Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ನಿಮಿಷಾಂಭ ದೇವಿಗೆ ಹರಕೆ ಹೊತ್ತ ಎಡಿಜಿಪಿ : 22 ಗಂಟೆಯಲ್ಲಿ ಸ್ಯಾಂಟ್ರೋ ರವಿ ಬಂಧನ..!!

January 14, 2023
in ಧಾರ್ಮಿಕ, ರಾಜ್ಯ
0
ನಿಮಿಷಾಂಭ ದೇವಿಗೆ ಹರಕೆ ಹೊತ್ತ ಎಡಿಜಿಪಿ : 22 ಗಂಟೆಯಲ್ಲಿ ಸ್ಯಾಂಟ್ರೋ ರವಿ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮೈಸೂರು: ಹತ್ತಾರು ಕೇಸ್‌ನಲ್ಲಿ ಪೊಲೀಸರಿಗೆ ಬೇಕಿದ್ದ ಸ್ಯಾಂಟ್ರೋ ರವಿಯನ್ನ ಎಷ್ಟು ಹುಡುಕಿದ್ರು ಸಿಕ್ಕಿರಲಿಲ್ಲ. ಬೆಂಗಳೂರು, ಮೈಸೂರು, ರಾಮನಗರ, ಕೊಡಗು ಎಲ್ಲೇ ಜಾಲಾಡಿದ್ರು ಪತ್ತೆ ಆಗಿರಲಿಲ್ಲ. ಖಡಕ್ ಪೊಲೀಸ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಖುದ್ದು ಅಖಾಡಕ್ಕೆ ಇಳಿದಿದ್ರು ಅವರಿಗೂ ಈ ಕೇಸ್ ತಲೆನೋವಾಗಿತ್ತು.

Advertisement
Advertisement
Advertisement

ಎಡಿಜಿಪಿ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ಬಂಧನಕ್ಕೆ ಸ್ಪೆಷಲ್ ಟೀಮ್‌ಗಳನ್ನ ರಚಿಸಿದ್ರು. ಕಾರ್ಯಾಚರಣೆಯ ಮಧ್ಯೆ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇವಿಗೆ ಪೂಜೆ ಸಲ್ಲಿಸಿ ಹರಕೆ ಕಟ್ಟಿಕೊಂಡಿದ್ರು. ಗುರುವಾರ ಹರಕೆ ಹೊತ್ತು 22 ಗಂಟೆ ಕಳೆಯುವಷ್ಟರಲ್ಲಿ ಪೊಲೀಸರು ಸ್ಯಾಂಟ್ರೋ ರವಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಯಾಂಟ್ರೋ ರವಿ ಸಿಗದೇ ಇದ್ದಿದ್ರೆ ಸರ್ಕಾರ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹೀಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಅಲೋಕ್ ಕುಮಾರ್, ನಿಮಿಷಾಂಭ ದೇವಿಗೆ ಹರಕೆ ಹೊತ್ತಿದ್ರು.

Advertisement

ಈ ದೇವಿ ಮೇಲೆ ನನಗೆ 12 ವರ್ಷಗಳಿಂದ ಅಪಾರ ನಂಬಿಕೆ ಇದೆ. 2011ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದ್ರೆ ಐದೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿತ್ತು. ಹೀಗಾಗಿ ನಿಮಿಷಾಂಭ ದೇವಿ ಮೇಲೆ ನನಗೆ ಅಪಾರ ನಂಬಿಕೆ ಇದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.

Previous Post

ಸುರತ್ಕಲ್‌: ಗುಡ್ಡ ಕುಸಿತ : ಓರ್ವ ಕಾರ್ಮಿಕ ಮೃತ್ಯು, ಮತ್ತೋರ್ವ ಗಂಭೀರ

Next Post

ಶಬರಿಮಲೆ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮೂಡಿದ ಮಕರಜ್ಯೋತಿ : ಜ್ಯೋತಿ ಮೂಲಕ ಭಕ್ತರಿಗೆ ದರುಶನವಿತ್ತ ಮಣಿಕಂಠ

OtherNews

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!
ಧಾರ್ಮಿಕ

June 11, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!
Featured

ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

May 30, 2026
ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!
Featured

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

May 17, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

May 12, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page