Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

30ನೇಯ ವಿಜ್ಞಾನ ಸಮಾವೇಶ: ವಿ. ಆಂಗ್ಲ ಮಾ. ಶಾಲೆ ತೆಂಕಿಲದ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಸ್ಥಾನದೊಂದಿಗೆ ಸತತ 14ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ

January 11, 2023
in ಪುತ್ತೂರು
0
30ನೇಯ ವಿಜ್ಞಾನ ಸಮಾವೇಶ: ವಿ. ಆಂಗ್ಲ ಮಾ. ಶಾಲೆ ತೆಂಕಿಲದ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಸ್ಥಾನದೊಂದಿಗೆ ಸತತ 14ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

30ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ (National Children’s Science Congress) ಸ್ಪರ್ಧೆಯು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ದ.ಕ ಜಿಲ್ಲೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೇ, ಭಾರತ ಸರಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ ಇವುಗಳ ಸಹಯೋಗದೊಂದಿಗೆ ಸರಕಾರಿ ಪ್ರೌಢ ಶಾಲೆ ಗುರುವಾಯನಕೆರೆಯಲ್ಲಿ 9 ಜನವರಿ 2023 ರಂದು ನಡೆದಿದ್ದು ಸೀನಿಯರ್ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ವಿದ್ಯಾರ್ಥಿಗಳಾದ ಸಾನ್ವಿ ಎಸ್.ಪಿ 9ನೇ ತರಗತಿ ( ಸುಂದರ ಪೂಜಾರಿ ಹಾಗೂ ಭವಿತಾ ಪಿ ದಂಪತಿಗಳ ಪುತ್ರಿ) ಹಾಗೂ ಪ್ರತೀಕ್ಷಾ ಆಳ್ವಾ, 9 ನೇ ತರಗತಿ ( ಎ ಸಿ ಚಂದ್ರಶೇಖರ ಆಳ್ವ ಹಾಗೂ ಉಷಾ ಸಿ ಆಳ್ವಾ ದಂಪತಿಗಳ ಪುತ್ರಿ) ಅವರ ತಂಡ ‘MULTI PURPOSE SOLAR DRYER’ ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿ ಪ್ರಥಮ ಸ್ಥಾನ, ಅಭಿರಾಮ ಭಟ್ – 10ನೇ ತರಗತಿ (ನಾರಾಯಣ ಪ್ರಸಾದ್ ಪಿ.ಎಸ್ ಹಾಗೂ ರಮ್ಯ ಕಾವೇರಿ ದಂಪತಿಗಳ ಪುತ್ರ)

Advertisement
Advertisement
Advertisement

ಅಜೇಯ ರಾಮ, 9ನೇ ತರಗತಿ (ಕೇಶವ ಮೂರ್ತಿ ಹಾಗೂ ಗೀತಾ ಲಕ್ಷ್ಮೀ ದಂಪತಿಗಳ ಪುತ್ರ) ಅವರ ತಂಡ ‘BEE N NATURE’ ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಈ ಸ್ಪರ್ಧೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 36 ತಂಡಗಳು ಭಾಗವಹಿಸಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 2 ತಂಡಗಳು ಕಲಬುರ್ಗಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತವೆ. ಈ ಮೂಲಕ ಸತತ 14 ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸಾಧನೆ ಸಂಸ್ಥೆಯ ವಿದ್ಯಾರ್ಥಿಗಳದ್ದಾಗಿರುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Advertisement
Advertisement
Advertisement
Previous Post

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ

Next Post

ಸುರತ್ಕಲ್ : ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ

OtherNews

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!
ಉದ್ಘಾಟನೆ

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!
Featured

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

Leave a Reply Cancel reply

Your email address will not be published. Required fields are marked *

Recent News

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page