Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬಾಲಿವುಡ್​ಗೆ ಕಾಲಿಟ್ಟ ‘ಸಪ್ತಮಿ ಗೌಡ’; ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದಲ್ಲಿ ‘ಕಾಂತಾರ’ದ ನಟಿ

January 13, 2023
in ರಾಜ್ಯ, ರಾಷ್ಟ್ರೀಯ, ಸಿನಿಮಾ
0
ಬಾಲಿವುಡ್​ಗೆ ಕಾಲಿಟ್ಟ ‘ಸಪ್ತಮಿ ಗೌಡ’; ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದಲ್ಲಿ ‘ಕಾಂತಾರ’ದ ನಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕನ್ನಡದ ‘ಕಾಂತಾರ’ ಸಿನಿಮಾದಿಂದ ನಟಿ ಸಪ್ತಮಿ ಗೌಡ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರು ಖ್ಯಾತಿ ಗಳಿಸಿದ್ದಾರೆ. ಅವರು ಒಪ್ಪಿಕೊಳ್ಳಲಿರುವ ಮುಂದಿನ ಸಿನಿಮಾ ಬಗ್ಗೆ ಎಲ್ಲರಿಗೂ ಕುತೂಹಲವಿತ್ತು. ಅದಕ್ಕೀಗ ತೆರೆ ಬಿದ್ದಿದೆ. ಬಾಲಿವುಡ್​ ಅಂಗಳಕ್ಕೆ ಸಪ್ತಮಿ ಗೌಡ ಕಾಲಿಡುತ್ತಿದ್ದಾರೆ.

Advertisement
Advertisement

Advertisement
Advertisement

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನಿರ್ದೇಶನ ಮಾಡಿದ್ದ ವಿವೇಕ್​ ಅಗ್ನಿಹೋತ್ರಿ ಅವರ ಹೊಸ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಲಿದ್ದಾರೆ. ಈ ಚಿತ್ರಕ್ಕೆ ‘ದಿ ವ್ಯಾಕ್ಸಿನ್​ ವಾರ್​’ ಎಂದು ಹೆಸರು ಇಡಲಾಗಿದೆ. ವಿವೇಕ್​ ಅಗ್ನಿಹೋತ್ರಿ ಅವರು ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್​ ಶುರು ಮಾಡಿದ್ದಾರೆ. ಹೈದರಾಬಾದ್​ನಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಸಪ್ತಮಿ ಗೌಡ ಭಾಗಿ ಆಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

Advertisement

ಸಪ್ತಮಿ ಗೌಡ ನಟಿಸಿದ ಮೊದಲ ಸಿನಿಮಾ ‘ಪಾಪ್​ ಕಾರ್ನ್​ ಮಂಕಿ ಟೈಗರ್​’. ಆ ಸಿನಿಮಾದಲ್ಲಿ ಅವರು ಡಾಲಿ ಧನಂಜಯ್​ ಜೊತೆ ತೆರೆ ಹಂಚಿಕೊಂಡಿದ್ದರು. ಎರಡನೇ ಸಿನಿಮಾ ‘ಕಾಂತಾರ’ದಲ್ಲಿ ರಿಷಬ್​ ಶೆಟ್ಟಿ ಜೊತೆ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಅಭಿಷೇಕ್​ ಅಂಬರೀಷ್​ ನಾಯಕತ್ವದ ‘ಕಾಳಿ’ ಸಿನಿಮಾ ಅವರ ಮೂರನೇ ಚಿತ್ರ ಆಗಲಿದೆ. 4ನೇ ಚಿತ್ರದ ಮೂಲಕ ಸಪ್ತಮಿ ಗೌಡ ನೇರವಾಗಿ ಬಾಲಿವುಡ್​ ಟಿಕೆಟ್​ ಪಡೆದುಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ವಿವೇಕ್​ ಅಗ್ನಿಹೋತ್ರಿ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ಯಶಸ್ಸಿನ ಬಳಿಕ ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ಅವರೀಗ ಕೊರೊನಾ ವಾಕ್ಸಿನ್​ ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಾನಾ ಪಾಟೇಕರ್​, ಅನುಪಮ್​ ಖೇರ್​, ಪಲ್ಲವಿ ಜೋಶಿ ಮುಂತಾದವರು ಅಭಿನಯಿಸುತ್ತಿದ್ದಾರೆ. ಆ ಎಲ್ಲ ಕಲಾವಿದರ ಜೊತೆ ನಟಿಸುವ ಚಾನ್ಸ್​ ಸಪ್ತಮಿ ಗೌಡ ಅವರಿಗೆ ಸಿಕ್ಕಿದೆ.

‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಮೇಲೆ ಸಿನಿಪ್ರಿಯರಿಗೆ ಸಾಕಷ್ಟು ನಿರೀಕ್ಷೆ ಇದೆ. ಕೊವಿಡ್​ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಇದರಲ್ಲಿ ಸಪ್ತಮಿ ಗೌಡ ಪಾತ್ರ ಹೇಗಿರಲಿದೆ ಎಂಬ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ..

Previous Post

ಪುತ್ತೂರು: ಶ್ರೀರಾಮ್ ಫೈನಾನ್ಸ್ ಲಿ. ವತಿಯಿಂದ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ

Next Post

ಎರಡನೇ ವಸಂತಕ್ಕೆ ಪಾದಾರ್ಪಣೆಗೈದ ದರ್ಬೆಯ ‘ಲಾವಣ್ಯ ಹರ್ಬಲ್ ಬ್ಯೂಟಿ ಪಾರ್ಲರ್’ : (ಜ.14-31) ಗ್ರಾಹಕರಿಗೆ ವಿಶೇಷ ಆಫರ್

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.