ಪುತ್ತೂರು: ನವದೆಹಲಿಯಲ್ಲಿ ಜ. 27ರಂದು ನಡೆಯಲಿರುವ “ಪರೀಕ್ಷಾ ಪೆ ಚರ್ಚಾ’ ಸಂವಾದದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಪಾಲ್ಗೊಳ್ಳಲಿದ್ದಾರೆ.

ಪ್ರಧಾನ ಮಂತ್ರಿಗಳೊಂದಿಗೆ ನಡೆಯಲಿರುವ ಪರೀಕ್ಷಾ ಪೇ ಚರ್ಚೆಯಲ್ಲಿ ಕರ್ನಾಟಕದಿಂದ ಒಟ್ಟು 4 ವಿದ್ಯಾರ್ಥಿಗಳು ಭಾಗವಹಿಸಲಿರುವರು.
ತೇಜ ಅವರು ಪುತ್ತೂರು ತಾಲೂಕಿನಿಂದ ಭಾಗವಹಿಸುವ ಏಕೈಕ ವಿದ್ಯಾರ್ಥಿಯಾಗಿದ್ದಾರೆ.

























