Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

(ಜ.31) ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂಧು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ

January 30, 2023
in ಬಂಟ್ವಾಳ
0
(ಜ.31) ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂಧು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ತಾಲ್ಲೂಕು, ಪ್ರಗತಿಬಂಧು ಸ್ವ -ಸಹಾಯ ಸಂಘಗಳ ಒಕ್ಕೂಟ ವಿಟ್ಲ ತಾಲೂಕು ಇದರ ವತಿಯಿಂದ ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂಧು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ ಜ.31 ರಂದು ಭಾರತ್ ಆಡಿಟೋರಿಯಂ ಚಂದಳಿಕೆ ವಿಟ್ಲದಲ್ಲಿ ಪ್ರಗತಿಬಂಧು ಸ್ವ- ಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ ಇದರ ಅಧ್ಯಕ್ಷರಾದ ನವೀನ್ ಚಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

Advertisement
Advertisement
Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲ ಇಲ್ಲಿನ ಪೂಜ್ಯ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿ ನೆರೆವೇರಿಸಲಿದ್ದು, ಪುತ್ತೂರು ವಿಧಾನ ಸಭಾ ಕ್ಷೆತ್ರದ ಶಾಸಕರಾದ ಸಂಜೀವ ಮಠದೂರು ಕೃಷಿ ಸಲಕರಣೆಗಳನ್ನು ವಿತರಣೆ ಮಾಡಲಿದ್ದು, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ವಿವಿಧ ಅನುಧಾನಗಳ ವಿತರಣೆ ಮಾಡಲಿದ್ದು, ಮಾಜಿ ಸಚಿವರಾದ ರಮಾನಾಥ ರೈ ಅಯುಷ್ಮಾನ್ ಕಾರ್ಡ್ ವಿತರಣೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಇದರ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ ನಿರ್ದೇಶಕರಾದ ಮನೋಜ್ ಮೆನೇಜಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಅಧ್ಯಕ್ಷರಾದ ರೋನಾಲ್ಡ್ ಡಿಸೋಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಜನಜಾಗೃತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್, ಇಕೋ ಗ್ಲಾಸ್ ಕಂಪನಿ ಮಾಲಕರಾದ ರಾಜಾರಾಮ್ ಸಿ ಜಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕಿನ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Previous Post

ಮಂಗಳೂರು: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಪತ್ತೆ..!!

Next Post

ಮಂಗಳೂರು: ರಸ್ತೆ ಅಪಘಾತ ; ಓರ್ವ ಸಾವು, ಇನ್ನೋರ್ವ ಗಂಭೀರ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026

Leave a Reply Cancel reply

Your email address will not be published. Required fields are marked *

Recent News

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

February 18, 2026
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page