Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಪುತ್ತೂರು: ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅನುಮತಿ ನೀಡಬಾರದು – ಹಿಂ.ಜಾ.ವೇ. ಮನವಿ

January 18, 2023
in ಧಾರ್ಮಿಕ, ಪುತ್ತೂರು
0
ಪುತ್ತೂರು: ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅನುಮತಿ ನೀಡಬಾರದು – ಹಿಂ.ಜಾ.ವೇ. ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಡೆಸಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಅಥವಾ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ವಿವಿಧ ಸಂಘ ಸಂಸ್ಥೆಗಳಿಗೆ ಬೇರೆ ಬೇರೆ ಕಾರ್ಯಕ್ರಮ ನಡೆಸಲು ತಾವು ಅವಕಾಶ ನೀಡುತ್ತಿದ್ದೀರಿ ಆ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಅನ್ಯಮತೀಯರು ಬೇರೆ ಬೇರೆ ರೀತಿಯ ವ್ಯಾಪಾರ ವ್ಯವಹಾರ ನಡೆಸುತ್ತಿರುವುದು ಕಂಡು ಬರುತ್ತಿದೆ.

Advertisement
Advertisement

Advertisement

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 2002ರ ಕಲಂ 31 (12) ರಂತೆ ದೇವಸ್ಥಾನದ ಜಮೀನು, ಕಟ್ಟಡ ಅಥವಾ ನಿವೇಶನಗಳನ್ನು ಸೇರಿದಂತೆ ಯಾವುದೇ ಸೊತ್ತನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆಗೆ ನೀಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಅದಲ್ಲದೆ ದೇವಸ್ಥಾನದಲ್ಲಿ ಅಥವಾ ಅದರ ಸಮೀಪದ ಪ್ರದೇಶದಲ್ಲಿ ಅನ್ಯಮತೀಯರಿಂದ ಹಿಂದೂ ದೈವ ದೇವರಿಗೆ ಅಪಮಾನ ಮಾಡಿರುವಂತದ್ದು ಮತ್ತು ಹಿಂದೂ ಭಾವನೆಗೆ ಧಕ್ಕೆ ಮಾಡಿದ ಬೇರೆ ಬೇರೆ ಘಟನೆಗಳು ಈ ಹಿಂದೆ ನಡೆದಿವೆ. ಒಂದು ವೇಳೆ ದೇವಸ್ಥಾನದ ಗದ್ದೆಯಲ್ಲಿ ಅಥವಾ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಅನ್ಯಮತೀಯರಿಗೆ ವ್ಯಾಪಾರ ಅಥವಾ ವ್ಯವಹಾರಕ್ಕೆ ಅವಕಾಶ ನೀಡಿದರೆ ಇಲ್ಲಿಯೂ ಕೂಡ ಇಂತಹ ಘಟನೆಗಳು ನಡೆಯುವ ಸಾಧ್ಯತೆಗಳಿರುತ್ತವೆ. ಆದುದರಿಂದ ತಾವು ಯಾವುದೇ ಸಂಘ ಸಂಸ್ಥೆಗಳಿಗೆ ದೇವಸ್ಥಾನ ಗದ್ದೆಯಲ್ಲಿ ಕಾರ್ಯಕ್ರಮ ನಡೆಸಲು ಅವಕಾಶ ನೀಡುವ ಸಂದರ್ಭದಲ್ಲಿ ಅನ್ಯಮತೀಯರಿಗೆ ವ್ಯಾಪಾರ ವ್ಯವಹಾರ ನಡೆಸಲು ಅವಕಾಶ ಇಲ್ಲಾ ಎಂಬ ಕಟ್ಟು ನಿಟ್ಟಿನ ಆದೇಶ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗ ಸಹ ಸಂಚಾಲಕರಾದ ಅಜಿತ್ ರೈ ಹೊಸಮನೆ, ಜಿಲ್ಲಾ ಸಮಿತಿ ಸದಸ್ಯರಾದ ಅಶೋಕ್ ತ್ಯಾಗರಾಜನಗರ, ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲೂಕು ಸಂಚಾಲಕರಾದ ದಿನೇಶ್ ಪಂಜಿಗ, ತಾಲೂಕು ಸಮಿತಿ ಸದಸ್ಯರಾದ ಪುಷ್ಪರಾಜ್ ದರ್ಬೆ, ಹಿಂದೂ ಯುವ ವಾಹಿನಿ ತಾಲೂಕ್ ಪ್ರಮುಖ್ ಗೀತೇಶ್ ಅಜ್ಜಿಕಲ್ಲು, ಹಿಂದೂ ಯುವ ವಾಹಿನಿ ತಾಲೂಕ್ ಸಹ ಪ್ರಮುಖ್ ಮನೀಶ್ ಬನ್ನೂರು ಉಪಸ್ಥಿತರಿದ್ದರು..

Previous Post

ಮಡಿಕೇರಿಯಲ್ಲಿ ಯುವತಿಯ ಹತ್ಯೆ ಪ್ರಕರಣ : ಕೊಲೆಗೈದು ನಾಪತ್ತೆಯಾಗಿದ್ದ ಆರೋಪಿ ಶವವಾಗಿ ಪತ್ತೆ..!!

Next Post

ಕಾಸರಗೋಡಿನಲ್ಲಿ ಉಪತಹಶೀಲ್ದಾರ್ ಆಗಿದ್ದ ತಲಕಾವೇರಿ ಗೋಪಾಲಕೃಷ್ಣ ಆಚಾರ್ಯ ನಿಧನ..!!

OtherNews

ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!
Featured

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

ಮಂಗಳೂರು: ಸಭಾಭವನದ ಆವರಣ ಗೋಡೆ ಕುಸಿದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page