ಪುತ್ತೂರು: ಖ್ಯಾತ ಉದ್ಯಮಿ ಶಿವರಾಮ್ ಆಳ್ವ ರವರು ತಮ್ಮ ಹುಟ್ಟುಹಬ್ಬವನ್ನು ಬಿರುಮಲ ಗುಡ್ಡದಲ್ಲಿರುವ ಪ್ರಜ್ಞಾ ವಿಶೇಷ ಮಕ್ಕಳ ಆಶ್ರಮದಲ್ಲಿ ಆಚರಿಸಿಕೊಂಡರು.

ವಿಶೇಷ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಸಹಭೋಜನ ಮಾಡುವ ಸರಳ ಹಾಗೂ ವಿಭಿನ್ನವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸಹಿತ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು..

























