Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

    ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

    ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

    ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

    ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

    ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ದೇಶವನ್ನು ಲಾಕ್​ಡೌನ್​ನಿಂದ ಕಾಪಾಡಬೇಕಿದೆ – ಪ್ರಧಾನಿ ಮೋದಿ

April 20, 2021
in ರಾಷ್ಟ್ರೀಯ, ಸುಳ್ಯ
0
ದೇಶವನ್ನು ಲಾಕ್​ಡೌನ್​ನಿಂದ ಕಾಪಾಡಬೇಕಿದೆ – ಪ್ರಧಾನಿ ಮೋದಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ಕೊರೊನಾ ಸೋಂಕು ಏರುತ್ತಿರುವ ಹಿನ್ನೆಲೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ.. ದೇಶ ಇಂದು ಕೊರೊನಾದೊಂದಿಗೆ ಮತ್ತೊಂದು ಹೋರಾಟ ನಡೆಸುತ್ತಿದೆ ಎಂದರು.

Advertisement
Advertisement

ಮೋದಿ ಭಾಷಣದ ಮುಖ್ಯಾಂಶಗಳು : ನಿಮ್ಮ ದು:ಖದಲ್ಲಿ ನಾನು ಭಾಗಿ. ಎಲ್ಲ ಫ್ರಂಟ್ ಲೈನ್ ವರ್ಕರ್​ಗಳು ಶ್ರಮವಹಿಸಿ ಜನರ ಜೀವನ ರಕ್ಷಿಸಲು ಶ್ರಮಿಸುತ್ತಿದ್ದೀರಿ.ಕಠಿಣ ಸಮಯದಲ್ಲೂ ನಾವು ಎದೆಗುಂದಬಾರದು. ಸರಿಯಾದ ನಿರ್ಣಯ ತೆಗೆದುಕೊಂಡಾಗ ನಾವು ವಿಜಯರಾಗುತ್ತೇವೆ. ಇದೇ ಮಂತ್ರವನ್ನ ಮುಂದಿಟ್ಟುಕೊಂಡು ದೇಶ ದಿನ ರಾತ್ರಿ ಶ್ರಮಿಸುತ್ತಿದೆ.ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಪ್ರೈವೇಟ್ ಸೆಕ್ಟರ್ ಎಲ್ಲವೂ ಜನರಿಗೆ ಆಕ್ಸಿಜನ್ ಸಿಗಬೇಕೆಂದು ಬಯಸುತ್ತದೆ. ಅದಕ್ಕಾಗಿ ಹಲವು ಕ್ರಮಗಳನ್ನು ತೆಗೆದೆಕೊಳ್ಳಲಾಗಿದೆ.ಈ ಬಾರಿ ಕೊರೊನಾ ಕೇಸ್ ಹೆಚ್ಚಾದಂತೆ ದೇಶದ ಫಾರ್ಮಾ ಸೆಕ್ಟರ್ ಔಷಧಿಗಳ ಉತ್ಪಾದನೆ ಹೆಚ್ಚಿಸಿದೆ.ದೇಶದ ಪ್ರಮುಖ ಫಾರ್ಮಾ ಕಂಪನಿಗಳ ಜೊತೆಗೆ ಇಂದು ಸಭೆ ನಡೆಯಿತು. ವ್ಯಾಕ್ಸಿನ್ ತಯಾರಿಕೆ ಹೆಚ್ಚಿಸಲು ಎಲ್ಲರೂ ಕಟಿಬದ್ಧರಾಗಿದ್ದಾರೆ. ಇಂಥ ಬಲಾಢ್ಯ ಫಾರ್ಮಾ ಸೆಕ್ಟರ್ ಹೊಂದಿರುವುದು ದೇಶದ ಅದೃಷ್ಟ.ಕಳೆದ ವರ್ಷ ಕೊರೊನಾ ಬಂದಾಗ ಭಾರತದಲ್ಲಿ ಕೊರೊನಾ ವ್ಯಾಕ್ಸಿನ್​ನ ಕೆಲಸ ಪ್ರಾರಂಭಿಸಿದ್ದರು.

ವಿಜ್ಞಾನಿಗಳು ಹಗಲು-ರಾತ್ರಿ ದುಡಿದರು. ಭಾರತ ಅತೀ ಕಡಿಮೆ ಬೆಲೆಯ ವ್ಯಾಕ್ಸಿ ನ್ ಹೊಂದಿದೆ. ವ್ಯಾಕ್ಸಿನ್​ನ ವೇಗ ಹೆಚ್ಚಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಭಾರತ ಮೇಡ್ ಇನ್ ಇಂಡಿಯಾ ವ್ಯಾಕ್ಸಿನ್ ಉತ್ಪಾದಿಸುತ್ತಿದೆ.ಇಂದು ಈ ಹೋರಾಟದಲ್ಲಿ ಎಲ್ಲ ಆರೋಗ್ಯ ಸಿಬ್ಬಂದಿ, ಫ್ರಂಟ್ ಲೈನ್ ವರ್ಕರ್ಸ್ ಹಾಗೂ ಹಿರಿಯ ಜನರಿಗೆ ವ್ಯಾಕ್ಸಿನ್ ಸಿಗುತ್ತಿದೆ.ಮೇ 1 ರಿಂದ 18 ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಸಿಗಲಿದೆ.ಬಡವರು, ಮಧ್ಯಮ ವರ್ಗದ ಜನರು 45 ವರ್ಷ ಮೇಲ್ಪಟ್ಟ ಜನರಿಗೆ ನೀಡುತ್ತಿರುವ ವ್ಯಾಕ್ಸಿನೇಷನ್ ಮುಂದುವರೆಯಲಿದೆ. ಇದರ ಉಪಯೋಗವನ್ನು ಎಲ್ಲರೂ ಪಡೆಯಬೇಕು. ನಮ್ಮೆಲ್ಲರ ಪ್ರಯಾಸ ಜೀವನ ಉಳಿಸುವುದೇ ಆಗಿದೆ. ಆರ್ಥಿಕ ಸ್ಥಿತಿಯನ್ನೂ ಕಾಪಾಡಬೇಕಿದೆ.ಶ್ರಮಿಕರಿಗೂ ಸಹ ವ್ಯಾಕ್ಸಿನ್ ಲಭ್ಯವಾಗಬೇಕು. ಅವರಿಗೆ ಭರವಸೆ ನೀಡಿ. ನೀವೆಲ್ಲಿದ್ದೀರಿ ಅಲ್ಲೇ ಇರಿ ಎಂದು ಸರ್ಕಾರಗಳು ಹೇಳಬೇಕು.ಈ ಮೊದಲು ಕೊರೊನಾಗೆ ಸಿದ್ಧತೆಗಳು ಇರಲಿಲ್ಲ. ಕಡಿಮೆ ಸಮಯದಲ್ಲಿ ಈ ವ್ಯವಸ್ಥೆಗಳನ್ನು ಮಾಡಲಾಗಿದೆ. ಡಾಕ್ಟರ್​ಗಳು ಹೆಚ್ಚೆಚ್ಚು ಜನ ಜೀವಗಳನ್ನು ಉಳಿಸುತ್ತಿದ್ದಾರೆ, ಚಿಕಿತ್ಸೆಗಳನ್ನು ನೀಡುತ್ತಿದ್ದಾರೆ.ಇಲ್ಲಿವರೆಗೆ ಧೈರ್ಯದಿಂದ ಹೋರಾಟ ನಡೆಸಿದ್ದೇವೆ. ಅದರ ಶ್ರೇಯಸ್ಸು ಎಲ್ಲರಿಗೂ ಸಿಗುತ್ತದೆ. ನೀವು ಇಲ್ಲಿವರೆಗೆ ದೇಶವನ್ನು ತಂದಿದ್ದೀರಿ.. ನಾವು ಕೊರೊನಾದಿಂದ ಮುಕ್ತಿ ಹೊಂದುತ್ತೇವೆಂದು ನಂಬಿಕೆ ಇದೆ ಎಂದರು.

Advertisement

ಯುವ ಜನರಿಗೆ ನಾನು ಮನವಿ ಮಾಡುತ್ತೇವೆ. ಸಣ್ಣ ಸಣ್ಣ ಕಮಿಟಿ ಮಾಡಿಕೊಂಡು ಕೊರೊನಾ ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ವಹಿಸಿದರೆ ಕಠಿಣ ಕ್ರಮಗಳ ಅಗತ್ಯವೇ ಬೀಳುವುದಿಲ್ಲ.ಪುಟ್ಟ ಮಕ್ಕಳು ಸಹ ಮನೆಯ ಜನರಿಗೆ ಅರ್ಥ ಮಾಡಿಸಿದರು, ಸ್ವಚ್ಛತೆಯ ಸಂದೇಶ ನೀಡಿದರು. ಬಾಲಮಿತ್ರರಿಗೆ ಹೇಳುವುದೇನೆಂದರೆ ಮನೆಯವರು ಅನಿವಾರ್ಯವಲ್ಲದೇ ವಿನಾಕಾರಣ ಮನೆಯಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ.ಇಂಥ ಸಂಕಷ್ಟ ಸಮಯದಲ್ಲಿ ಮಾಧ್ಯಮಗಳು ಜನರಿಗೆ ಮತ್ತಷ್ಟು ಎಚ್ಚರಿಕೆ ನೀಡಿ. ಭಯದ ವಾತಾವರಣ ಕಡಿಮೆಯಾಗುವಂತೆ ಮಾಡಿ.ದೇಶವನ್ನು ಲಾಕ್​ಡೌನ್​ನಿಂದ ಕಾಪಾಡಬೇಕಿದೆ. ನಾಳೆ ರಾಮನವಮಿ ಇದೆ. ಈ ಮೂಲಕ ನಾವು ಮರ್ಯಾದಾ ಪುರುಷೋತ್ತಮನ ಆಚರಣೆಯಂದು ಮರ್ಯಾದೆಯನ್ನು ಕಾಪಾಡುತ್ತೇವೆಂಬ ಸಂದೇಶ ಕೊಡೋಣ.ರಂಜಾನ್​ ನಮಗೆ ಧೈರ್ಯ ಆತ್ಮ ಸಂಯಮದ ಸಂದೇಶ ನೀಡುತ್ತದೆ. ಯಾವಾಗ ಜರೂರಿ ಇದೆ ಆಗಷ್ಟೇ ಹೊರಬನ್ನಿ. ನಿಮಗೆ ಕೇಳಿಕೊಳ್ಳುವುದಿಷ್ಟೇ. ನಿಮ್ಮ ಸಾಹಸ, ಧೈರ್ಯದಿಂದ ಈ ವಾತಾವರಣ ಬದಲಾಗಲಿದೆ. ನೀವೆಲ್ಲರೂ ಸ್ವಸ್ಥರಾಗಿರಿ ಪರಿವಾರವನ್ನ ಸ್ವಸ್ಥವಾಗಿರಿಸಿ ಎಂದರು.

Advertisement
Advertisement
Previous Post

ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ ವತಿಯಿಂದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ

Next Post

ಕೊರೊನ ಹೆಚ್ಚಳ ಹಿನ್ನೆಲೆ ಕಠಿಣ ಕ್ರಮ ಜಾರಿ : ನಾಳೆಯಿಂದ 14 ದಿನಗಳ ಕಾಲ ನೈಟ್ ಕರ್ಫ್ಯೂ ಮತ್ತು ವೀಕ್ ಎಂಡ್ ಕರ್ಪ್ಯೂ

OtherNews

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!
ಸುಳ್ಯ

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

April 11, 2026
ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!
ಸುಳ್ಯ

ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

April 11, 2026
ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!
ಸುಳ್ಯ

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

April 11, 2026
ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!
ಕ್ರೈಮ್

ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

April 7, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!
Featured

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!
Featured

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026

Leave a Reply Cancel reply

Your email address will not be published. Required fields are marked *

Recent News

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!

April 11, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

April 11, 2026
ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

April 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.