Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ..!!

January 29, 2023
in ನಿಧನ, ರಾಜ್ಯ, ಸಿನಿಮಾ
0
ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾದರು.

Advertisement
Advertisement
Advertisement

ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್‌ ರಾಯ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್‌ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.

1949ರಲ್ಲಿ ಜನಿಸಿದ ಮನದೀಪ್‌ ರಾಯ್‌ ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿದ್ದಾರೆ.

Advertisement
Advertisement

ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು ಇವರು. ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಹೊಸ ಕಿರಿಯ ಕಲಾವಿದರೊಂದಿಗೆ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು. ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್‌ ರಾಯ್‌ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.

Advertisement
Previous Post

ಬೆಳ್ತಂಗಡಿ: ಮನೆಯ ಶೌಚಾಲಯದೊಳಗೆ ಅನುಮಾನಾಸ್ಪದವಾಗಿ ಬಾಲಕಿ ಮೃತ್ಯು..!!

Next Post

ಕುಂಬ್ರ: ಕಾರು ಮತ್ತು ಐರಾವತ ಬಸ್ ನಡುವೆ ಡಿಕ್ಕಿ..!!

OtherNews

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

February 18, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 7, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

January 27, 2026
ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!
Featured

ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!

January 23, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page