Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

    ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

    ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಸವಣೂರು: ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲು…!!

    ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹಿಮಾಚಲದಿಂದ ಗಾಂಜಾ ತಂದು ಮಂಗಳೂರಲ್ಲಿ ಮಾರಾಟ: ಮೂವರ ಬಂಧನ

January 14, 2023
in ಕ್ರೈಮ್, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಹಿಮಾಚಲದಿಂದ ಗಾಂಜಾ ತಂದು ಮಂಗಳೂರಲ್ಲಿ ಮಾರಾಟ: ಮೂವರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ಉತ್ತರ ಭಾರತದ ಹಿಮಾಚಲ ಪ್ರದೇಶದಿಂದ ರೈಲು ಮೂಲಕ ನಿಷೇಧಿತ ಗಾಂಜಾ- ಚರಸ್ ಗಳನ್ನು ತಂದು ಮಂಗಳೂರಿನ ಉದ್ಯಮಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಬಂಧಿತರನ್ನು ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುಡಾರಿ ಸುಕೇತ್ ಕಾವ (33), ಕಾರ್ಕಳ ಆನೆಕೆರೆ ನಿವಾಸಿ ಸುನಿಲ್ (32) ಮತ್ತು ತಮಿಳುನಾಡು ರಾಜ್ಯದ ಕೊಯಂಬತ್ತೂರು ನಿವಾಸಿ ಅರವಿಂದ (24 ) ಎಂದು ಗುರುತಿಸಲಾಗಿದೆ.

Advertisement
Advertisement

ಇವರುಗಳು ಹಿಮಾಚಲ ಪ್ರದೇಶ ರಾಜ್ಯದ ಕುಲ್ಲು ಜಿಲ್ಲೆಯ ಪಾರ್ವತಿ ವ್ಯಾಲಿ ಎಂಬ ಹೆಸರಿನ ಸುಮಾರು 300ಕ್ಕಿಂತ ಹೆಚ್ಚು ಹಳ್ಳಿಗಳಿರುವ ಗುಡ್ಡಗಾಡು ಪ್ರದೇಶದಲ್ಲಿ ನೈರ್ಸಗಿಕವಾಗಿ ಬೆಳೆಯುತ್ತಿದ್ದ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮತ್ತು ಗಾಂಜಾದಿಂದ ತಯಾರಿಸಿದ ಚರಸ್‌ ನ್ನು ಕಾಲ್ನಡಿಗೆಯಲ್ಲಿ ಹಳ್ಳಿ ಹಳ್ಳಿಗೆ ದಿನನಿತ್ಯ ಸಾಮಾಗ್ರಿಗಳನ್ನು ಸಾಗಿಸುವ ಗುಡ್ಡಗಾಡು ಜನರಿಂದ ತಾವು ಟ್ರಕ್ಕಿಂಗ್, ಪ್ರವಾಸಿಗರು ಹಾಗೂ ಗೈಡ್ ಎಂದು ನಂಬಿಸಿ ಕಡಿಮೆ ಹಣಕ್ಕೆ ಖರೀದಿ ಮಾಡುತ್ತಿದ್ದರು.

ಬಳಿಕ ಪೊಲೀಸರಿಗೆ ಸಂಶಯ ಬಾರದ ಹಾಗೆ ಗಾಂಜಾ ಮತ್ತು ಚರಸ್‌ ನೊಂದಿಗೆ ರೈಲಿನಲ್ಲಿ ಪ್ರಯಾಣಿಸಿಕೊಂಡು ಒಂದು ವ್ಯವಹಾರಸ್ಥರು ಮತ್ತು ಉದ್ಯಮಿಗಳಿಗೆ ಪೂರೈಸುತ್ತಿದ್ದರು. ಅವರ ಮೂಲಕ ಉತ್ಕೃಷ್ಟ ಚರಸ್ ಮತ್ತು ಗಾಂಜಾವನ್ನು ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿ, ಸಾರ್ವಜನಿಕರಿಗೆ ಪೂರೈಸಿ ಸುಲಭವಾಗಿ ಹಣ ಸಂಪಾದಿಸುತ್ತಿದ್ದರು.

ಖಚಿತ ಮಾಹಿತಿ ಪಡೆದು ಆರೋಪಿಗಳನ್ನು ಬಂಧಿಸಿದ ಸೆನ್ ಕ್ರೈಂ ಪೊಲೀಸರು, 500 ಗ್ರಾಂ ತೂಕದ ಚರಸ್ ಮತ್ತು 1 ಕೆ.ಜಿ ತೂಕದ ಗಾಂಜಾವನ್ನು ಹಾಗೂ ಇವುಗಳನ್ನು ಸಾಗಾಟಕ್ಕೆ ಬಳಸಿದ ರಿಡ್ಜ್ ಕಾರು ಹಾಗೂ ಮೊಬೈಲ್ ಫೋನ್‌ ಗಳು ಸೇರಿ ಒಟ್ಟು 8 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಿದ್ದಾರೆ..

Advertisement
Previous Post

ವಿಟ್ಲ: ಜಾತ್ರೋತ್ಸವದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ..!! – ವಿ.ಹಿಂ.ಪ. ಬಜರಂಗದಳ

Next Post

33 ವರುಷಗಳ ಹಿಂದಿನ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು..!!

OtherNews

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!
Featured

June 27, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

June 27, 2025
ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!
Featured

ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

June 27, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಸವಣೂರು: ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲು…!!

June 27, 2025
ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್..!!
ಕ್ರೈಮ್

ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್..!!

June 27, 2025
ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!
Featured

ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

June 26, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

June 27, 2025
ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

June 27, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

June 27, 2025
ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

June 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page