ವಿಟ್ಲ : ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ಹಾಗೂ ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷರಾದ ಸಿದ್ದೀಖುಲ್ ಅಕ್ಬರ್ ರವರ ‘ಪದಗ್ರಹಣ’ ಸಮಾರಂಭವು ಎ.20 ರಂದು ಸಂಜೆ ವಿಟ್ಲ ‘ಚಂದಳಿಕೆಯ ಭಾರತ್ ಆಡಿಟೋರಿಯಂ’ ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.