ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು, ಯುವತಿ ಮೃತಪಟ್ಟಿದ್ದಳು., ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ತನಿಖೆಯ ನಂತರ ತಿಳಿಯಬೇಕಿದೆ..



























