Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಹತ್ತೂರ ಒಡೆಯನಿಗಿಂದು ‘ಕನಕಾಭಿಷೇಕ’

January 14, 2023
in ಧಾರ್ಮಿಕ, ಪುತ್ತೂರು
0
ಹತ್ತೂರ ಒಡೆಯನಿಗಿಂದು ‘ಕನಕಾಭಿಷೇಕ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಮುಗಿದು ಉತ್ತರಾಯಣ ಪ್ರವೇಶದ ಪುಣ್ಯಕಾಲ ಮಕರ ಸಂಕ್ರಮಣದಂದು ಬೆಳಿಗ್ಗೆ ಅಯ್ಯಪ್ಪ ದೇವರ ಸನ್ನಿಧಿಯಲ್ಲಿ ಪೂಜೆ, ಅಭಿಷೇಕಗಳು, ಮಹಾಲಿಂಗೇಶ್ವರ ದೇವರಿಗೆ ರಾತ್ರಿ ಪೂಜೆ ನಂತರ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ಪೂರ್ವಶಿಷ್ಟ ಪದ್ಧತಿಯಂತೆ ಶ್ರೀ ದೇವರಿಗೆ ಕನಕಾಭಿಷೇಕ ನೆರವೇರಿಸಲಾಗುತ್ತದೆ.

Advertisement
Advertisement
Advertisement

ಶ್ರೀ ಅಯ್ಯಪ್ಪ ದೇವರ ಸನ್ನಿಧಿಯಲ್ಲಿ ಬೆಳಿಗ್ಗೆ ಗಂಟೆ 7-30ರಿಂದ ಗಣಪತಿ ಹವನ, ಪೂರ್ವಾಹ್ನ ಗಂಟೆ 10-30ರಿಂದ ಅಭಿಷೇಕಗಳು ಹಾಗೂ 11-30 ಗಂಟೆಗೆ ಮಹಾಪೂಜೆ ನಡೆಯಲಿರುವುದು. ರಾತ್ರಿ ಮಹಾಲಿಂಗೇಶ್ವರ ದೇವರಿಗೆ ಪೂಜೆ ನಂತರ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ಕನಕಾಭಿಷೇಕ ಜರುಗಲಿದೆ.

ಅರಸೊತ್ತಿಗೆಯ ಕಾಲದಲ್ಲಿ ಅರಸರೇ ಈ ಕಾರ್ಯ ನೆರವೇರಿಸುತ್ತಿದ್ದರು. ಮುಂದುವರಿದು ಆಡಳಿತ ಪ್ರಮುಖರು, ಮೊಕ್ತೇಸರರು, ಕಾರ್ಯ ನಿರ್ವಹಣಾಧಿಕಾರಿಗಳು ಓರ್ವರು ಈ ಕಾರ್ಯವನ್ನು ಮುಂದುವರಿಸುತ್ತಿದ್ದಾರೆ.

Advertisement
Advertisement

ಭಂಡಾರದ ವತಿಯಿಂದ ಒಂದು ದೊಡ್ಡ ಹರಿವಾಣದಲ್ಲಿ ಹೊದ್ಲು, ವೀಳ್ಯದೆಲೆ, ಅಡಿಕೆ, ಕಾಳುಮೆಣಸು, ಚಿನ್ನ ಹಾಗೂ ಬೆಳ್ಳಿಯ ತುಣಕಗಳು, ಚಾಲ್ತಿಯಲ್ಲಿರುವ ನಾಣ್ಯಗಳನ್ನು ಓರಣವಾಗಿ ಜೋಡಿಸಿ ದೇವರ ಬಲಿಯ ಕೊನೆಯ ಸುತ್ತಿನಲ್ಲಿ ಉಳ್ಳಾಲ್ತಿ ಅಮ್ಮನವರ ನಡೆಯಲ್ಲಿ ಕನಕಾಭಿಷೇಕ ನೆರವೇರಿಸಲಾಗುತ್ತದೆ.

ಪ್ರಸ್ತುತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ರವರು ಕನಕಾಭಿಷೇಕ ನೆರವೇರಿಸಲಿದ್ದಾರೆ..

Advertisement
Previous Post

ಆಫ್ರಿಕನ್ ಹಂದಿ ಜ್ವರ ಪತ್ತೆ : ಫಾರ್ಮ್ ಹಂದಿಗಳ ಹತ್ಯೆ

Next Post

ಊಟದ ವಿಚಾರಕ್ಕೆ ಜಗಳ : ತಾಯಿ, ಮಗ ಆತ್ಮಹತ್ಯೆ

OtherNews

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

Leave a Reply Cancel reply

Your email address will not be published. Required fields are marked *

Recent News

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page