ವಿಟ್ಲ : ವಿಟ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಟ್ಲ ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಯುವ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮೂವರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅವ್ವಾ ಬಿ ಶಹನಾಯುವಜನತೆ ಎತ್ತ ಸಾಗುತ್ತಿದೆ, ಚೈತನ್ಯಾ
ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು.
ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಲಯನ್ ಜಿಲ್ಲಾ ಮಾಜಿ ಗವರ್ನರ್ ಡಾ. ಗೀತಪ್ರಕಾಶ್, ಅಧ್ಯಕ್ಷ ಸುಧೇಶ್ ಭಂಡಾರಿ, ಕಾರ್ಯದರ್ಶಿ ಜಲಜಾಕ್ಷಿ, ಸದಸ್ಯರುಗಳಾದ, ಸಂತೋಷ್ ಶೆಟ್ಟಿ, ರವಿಶಂಕರ್, ಇಕ್ಬಾಲ್, ಬಾಲಕೃಷ್ಣ ಗೌಡ ಮತ್ತು ರಜಿತ್ ಆಳ್ವ, ಪಿ ಡಿ ಶ್ರೀನಿವಾಸ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.