು ಸ್ಥಳೀಯರು ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದು, ಆತನಿಂದ 50,000 ಮೌಲ್ಯದ 2 ಕೆಜಿ ಗಾಂಜಾ, ಎರಡು ಮೊಬೈಲ್ ಫೋನ್ ಮತ್ತು 7,000 ರೂ ನಗದು ಸೇರಿ 78,000 ರೂ. ವಶಪಡಿಸಿಕೊಂಡಿದ್ದರು.

Advertisement

ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾತನಾಡಿ, ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದ್ದು, ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು, ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ಒಂಬತ್ತು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ..

Previous Post

ಮುಕ್ರಂಪಾಡಿ: ಕಾರು, ಲಾರಿ, ಪಿಕಪ್ ನಡುವೆ ಸರಣಿ ಅಪಘಾತ..!!

Next Post

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ

OtherNews

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!
Featured

August 10, 2026
Featured

ಉಪ್ಪಿನಂಗಡಿ: ಹೊಳೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ರಸ್ತೆ ಅಪಘಾತ: ಕಾರು ಜಖಂ..!!
Featured

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!
Featured

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

Leave a Reply Cancel reply

Your email address will not be published. Required fields are marked *

Recent News

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

August 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಬಾಲಕರ ಅಪಹರಣ ಯತ್ನ : ಪೊಲೀಸ್ ದೂರು..!!

August 10, 2026
ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ..!

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ..!

August 10, 2026
ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page