Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಕಾರ್ಯಕ್ರಮ

January 31, 2023
in ಪುತ್ತೂರು
0
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ರಥ ಸಪ್ತಮಿ ನಿಮಿತ್ತ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Advertisement
Advertisement
Advertisement

ಸೂರ್ಯನ ಕುರಿತು ಮತ್ತು ಸೂರ್ಯ ನಮಸ್ಕಾರದ ಪ್ರಾಮುಖ್ಯತೆಯನ್ನು ಆರ್ಟ್ ಆಫ್ ಲಿವಿಂಗ್ನ ಯೋಗ ಶಿಕ್ಷಕಿ ಶರಾವತಿ ತಮ್ಮ ಬೌದ್ಧಿಕನಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಡಾ. ಅಮೃತ ಪ್ರಸಾದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Advertisement

ರಥ ಸಪ್ತಮಿ ಪ್ರಯುಕ್ತ ಆಟದ ಮೈದಾನದಲ್ಲಿ ಸಾಮೂಹಿಕ ಸೂರ್ಯನಮಸ್ಕಾರವನ್ನು ಆಯೋಜಿಸಲಾಗಿತ್ತು. 1500 ವಿದ್ಯಾರ್ಥಿಗಳು ಮಂತ್ರ ಸಹಿತ ಸೂರ್ಯನಮಸ್ಕಾರ ಪ್ರದರ್ಶನ ನೀಡಿದರು. ಭಾಗವಹಿಸಿರುವ ವಿದ್ಯಾರ್ಥಿಗಳು ಅತ್ಯಾಕರ್ಷಕ ರೀತಿಯಲ್ಲಿ ಸಂಪದಗೊಂಡಿದ್ದರು.

Advertisement

ಸಾಮೂಹಿಕ ಸೂರ್ಯನಮಸ್ಕಾರ ಪ್ರದರ್ಶನ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಭಾಸ್ಕರ್ ಗೌಡ ಎಂ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ನಮಿತಾ.ಕೆ.ಕೆ ಕಾರ್ಯಕ್ರಮ ನಿರೂಪಿಸಿದ್ದು, ಆಶಾಲತಾ ಕಾರ್ಯಕ್ರಮ ಸಂಯೋಜಿಸಿದ್ದರು. ಗಿರೀಶ್ ಕಣಿಯಾರು, ದೀಪಕ್ ಕಲ್ಲೇಗ, ರಶ್ಮಿ.ಎಚ್.ಕೆ ಮತ್ತು ಪವನ್ ಕುಮಾರ್ ಯಾದವ್ ಅವರುಗಳು ವಿದ್ಯಾರ್ಥಿಗಳನ್ನು ಅತ್ಯಾಕರ್ಷಕ ರೀತಿಯಲ್ಲಿ ಸಂಪದಗೊಳಿಸಿ ಯೋಗ ಪ್ರದರ್ಶನ ವ್ಯವಸ್ಥೆಯನ್ನು ಮಾಡಿದರು.

Previous Post

ಕಂಬಳ ಗದ್ದೆಯಲ್ಲಿ ಹಿಂದೂ ಯುವತಿಯ ಫೊಟೋ ಕ್ಲಿಕ್ಕಿಸಿದ ಮುಸ್ಲಿಂ ಯುವಕ: ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆ.!!

Next Post

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂಧು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ

OtherNews

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!
ಪುತ್ತೂರು

August 1, 2026
ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!
ಉದ್ಘಾಟನೆ

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!
ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

August 1, 2026
ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026
ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

Leave a Reply Cancel reply

Your email address will not be published. Required fields are marked *

Recent News

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page