Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಟಾರ್ಪೆಡೊಸ್ ಸ್ಪೋರ್ಟ್ಸ್ ಕಾರ್ನಿವಲ್ -2021 ಮುಂದೂಡಿಕೆ

April 21, 2021
in ಕ್ರೀಡೆ, ಮಂಗಳೂರು
0
ಟಾರ್ಪೆಡೊಸ್ ಸ್ಪೋರ್ಟ್ಸ್ ಕಾರ್ನಿವಲ್ -2021 ಮುಂದೂಡಿಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ದೇಶದಲ್ಲಿ ಕೊರೋನಾ ಮಹಾಮಾರಿ ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ರಾಜ್ಯ ಸರಕಾರದ ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವ ಉದ್ದೇಶದಿಂದ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ) ಆಯೋಜಿಸಲು ಉದ್ದೇಶಿಸಿರುವ ಅತ್ಯಂತ ಪ್ರತಿಷ್ಠಿತ “ಟಾರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021” ಮುಂದೂಡಲ್ಪಟ್ಟಿದೆ ಎಂದು ಕ್ಲಬ್ ನ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

ಮೇ 1 ರಿಂದ 10ರ ವರೆಗೆ ಮಂಗಳೂರು, ಸುರತ್ಕಲ್ ಮತ್ತು ಕುಂದಾಪುರದ ವಿವಿಧ ಸ್ಥಳಗಳಲ್ಲಿ “ಟಾರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021” ನಡೆಸಲು ತೀರ್ಮಾನಿಸಲಾಗಿತ್ತು. ಈಗಾಗಲೇ ದೇಶದ ವಿವಿಧ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಕ್ರೀಡಾ ಹಬ್ಬಕ್ಕೆ ಅಗತ್ಯ ಇರುವ ಎಲ್ಲಾ ಸೌಕರ್ಯಗಳನ್ನೂ ಸಜ್ಜುಗೊಳಿಸಲಾಗಿತ್ತು. ಆದರೆ ಕೊರೋನಾ ಮಹಾಮಾರಿ ಮತ್ತೆ ದೇಶಾದ್ಯಂತ ಉಲ್ಬಣಿಸಿದೆ. ಕ್ರೀಡಾಪಟುಗಳ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಸರಕಾರದ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿರುವುದರಿಂದ ಕ್ರೀಡಾಹಬ್ಬವನ್ನು ಮುಂದೂಡಲಾಗಿದೆ. ಆದರೆ ಯಾರೂ ನಿರಾಸೆಗೊಳ್ಳುವ ಅಗತ್ಯವಿಲ್ಲ, ಏಕೆಂದರೆ ಅಕ್ಟೋಬರ್ 9ರಿಂದ 16ರ ವರೆಗೆ ಈ ಹಿಂದೆ ಸೂಚಿಸಿದ ಸ್ಥಳಗಳಲ್ಲೇ ಟಾರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021 ಎಂದಿನಂತೆ ನಡೆಯಲಿದೆ ಎಂದು ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ.) ಇದರ ಅಧ್ಯಕ್ಷ ಗೌತಮ್ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದುವರೆಗೂ ಉತ್ತಮ ರೀತಿಯಲ್ಲಿ ಸಹಕರಿಸಿದ ಎಲ್ಲ ಕ್ರೀಡಾಅಭಿಮಾನಿಗಳು, ಕ್ರೀಡಾಪಟುಗಳಿಗೂ ಮತ್ತು ಪ್ರಾಯೋಜಕರಿಗೂ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ). ಆಬಾರಿಯಾಗಿರುತ್ತದೆ. ಮುಂದೆಯೂ ನಿಮ್ಮ ಪ್ರೋತ್ಸಾಹ ಇದೇ ರೀತಿ ಇರಲಿ. ಅಕ್ಟೋಬರ್ ನಲ್ಲಿ ಕ್ರೀಡಾ ಹಬ್ಬಕ್ಕೆ ಸಜ್ಜಾಗೋಣ, ಅಲ್ಲಿಯವರೆಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಕೋವಿಡ್ ನಿಯಮ ಪಾಲಿಸಿ ಕ್ರೀಡಾಸ್ಫೂರ್ತಿ ಕಾಯ್ದುಕೊಳ್ಳಿ ಎಂದು ಗೌತಮ್ ಶೆಟ್ಟಿ ತಿಳಿಸಿದ್ದಾರೆ.

Advertisement
Advertisement

Advertisement
Previous Post

ಪುತ್ತೂರು : ಸಂಪ್ಯ ಠಾಣಾ ಹೆಡ್ ಕಾನ್ಸ್ಟೇಬಲ್ ಚಂದ್ರ ಕೆ ಎ. ಎಸ್. ಐ ಆಗಿ ಪದೋನ್ನತಿ : ಬಂಟ್ವಾಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆ

Next Post

ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಅಂತಿಮ ತೀರ್ಪು ಮೇ 29ಕ್ಕೆ ಪ್ರಕಟ

OtherNews

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page