Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ..!! – ಅಶೋಕ್ ರೈ ಕೋಡಿಂಬಾಡಿ

January 20, 2023
in ಪುತ್ತೂರು, ಬೆಂಗಳೂರು, ರಾಜ್ಯ
0
ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಖಂಡನೀಯ ಎಂದು ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಪ್ರತಿಕ್ರಿಯಿಸಿದ್ದಾರೆ.

Advertisement
Advertisement

ಎಲ್ಲಾ ವರ್ಗದವರಿಗೆ ಮೂಲಭೂತ ಶಿಕ್ಷಣ ನೀಡುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸರಿಯಾದ ವ್ಯವಸ್ಥೆ, ವೇತನ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಿಯಾದ ಕಟ್ಟಡ ನಿರ್ಮಾಣ ಮಾಡಿಕೊಡಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ತಮಗೆ ಸರಿಯಾದ ಸಮಯದಲ್ಲಿ ವೇತನ, ಮಿನಿ ಕೇಂದ್ರವನ್ನು ಮೇಲ್ದರ್ಜೆಗೆರಿಸುವಂತೆ ಹಾಗೂ ಆರೋಗ್ಯವಿಮೆಯಾದ ಇ. ಎಸ್. ಐ ಜಾರಿ ಮಾಡಬೇಕು. ತೀವ್ರ ತರಹ ಕಾಯಿಲೆಗಳಿಂದ ಬಳಲುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಂಬಳ ಸಹಿತ ರಜೆ ನೀಡುವಂತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಪ್ರತಿಭಟನೆ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರಿಯಾದ ರೀತಿಯಲ್ಲಿ ಸ್ಪಂದಿಸದೆ. ಅವರನ್ನು ಏಕಾಏಕಿಯಾಗಿ ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ.

Advertisement

ಪ್ರತಿಭಟನೆಯಲ್ಲಿರುವವರನ್ನು ಏಕಾಏಕಿ ಪೊಲೀಸರಿಂದ ವಶಕ್ಕೆ ಪಡೆಸುವುದು ಸರಿಯಾದ ವರ್ತನೆಯಲ್ಲ. ಸರಕಾರ ಈ ರೀತಿಯಾದ ಅಮಾನವೀಯ ವರ್ತನೆಯನ್ನು ತೋರದೆ. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸಿಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ..

Previous Post

ವಿಟ್ಲ: ಜಾತ್ರೆಯಲ್ಲಿ ಅನ್ಯಮತೀಯ ವ್ಯಕ್ತಿಯಿಂದ ವ್ಯಾಪಾರಕ್ಕೆ ಯತ್ನ : ಹಿಂ.ಜಾ.ವೇ.ಯಿಂದ ತಡೆ

Next Post

ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆ ಮೃತ್ಯು : ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ..!!

OtherNews

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!
Featured

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!
Featured

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

April 24, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page