Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬೆಂಗಳೂರಿನ ಮಾರ್ಕೆಟ್ ಫ್ಲೈಓವರ್​ನಲ್ಲಿ ಹಣದ ಮಳೆ ಸುರಿಸಿದ ವ್ಯಕ್ತಿ ಖಾಕಿ ವಶಕ್ಕೆ..!!

January 24, 2023
in ಬೆಂಗಳೂರು, ರಾಜ್ಯ
0
ಬೆಂಗಳೂರಿನ ಮಾರ್ಕೆಟ್ ಫ್ಲೈಓವರ್​ನಲ್ಲಿ ಹಣದ ಮಳೆ ಸುರಿಸಿದ ವ್ಯಕ್ತಿ ಖಾಕಿ ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ನೋಟು ಅಮಾನ್ಯೀಕರಣಗೊಂಡ ಸಮಯದಲ್ಲಿ ಹಣ ಕೂಡಿಟ್ಟಿದ್ದ ಕೆಲವು ವ್ಯಕ್ತಿಗಳು ಇನ್ನು ಈ ನೋಟುಗಳು ಪ್ರಯೋಜನವಿಲ್ಲ ಎಂದು ಸಾರ್ವಜನಿಕ ಸ್ಥಳಗಳಲ್ಲಿ ಎಸೆದಿದ್ದರು. ಇದರ ಹೊರತಾಗಿ ಪಬ್​ಗಳಲ್ಲಿ ಪಬ್​ ಡ್ಯಾನ್ಸರ್​ಗಳ ಮೇಲೆ ಹಣ ಎಸೆಯುವುದನ್ನು ನೋಡಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ನಗರದ ಕೆ.ಆರ್.ಮಾರ್ಕೆಟ್ ಫ್ಲೈಓವರ್​ ಮೇಲೆ ಬಂದು ಹಣದ ಮಳೆ ಸುರಿಸಿ ಸ್ಥಳದಿಂದ ತೆರಳಿದ್ದಾನೆ.

Advertisement
Advertisement
Advertisement

ಈ ಪ್ರಕರಣ ಸಂಬಂಧ ತನಿಖೆಗೆ ಇಳಿದ ಪೊಲೀಸರು, ನಾಗರಬಾವಿಯ ಯೂಟ್ಯೂಬ್​ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಖಚಿತಪಡಿಸಿ ಕಚೇರಿಗೆ ಎಂಟ್ರಿ ಕೊಟ್ಟು ವಶಕ್ಕೆ ಪಡೆದಿದ್ದಾರೆ. ಸದ್ಯ ಹಣ ಎಸೆದ ವ್ಯಕ್ತಿ ಅರುಣ್ ಎಂದು ತಿಳಿದು ಬಂದಿದ್ದು, ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಫ್ಲೈಓವರ್​ನಿಂದ ಹಣ ಎಸೆದ ಘಟನೆ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ 92ಡಿ, ಐಪಿಸಿ 283ರ ಅಡಿ ಎನ್​ಸಿಆರ್ ಪ್ರಕರಣ ದಾಖಲಿಸಿದ ಕೆ.ಆರ್.ಮಾರ್ಕೆಟ್​ ಠಾಣಾ ಪೊಲೀಸರು, ಕಾರಣ ನೀಡುವಂತೆ ನಾಗರಭಾವಿಯಲ್ಲಿರುವ ಹಣ ಎಸೆದ ಅರುಣ್​ ನಿವಾಸಕ್ಕೆ ನೋಟಿಸ್ ಕಳುಹಿಸಿದ್ದರು. ಅದಾಗ್ಯೂ ಉತ್ತರಿಸದಿದ್ದಾಗ ಅರುಣ್ ನಾಗರಭಾವಿಯಲ್ಲಿರುವ ಯೂಟ್ಯೂಬ್ ಕಚೇರಿಯಲ್ಲಿ ಇರುವುದು ಪೊಲೀಸರಿಗೆ ಖಚಿತವಾಗಿದೆ. ಅದರಂತೆ ಕಚೇರಿಗೆ ತೆರಳಿದ ಪೊಲೀಸರು ಅರುಣ್​ ಜೊತೆ ಮಾತುಕತೆ ನಡೆಸಿ ಠಾಣೆಗೆ ಕರೆದೊಯ್ದಿದ್ದಾರೆ.

Advertisement

ಹಣ ಎಸೆದ ಅರುಣ್ ಹೇಳುವುದೇನು..!!?

Advertisement

ನನಗೆ ಜ್ಞಾನ, ಬುದ್ಧಿ ಶಕ್ತಿ ಚೆನ್ನಾಗಿದೆ. ಕೆಟ್ಟ ಉದ್ದೇಶದಿಂದ ಹಣ ಎಸೆದಿಲ್ಲ ಎಂದು ಅರುಣ್ ಮಾಹಿತಿ ಹಂಚಿಕೊಂಡಿದ್ದಾನೆ. ನಾನು ವಿದ್ಯಾವಂತನಾಗಿದ್ದೇನೆ, ನನಗೂ ಬುದ್ಧಿಯಿದೆ. ಸಾರ್ವಜನಿಕವಾಗಿ ಹಣ ಎಸೆದಿದ್ದು ತಪ್ಪು ಎಂದು ನನಗೆ ಗೊತ್ತಿದೆ. ರೀಲ್ಸ್ ಮಾಡುವ ಉದ್ದೇಶದಿಂದ ಹಣ ಎಸೆದಿಲ್ಲ. ನನಗೆ ಸಮಯ ನೀಡಿದರೆ ಎಲ್ಲವನ್ನೂ ಹೇಳುತ್ತೇನೆ. ದಯವಿಟ್ಟು ನನಗೆ ಸಮಯ ಕೊಡಿ ಎಂದು ಹೇಳಿದ್ದಾನೆ.

ಹಣ ಎಸೆದ ಅರುಣ್ ವಿರುದ್ಧ ಎಫ್​ಐಆರ್ ದಾಖಲು

ಫ್ಲೈಓವರ್​ನಲ್ಲಿ ಹಣ ಎಸೆದ ಪ್ರಕರಣ ಸಂಬಂಧ ಸಿಟಿ ಮಾರ್ಕೆಟ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ರಸ್ತೆಯಲ್ಲಿ ಹಣ ಎಸೆದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಹಾಗೂ ಜನರು ಅಪಾಯಕಾರಿಯಾಗಿ ಓಡಾಡುವಂತೆ ಮಾಡಿದ ಆರೋಪ ಮೇಲೆ ಪೊಲೀಸರು ಐಪಿಸಿ ಸೆಕ್ಷನ್‌ 283, 290, ಕೆಪಿ ಕಾಯ್ದೆ 92(D)ರಡಿ ಪ್ರಕರಣ ದಾಖಲಿಸಿದ್ದಾರೆ..

Previous Post

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಅಖಿಲ ಭಾರತ ಅಂತರ್ ವಿ.ವಿ. ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಆಯ್ಕೆ

Next Post

ಕಾಫಿನಾಡಲ್ಲಿ ಅಕಾಲಿಕ ಮಳೆ : ರೈತರಲ್ಲಿ ಆತಂಕ..!!

OtherNews

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!
ಕ್ರೈಮ್

July 29, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

July 20, 2026
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026

Leave a Reply Cancel reply

Your email address will not be published. Required fields are marked *

Recent News

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

July 30, 2026
ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

July 30, 2026
ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

July 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page