Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಜ.23-25) ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ’

January 16, 2023
in ಧಾರ್ಮಿಕ, ಬೆಳ್ತಂಗಡಿ
0
(ಜ.23-25) ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಜ.23 ರಿಂದ 25ರ ವರೆಗೆ ನಡೆಯಲಿದೆ.

Advertisement
Advertisement

ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.25 ರಂದು ಬೆಳಿಗ್ಗೆ 8 ಗಂಟೆಯಿಂದ 108 ಕಾಯಿ ಗಣಹೋಮ ಮತ್ತು ರಾತ್ರಿ 9 ಗಂಟೆಗೆ ಮೂಡಪ್ಪ ಸೇವೆ ಜರುಗಲಿದೆ.

ಜ.23 ರಂದು ಬೆಳಿಗ್ಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕರಾದ ವೆಂಕಟರಮಣ ರಾವ್ ಮಂಕುಡೆ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Advertisement

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಪವಿತ್ರ ಗುರುಪ್ರಸಾದ್, ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯರಾದ ಪ್ರಭಾಕರ ಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್ ರವರು ಆಗಮಿಸಲಿದ್ದಾರೆ.

ಕಾರ್ಯಕ್ರಮದ ವಿವರ :

‘ಭಕ್ತಿ ಹೆಜ್ಜೆ ಹಾಗೂ ಭಜನಾ ಮಂಗಳೋತ್ಸವ’ : ಜ.23 ರಂದು ಬೆಳಿಗ್ಗೆ ಹರೀಶ್ ನೆರಿಯ ರವರ ನೇತೃತ್ವದಲ್ಲಿ ಜಿಲ್ಲೆಯ ಆಹ್ವಾನಿತ ಭಜನಾ ಮಂಡಳಿಗಳಿಂದ ಕುಣಿತ ಭಜನೆ ನಡೆಯಲಿದೆ.

ಸಂಜೆ ಕಾಮಧೇನು ಗೋಶಾಲೆಯಿಂದ ಶ್ರೀ ಕ್ಷೇತ್ರದ ವರೆಗೆ ‘ಭಜನಾ ಶೋಭಾ ಯಾತ್ರೆ’ ನಡೆಯಲಿದೆ.

ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ನೆರವೇರಿಸಲಿದ್ದಾರೆ.

ಉಜಿರೆ ಎಸ್.ಡಿ.ಎಂ. ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ. ಶ್ರೀಧರ ಭಟ್ ರವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸೇವಾ ಭಾರತೀಯ ಅಧ್ಯಕ್ಷರಾದ ವಿನಾಯಕ ರಾವ್ ಕನ್ಯಾಡಿ, ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಕೆದಿಲಾಯ, ಕೊಕ್ಕಡ ಕೆನರಾ ಬ್ಯಾಂಕ್ ಪ್ರಬಂಧಕರಾದ ಅಂಕಿತ್, ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ ಎಂ. ರವರು ಆಗಮಿಸಲಿದ್ದಾರೆ.

ಸಂಜೆ 6 ಗಂಟೆಯಿಂದ ಭಜನಾ ಮಂಗಲೋತ್ಸವ ನಡೆಯಲಿದ್ದು, 7.30 ರಿಂದ ‘ಮೇಘನಾ ಸಾಲಿಗ್ರಾಮ’ ರವರಿಂದ ‘ಸ್ಯಾಕ್ಸೋಫೋನ್ ವಾದನ’ ನಡೆಯಲಿದೆ.

ಜ.24ರಂದು ‘ದುರ್ಗಾ ಪೂಜೆ’, ‘ಯಕ್ಷೋತ್ಸವ’, ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ಬರ್ಗುಳ ರವರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ, ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯರಾದ ವನಜಾಕ್ಷಿ, ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದೀಪಕ್ ರಾಜ್ ಉಪಸ್ಥಿತರಿರಲಿದ್ದಾರೆ.

ಸಂಜೆ ‘ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು’ ರವರಿಂದ ‘ಶ್ರೀ ಹರಿ ದರ್ಶನ’ ‘ಯಕ್ಷಗಾನ ತಾಳಮದ್ದಳೆ’ ನಡೆಯಲಿದೆ.

ಸಂಜೆ 6 ರಿಂದ 7ರವರೆಗೆ ‘ಪ್ರಕಾಶ ದೇವಾಡಿಗ ಮತ್ತು ಬಳಗ’ದವರಿಂದ ‘ಸ್ಯಾಕ್ಸೋಫೋನ್ ವಾದನ’ ನಡೆಯಲಿದೆ.

ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ರವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳಾದ ಧನಂಜಯ ರಾವ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಕ್ಕಡ ವಲಯ ಮೇಲ್ವಿಚಾರಕರಾದ ಹರಿಪ್ರಸಾದ್ ಎ., ಧರ್ಮಸ್ಥಳ ಠಾಣಾಧಿಕಾರಿಯಾದ ಅನಿಲ್ ಕುಮಾರ್, ಶ್ರೀ ಕಟೀಲು ದುರ್ಗಾಪರಮೇಶ್ವರಿ ಸೇವ ಟ್ರಸ್ಟ್ ನ ಅಧ್ಯಕ್ಷರಾದ ದಾಮೋದರ ಶೆಟ್ಟಿ ರವರು ಆಗಮಿಸಲಿದ್ದಾರೆ.

ಸಂಜೆ 7.30 ರಿಂದ ‘ಯಕ್ಷ ಭಾರತಿ ರಿ. ಬೆಳ್ತಂಗಡಿ’- ಅತಿಥಿ ಕಲಾವಿದರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಜ.25 ರಂದು ಬೆಳಿಗ್ಗೆ ‘ವಾಮನ ನಾಯಕ್ ಉಪ್ಪಿನಂಗಡಿ’ ರವರ ನೇತೃತ್ವದಲ್ಲಿ ಸ್ಥಳೀಯ ಪ್ರಸಿದ್ಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ.

ಸಂಜೆ 4.30 ರಿಂದ 6.30ರ ವರೆಗೆ ‘ಯಜ್ಞೆಶ್ ಆಚಾರ್ಯ ಸುಬ್ರಹ್ಮಣ್ಯ’ ರವರಿಂದ ‘ಭಕ್ತಿ ರಸಮಂಜರಿ’ ನಡೆಯಲಿದೆ.

ಸಂಜೆ 6.30 ರಿಂದ 7 ಗಂಟೆವರೆಗೆ ಶ್ರೀ ಕ್ಷೇತ್ರ ಸೌತಡ್ಕ ‘ಶಿಶು ಮಂದಿರ’ದ ವಿದ್ಯಾರ್ಥಿಗಳಿಂದ ‘ಚಿಣ್ಣರ ಚಿಲಿಪಿಲಿ’ ಕಾರ್ಯಕ್ರಮ ನಡೆಯಲಿದೆ.

ಸಂಜೆ 7 ರಿಂದ 8.30ರವರೆಗೆ ಧಾರ್ಮಿಕ ಸಭೆ ನಡೆಯಲಿದೆ. ಶಿವಮೊಗ್ಗ ನಟೇಶ್ ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಹರೀಶ್ ಪೂಂಜಾ ರವರು ವಹಿಸಲಿದ್ದಾರೆ.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕಶೆಕೋಡಿ ಕೆ. ಸೂರ್ಯ ನಾರಾಯಣ ಭಟ್ ರವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿಗಳಾದ ಕೃಷ್ಣಮೂರ್ತಿ, ದ.ಕ. ಮಂಗಳೂರು ಸಹಾಯಕ ಆಯುಕ್ತರಾದ ಗುರುಪ್ರಸಾದ್, ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ರವರು ಆಗಮಿಸಲಿದ್ದಾರೆ.

ರಾತ್ರಿ ರಾಷ್ಟ್ರ ದೇವೋಭವ ಖ್ಯಾತಿಯ ಮಂಗಳೂರಿನ ಸನಾತನ ನಾಟ್ಯಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ನೃತ್ಯ ನಿರ್ದೇಶನದ, ಪ್ರಖರ ವಾಗ್ಮಿ ಆದರ್ಶ ಗೋಖಲೆ ಕಾರ್ಕಳ ನಿರೂಪಣೆಯ ರಾಷ್ಟ್ರ ಮತ್ತು ಧರ್ಮ ಜಾಗೃತಿಯ ‘ಪುಣ್ಯ ಭೂಮಿ ಭಾರತ’ ನೃತ್ಯ ವೈವಿಧ್ಯ ಮೂಡಿ ಬರಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಯಂ. ಹರೀಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Previous Post

ಬಿಜೆಪಿ ರ‍್ಯಾಲಿಯ ಪ್ರಚಾರದ ವಾಹನ ಡಿಕ್ಕಿಯಾಗಿ ಬೆಳ್ತಂಗಡಿ ವಿಜಿತ್ ಮೃತ್ಯು : ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ‌ ರಾಜೇಶ್ ನಾಯ್ಕ್

Next Post

ಕರಾವಳಿ ಭಾಗದಲ್ಲಿ ಮುಂದುವರಿದ ಚಳಿ: ಇನ್ನಷ್ಟು ತೀವ್ರತೆ ಪಡೆಯುವ ಸಾಧ್ಯತೆ

OtherNews

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!
Featured

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!
ಕ್ರೈಮ್

ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

April 14, 2026
ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!
ಧಾರ್ಮಿಕ

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

April 13, 2026
ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!
Featured

ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

April 12, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.