Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

‘ಅಂಡಮಾನ್ ನಿಕೋಬಾರ್​’ನ ದ್ವೀಪಗಳಿಗೆ 21 ‘ಪರಮವೀರ ಚಕ್ರ ಪುರಸ್ಕೃತ’ರ ಹೆಸರು ನಾಮಕರಣ

January 23, 2023
in ರಾಷ್ಟ್ರೀಯ
0
‘ಅಂಡಮಾನ್ ನಿಕೋಬಾರ್​’ನ ದ್ವೀಪಗಳಿಗೆ 21 ‘ಪರಮವೀರ ಚಕ್ರ ಪುರಸ್ಕೃತ’ರ ಹೆಸರು ನಾಮಕರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪರಾಕ್ರಮ್ ದಿವಸ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಹೆಸರಿಸದ 21 ದೊಡ್ಡ ದ್ವೀಪಗಳಿಗೆ 21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಿದ್ದಾರೆ. ವಾರ್ಚುವಲ್​ ಆಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದುವರೆಗೂ ನಾಮಕರಣ ಮಾಡಲಾಗದ 21 ದೊಡ್ಡ ದ್ವೀಪಗಳಿಗೆ ಹೆಸರಿಡಲಿದ್ದಾರೆ.

Advertisement
Advertisement

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಸರ್ಕಾರವು 2021 ರಲ್ಲಿ ಜನವರಿ 23 ಅನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿತ್ತು.

Advertisement

ಈ ಹಿನ್ನೆಲೆ ಶೌರ್ಯ ದಿನದಂದು, ಭಾರತ ಮಾತೆಯ ವೀರ ಮಕ್ಕಳ ಗೌರವಾರ್ಥ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಅಂಡಮಾನ್-ನಿಕೋಬಾರ್ ದ್ವೀಪಗಳ 21 ದೊಡ್ಡ ಹೆಸರಿಲ್ಲದ ದ್ವೀಪಗಳಿಗೆ 21 ಪರಮವೀರ ಚಕ್ರ ವಿಜೇತರ ಹೆಸರನ್ನು ಇಡಲಾಗುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವೀಟ್ ಮಾಡಿದ್ದರು.

Advertisement

ಪ್ರಧಾನಮಂತ್ರಿ ಕಚೇರಿಯ (PMO) ಅಧಿಕೃತ ಪ್ರಕಟಣೆಯ ಪ್ರಕಾರ, ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರಿಗೆ ಗೌರವಾರ್ಥವಾಗಿ 2018ರಲ್ಲಿ ಅಲ್ಲಿನ ರಾಸ್​ ದ್ವೀಪಗಳಿಗೆ ಸುಭಾಷ್​ ಚಂದ್ರ ಬೋಸ್​ ದ್ವೀಪ ಎಂದು ಮರುನಾಮಕರಣ ಮಾಡಲಾಗಿತ್ತು. ಸದ್ಯ ಈಗ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಾದ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಅಂಡಮಾನ್​-ನಿಕೋಬಾರ್​ ದ್ವೀಪಕ್ಕೆ ಭೇಟಿಕೊಟ್ಟ ಸಂದರ್ಭದಲ್ಲಿ ಈ ಬದಲಾವಣೆ ಮಾಡಲಾಗಿತ್ತು. ನೇಲ್​ ದ್ವೀಪಕ್ಕೆ ಶಾಹೀದ್​ ದ್ವೀಪವೆಂದೂ, ಹ್ಯಾವ್ಲಾಕ್ ಐಸ್​ಲ್ಯಾಂಡ್​​ಗೆ ಸ್ವರಾಜ್​ ದ್ವೀಪವೆಂದೂ ಮರುನಾಮಕರಣ ಮಾಡಲಾಯಿತು. ಹೆಸರಿಸದ ಅತಿದೊಡ್ಡ ದ್ವೀಪಕ್ಕೆ ಮೊದಲ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಾಗುವುದು, ಎರಡನೇ ದೊಡ್ಡ ಹೆಸರಿಲ್ಲದ ದ್ವೀಪಕ್ಕೆ ಎರಡನೇ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಾಗುವುದು. ರಾಷ್ಟ್ರದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ರಕ್ಷಿಸಲು ಅಂತಿಮ ತ್ಯಾಗ ಮಾಡಿದ ನಮ್ಮ ವೀರರಿಗೆ ಈ ಹಂತವು ಶಾಶ್ವತ ಗೌರವವಾಗಿದೆ ಎಂದು ಪಿಎಂ​ಒ ತಿಳಿಸಿದೆ.

ದ್ವೀಪಗಳಿಗೆ ಹೆಸರಿಡಲಾಗುವ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ವಿವರ:

ಮೇಜರ್ ಸೋಮನಾಥ ಶರ್ಮಾ‌, ಕರಮ್ ಸಿಂಗ್, ಲೆಫ್ಟಿನೆಂಟ್ ರಾಮ ರಾಘೋಬ ರಾಣೆ, ನಾಯಕ್ ಜಾದುನಾಥ್ ಸಿಂಗ್, ಕಂಪನಿ ಹವಾಲ್ದಾರ್ ಮೇಜರ್ ಪಿರು ಸಿಂಗ್, ಕ್ಯಾಪ್ಟನ್ ಜಿಎಸ್ ಸಲಾರಿಯಾ, ಲೆಫ್ಟಿನೆಂಟ್ ಕರ್ನಲ್ (ಆಗಿನ ಮೇಜರ್) ಧನ್ ಸಿಂಗ್ ಥಾಪಾ, ಸುಬೇದಾರ್ ಜೋಗಿಂದರ್ ಸಿಂಗ್, ಮೇಜರ್ ಶೈತಾನ್ ಸಿಂಗ್, ಅಬ್ದುಲ್ ಹಮೀದ್, ಲೆಫ್ಟಿನೆಂಟ್ ಕರ್ನಲ್ ಅರ್ದೇಶಿರ್ ಬುರ್ಜೋರ್ಜಿ ತಾರಾಪೋರ್, ಲ್ಯಾನ್ಸ್ ನಾಯಕ್ ಆಲ್ಬರ್ಟ್ ಎಕ್ಕಾ, ಮೇಜರ್ ಹೋಶಿಯಾರ್ ಸಿಂಗ್, 2ನೇ ಲೆಫ್ಟಿನೆಂಟ್ ಅರುಣ್ ಖೇತ್ರಪಾಲ್, ನಿರ್ಮಲಜಿತ್ ಸಿಂಗ್ ಸೆಖೋನ್, ಮೇಜರ್ ರಾಮಸ್ವಾಮಿ ಪರಮೇಶ್ವರನ್, ನಾಯಬ್ ಸುಬೇದಾರ್ ಬನಾ ಸಿಂಗ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಸುಬೇದಾರ್ ಮೇಜರ್ ಸಂಜಯ್ ಕುಮಾರ್, ಮತ್ತು ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್.1947ರ ನವೆಂಬರ್ 3ರಂದು ಶ್ರೀನಗರ ವಿಮಾನ ನಿಲ್ದಾಣದ ಬಳಿ ಪಾಕಿಸ್ತಾನಿ ನುಸುಳುಕೋರರನ್ನು ಹಿಮ್ಮೆಟ್ಟಿಸುವಾಗ ಹುತಾತ್ಮರಾದ ಮೊದಲ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಸೋಮನಾಥ್ ಶರ್ಮಾ ಅವರ ಹೆಸರನ್ನು ಅತಿದೊಡ್ಡ ದ್ವೀಪಕ್ಕೆ ಹೆಸರಿಸಲಾಗುವುದು. ಬದ್ಗಾಮ್ ಕದನದ ಸಮಯದಲ್ಲಿ ಅವರ ಶೌರ್ಯ ಮತ್ತು ತ್ಯಾಗಕ್ಕಾಗಿ ಅವರಿಗೆ ಮರಣೋತ್ತರವಾಗಿ ಪರಮವೀರ ಚಕ್ರವನ್ನು ನೀಡಲಾಯಿತು.

ಎರಡನೇ ಅತಿ ದೊಡ್ಡ ದ್ವೀಪಕ್ಕೆ ಎರಡನೇ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರಾದ ಸುಬೇದಾರ್ ಮತ್ತು ಕ್ಯಾಪ್ಟನ್ ಕರಮ್ ಸಿಂಗ್ ಅವರ ಹೆಸರನ್ನು ಇಡಲಾಗುತ್ತದೆ. ದೇಶದ ನಿಜ ಜೀವನದ ಹೀರೋಗಳಿಗೆ ಸೂಕ್ತ ಗೌರವವನ್ನು ನೀಡುವ ಪ್ರಧಾನ ಮಂತ್ರಿಯ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಪಿಎಂಒ ಹೇಳಿದೆ..

Previous Post

ನವದೆಹಲಿಯ ಹೊಟೇಲ್‌ಗೆ ಲಕ್ಷಾಂತರ ರೂಪಾಯಿ ವಂಚನೆ: ದರ್ಬೆ ನಿವಾಸಿ ಮೊಹಮ್ಮದ್‌ ಶರೀಫ್ ಬಂಧನ..!!

Next Post

ಮಂಗಳೂರು : ಕಮಿಷನರೇಟ್ ವ್ಯಾಪ್ತಿಯಲ್ಲಿ 783 ಮಂದಿಯ ರೌಡಿ ಶೀಟ್ ತೆರವು

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.