Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಗಣರಾಜ್ಯೋತ್ಸವ : ಕರ್ತವ್ಯ ಪಥದಲ್ಲಿ ಬಂಟ್ವಾಳದ ಯುವಕ ಮಿಥುನ್‌ ಪರೇಡ್‌ ; ಕೋಸ್ಟ್‌ ಗಾರ್ಡ್‌ನಿಂದ ಪಾಲ್ಗೊಳ್ಳುವ ಏಕೈಕ ಕನ್ನಡಿಗ

January 26, 2023
in ಬಂಟ್ವಾಳ, ರಾಷ್ಟ್ರೀಯ
0
ಗಣರಾಜ್ಯೋತ್ಸವ : ಕರ್ತವ್ಯ ಪಥದಲ್ಲಿ ಬಂಟ್ವಾಳದ ಯುವಕ ಮಿಥುನ್‌ ಪರೇಡ್‌ ; ಕೋಸ್ಟ್‌ ಗಾರ್ಡ್‌ನಿಂದ ಪಾಲ್ಗೊಳ್ಳುವ ಏಕೈಕ ಕನ್ನಡಿಗ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಗಣರಾಜ್ಯೋತ್ಸವ ಪ್ರಯುಕ್ತ ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ನಡೆಯಲಿರುವ ಪಥಸಂಚಲನದಲ್ಲಿ ಭಾರತೀಯ ತಟರಕ್ಷಣ ಪಡೆ (ಕೋಸ್ಟ್‌ ಗಾರ್ಡ್‌)ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೇರಾ ನಿವಾಸಿ ಮಿಥುನ್‌ ಕುಮಾರ್‌ ಭಾಗವಹಿಸಲಿದ್ದಾರೆ.

Advertisement
Advertisement

ಅವರು ಈ ಬಾರಿ ಕೋಸ್ಟ್‌ ಗಾರ್ಡ್‌ನಿಂದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ಏಕೈಕ ಕನ್ನಡಿಗರಾಗಿದ್ದಾರೆ.

Advertisement
Advertisement

ಮಿಥುನ್‌ 4 ವರ್ಷಗಳಿಂದ ತಟರಕ್ಷಣ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಥಸಂಚಲನದಲ್ಲಿ ಪಾಲ್ಗೊಳ್ಳುವ ಕೋಸ್ಟ್‌ ಗಾರ್ಡ್‌ನ ಒಂದು ತಂಡದಲ್ಲಿ 144 ಮಂದಿ ಸದಸ್ಯರಿದ್ದು, ಮಿಥುನ್‌ ಒಬ್ಬರಾಗಿದ್ದಾರೆ.

Advertisement

ಪ್ರಸ್ತುತ ವಿಶಾಖಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಉತ್ತಮ ಮಾರ್ಚಿಂಗ್‌ನ ಆಧಾರದಲ್ಲಿ ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ನ. 1ರಿಂದ ನೊಯಿಡಾದಲ್ಲಿ ತರಬೇತಿ ನಡೆದು, ಜನವರಿಯ ಬಳಿಕ ನವದೆಹಲಿಯ ಕರ್ತವ್ಯ ಪಥದಲ್ಲಿ ತರಬೇತಿ ನಡೆದಿತ್ತು.

ಸೇರಾ ದಿ. ಕೃಷ್ಣಪ್ಪ ಪೂಜಾರಿ ಹಾಗೂ ದಿ. ಭಾರತಿ ದಂಪತಿಯ ಪುತ್ರನಾಗಿರುವ ಅವರು ಸೇರಾ, ಮಾಣಿ, ಮೊಡಂಕಾಪು ಹಾಗೂ ವಳಚ್ಚಿಲ್‌ನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದರು.

Previous Post

ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ..!!

Next Post

ಮೆಹಂದಿ ಸಡಗರದಲ್ಲಿದ್ದ ತಮ್ಮನ ಮನೆಯಿಂದ ಬಂದ ಅಣ್ಣ ಕಾರಿನೊಳಗೆ ದಹನ..!!

OtherNews

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page