Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರಿನ ಯೋಧ ಮುರಳೀಧರ್‌ ರೈ ಹೃದಯಾಘಾತದಿಂದ ನಿಧನ : ಇಂದು ಅಂತ್ಯಕ್ರಿಯೆ

January 25, 2023
in ಮಂಗಳೂರು, ರಾಷ್ಟ್ರೀಯ
0
ಮಂಗಳೂರಿನ ಯೋಧ ಮುರಳೀಧರ್‌ ರೈ ಹೃದಯಾಘಾತದಿಂದ ನಿಧನ : ಇಂದು ಅಂತ್ಯಕ್ರಿಯೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಸಶಸ್ತ್ರ ಸೀಮಾಬಲ್‌ನಲ್ಲಿ ಭೋಪಾಲ್‌ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್‌ ಮುರಳೀಧರ್‌ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Advertisement
Advertisement
Advertisement

ರವಿವಾರ ಭೋಪಾಲ್‌ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ.

ಮುರಳೀಧರ್‌ ರೈ ಅವರು 2007ರಲ್ಲಿ ಕಾನ್‌ಸ್ಟೆಬಲ್‌ ಆಗಿ ಸಶಸ್ತ್ರ ಸೀಮಾ ಬಲ್‌ಗೆ ಸೇರಿದ್ದರು. ರವಿವಾರ ರಾತ್ರಿ ವೀಡಿಯೋ ಕಾಲ್‌ ಮೂಲಕ ಪತ್ನಿ ಜೊತೆ ಮಾತನಾಡಿದ್ದರು. ಫೆ. 5ರಂದು ನಡೆಯಲಿದ್ದ ತಾಯಿಯ ನಿಧನದ ಮೊದಲ ವರ್ಷದ ಕಾರ್ಯಕ್ರಮಕ್ಕಾಗಿ ಎರಡು ವಾರದ ರಜೆಯಲ್ಲಿ ಮಂಗಳವಾರ ಹೊರಟು ಬುಧವಾರ ಊರಿಗೆ ಬರುವವರಿದ್ದರು. ಅವರು ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಅಗಲಿದ್ದಾರೆ.

Advertisement
Advertisement

ಭೋಪಾಲ್‌ನಿಂದ ವಿಮಾನದ ಮೂಲಕ ಮುರಳೀಧರ ಅವರ ಮೃತದೇಹವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಯಿತು. ಡಿಸಿ ರವಿ ಕುಮಾರ್‌ ಎಂ.ಆರ್‌., ಜಿ.ಪಂ. ಸಿಇಒ ಡಾ. ಕುಮಾರ್‌, ಸಹಾಯಕ ಆಯುಕ್ತ ಮದನ್‌ ಮೋಹನ್‌ ಮೊದಲಾದವರು ಅಂತಿಮ ನಮನ ಸಲ್ಲಿಸಿದರು. ಮೃತದೇಹವನ್ನು ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು, ಬುಧವಾರ ಶಕ್ತಿನಗರದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

https://youtu.be/dVOlzrQGhBw

Advertisement
Previous Post

ಕಾಫಿನಾಡಲ್ಲಿ ಅಕಾಲಿಕ ಮಳೆ : ರೈತರಲ್ಲಿ ಆತಂಕ..!!

Next Post

ವಿಟ್ಲ: ಉಕ್ಕುಡ ಭಗವತೀ ಹೋಟೆಲ್ ಮಾಲಕ ರಾಜೇಶ್ ಹೃದಯಾಘಾತದಿಂದ ನಿಧನ..!!

OtherNews

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!
Featured

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page