Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂಧು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ

January 31, 2023
in ಬಂಟ್ವಾಳ
0
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂಧು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗ್ರತಿ ವೇಧಿಕೆ ವಿಟ್ಲ ತಾಲ್ಲೂಕು, ಪ್ರಗತಿಬಂದು ಸ್ವ -ಸಹಾಯ ಸಂಘಗಳ ಒಕ್ಕೂಟ ವಿಟ್ಲ ತಾಲ್ಲೂಕು ಇದರ ವತಿಯಿಂದ ಕೇಂದ್ರ ಒಕ್ಕೂಟ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಪ್ರಗತಿಬಂದು ತಂಡಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ ಧಿನಾಂಕ 31-1-2023 ನೇ ಮಂಗಳವಾರ ಭಾರತ್ ಆಡಿಟೋರಿಯಂ ಚಂದಳಿಕೆ ವಿಟ್ಲದಲ್ಲಿ ಪ್ರಗತಿಬಂಧು ಸ್ವ- ಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ ಇದರ ಅಧ್ಯಕ್ಷರಾದ ನವೀನ್ ಚಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲದ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸ್ವಲಂಬಿ ಜೀವನದ ನಡೆಸಿ ಸಾರ್ಥಕತೆಯ ಬದುಕು ಕಟ್ಟಲು ಸಾಧ್ಯವಾಗಿದೆ . ಗ್ರಾಮ ಅಭಿವೃದ್ಧಿ ಯೋಜನೆ ಎನ್ನುವುದು ಜಾತಿ ಮೀರಿ ಬೆಳೆದ ಸಂಘಟನೆ ಆಗಿದೆ ಎಂದರು.

Advertisement

ಪುತ್ತೂರು ವಿಧಾನ ಸಭಾ ಕ್ಷೆತ್ರದ ಶಾಸಕರಾದ ಸಂಜೀವ ಮಠಂದೂರು ಕೃಷಿ ಸಲಕರಣೆಗಳನ್ನು ವಿತರಣೆ ಮಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಖಾವಂದರ ದೂರ ದೃಷ್ಟಿಯ ಗ್ರಾಮ ಅಭಿವೃದ್ಧಿ ಯೋಜನೆಯ ಕಾರ್ಯಗಳು ಧರ್ಮಾಧಿಕಾರಿಗಳು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವುದರಿಂದ ಇನ್ನಷ್ಟು ಬಲಿಷ್ಠವಾಗಲು ಸಹಕಾರಿಯಾಗಿದೆ. ಯೋಜನೆಯ ಕಾರ್ಯಕ್ರಮಗಳ ಮೂಲಕ ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.

Advertisement

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ) ಇದರ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ್, ನಾವು ಯಾವುದೇ ಕೆಲಸದಲ್ಲಿ ಇದ್ದರೂ ನಮ್ಮ ಮೂಲ ಕಸುಬು ಕೃಷಿಯನ್ನು ಮರೆಯಬಾರದು ಎಂದು ಅಭಿಪ್ರಾಯ ಭಟ್ಟರು.
ಈ ಸಂದರ್ಭದಲ್ಲಿ ಯೋಜನೆಯ ವಿವಿಧ ಅನುದಾನ ಹಾಗೂ ಸೌಲಭ್ಯಗಳನ್ನು ವಿತರಿಸಲಾಯಿತು. ಉತ್ತಮ ಪ್ರಗತಿ ಬಂದು ತಂಡಗಳನ್ನು, ಉತ್ತಮ ಜ್ಞಾನ ವಿಕಾಸ ತಂಡಗಳನ್ನು, ಯೋಜನೆಯ ಮೂಲಕ ಸಹಾಯ ಪಡೆದು ಪ್ರಗತಿ ಸಾಧಿಸಿದ ಉತ್ತಮ ಕೃಷಿಕರನ್ನು, ಉತ್ತಮ ಸ್ವ ಉದ್ಯಮಿಗಳನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ)ಧರ್ಮಸ್ಥಳ ಇದರ ಕೃಷಿ ನಿರ್ದೇಶಕರಾದ ಮನೋಜ್ ಮೆನೇಜಸ್, ಅಖಿಲ ಕರ್ನಾಟಕ ಜನಜಾಗ್ರತಿ ವೇಧಿಕೆ ಬಂಟ್ವಾಳ ತಾಲ್ಲೂಕು ಅಧ್ಯಕ್ಷರಾದ ರೋನಾಲ್ಡ್ ಡಿಸೋಜ,
ಜನಜಾಗೃತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್, ಇಕೋ ಗ್ಲಾಸ್ ಕಂಪನಿ ಮಾಲಕರಾದ ರಾಜಾರಾಮ್ ಸಿ ಜಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕಿನ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ, ಭಾರತ್ ಅಡಿಟೋರಿಯಂ ಮಾಲಕರಾದ ಸಂಜೀವ ಪೂಜಾರಿ, ಯೋಜನೆಯ ವಿಟ್ಲ ತಾಲೂಕಿಗೆ ಸಂಬಂಧಪಟ್ಟ ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರುಗಳಾದ ರಾಜರಾಮ ಶೆಟ್ಟಿ, ರಘುರಾಮ ಶೆಟ್ಟಿ, ರೋಹಿತಾಕ್ಷ, ಚಂದ್ರಶೇಖರ್ ಆಳ್ವ, ಅರವಿಂದ ರೈ, ಭಟ್ಯಪ್ಪ ಶೆಟ್ಟಿ, ಬಾಲಕೃಷ್ಣ ಕಾರಂತ್, ಹಾಗೂ ಯೋಜನೆಯ ವಲಯ ಅಧ್ಯಕ್ಷರುಗಳಾದ ಸುಧಾಕರ ಸಪಲ್ಯ, ರಾಬರ್ಟ್ ಪೆರ್ನಾಂಡಿಸ್, ಪ್ರಮೀಳಾ, ರಾಜೇಂದ್ರ ರೈ, ಗಣೇಶ್ ಕರೋಪಾಡಿ, ದಿನೇಶ್ ಶೆಟ್ಟಿ, ತುಳಸಿ, ಮೊದಲದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲ್ಲೂಕು ಯೋಜನಾಧಿಕಾರಿ ಶ ಚೆನ್ನಪ್ಪ ಗೌಡ ಯೋಜನೆಯ ವಿಟ್ಲ ತಾಲೂಕಿನ ಸಾಧನ ವರದಿಯನ್ನು ವಾಚಿಸಿದರು. ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆ ಬಿ ಸಿ ಟ್ರಸ್ಟ್( ರೀ)ಧಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಸ್ವಾಗತಿಸಿ, ಕೇಪು ವಲಯ ಮೇಲ್ವಿಚಾರಕ ಜಗದೀಶ್ ವಂದಿಸಿದರು. ರೇಣುಕಾ ಕಾಣಿಯೂರು ಹಾಗೂ ಮಾಣಿ ವಲಯ ಮೇಲ್ವಿಚಾರಕಿ ವಿನೋದ ಕಾರ್ಯಕ್ರಮ ನಿರೂಪಿಸಿದರು. ಜನಜಾಗೃತಿ ವೇದಿಕೆಯ ಯೋಜನಾ ಅಧಿಕಾರಿ ತಿಮ್ಮಯ್ಯ ನಾಯ್ಕ್, ವಲಯ ಮೇಲ್ವಿಚಾರಕರು, ಒಕ್ಕೂಟಗಳ ಸೇವಾ ಪ್ರತಿನಿಧಿಗಳು. ಶೌರ್ಯ ತಂಡದ ಸದಸ್ಯರು ಸಹಕರಿಸಿದರು.

Previous Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಕಾರ್ಯಕ್ರಮ

Next Post

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಯನ್ನು ಹತ್ತಿಕ್ಕುವ ಬಿಜೆಪಿ ಸರಕಾರದ ನಡೆ ಖಂಡನೀಯ – ಎಚ್ ಮಹಮ್ಮದ್ ಅಲಿ

OtherNews

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!
ಬಂಟ್ವಾಳ

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

August 1, 2026
ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!
ಬಂಟ್ವಾಳ

ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

July 31, 2026
ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!
ಬಂಟ್ವಾಳ

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

July 31, 2026
ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Featured

ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

July 29, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
Featured

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026

Leave a Reply Cancel reply

Your email address will not be published. Required fields are marked *

Recent News

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.