Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಮಾಜಿ ಸಚಿವ ಜನಾರ್ದನ‌ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅಸ್ತು..!!

January 12, 2023
in ರಾಜಕೀಯ
0
ಮಾಜಿ ಸಚಿವ ಜನಾರ್ದನ‌ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅಸ್ತು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಸರ್ಕಾರ ಅನುಮತಿ ನೀಡಿದೆ.

Advertisement
Advertisement
Advertisement

ಗಾಲಿ ಜನಾರ್ಧನ ರೆಡ್ಡಿ ಹಾಗೂ ಅವರ ಕುಟುಂಬದ ಸದಸ್ಯರ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ‌ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಪರ ವಕೀಲರು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ವಿಶೇಷ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿ‌ ಗೃಹ ಇಲಾಖೆ ಹೊರಡಿಸಿರುವ ಆದೇಶದ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

Advertisement

ಸರ್ಕಾರ ಅನುಮತಿ‌ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿತು.

ಆಗಸ್ಟ್ ತಿಂಗಳಿನಲ್ಲೇ ಸಿಬಿಐ ಅರ್ಜಿ ಸಲ್ಲಿಸಿತ್ತು. ತೆಲಂಗಾಣ, ಆಂಧ್ರ ಪ್ರದೇಶದಲ್ಲಿನ ಆಸ್ತಿಜಪ್ತಿಗೆ ಅನುಮತಿ ಕೇಳಿತ್ತು. ಸರ್ಕಾರದ ವಿಳಂಬ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಗೆ ಮೊರೆ ಹೋಗಿತ್ತು.

ಸಿಬಿಐ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು..

Previous Post

ಮಂಗಳೂರು ಡ್ರಗ್ ಕೇಸ್: ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Next Post

ಅರಸಿನಮಕ್ಕಿ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ‘ಗ್ರಾಹಕರೊಂದಿಗೆ ಒಂದು ದಿನ’

OtherNews

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

June 21, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026

Leave a Reply Cancel reply

Your email address will not be published. Required fields are marked *

Recent News

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page