Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ರಸ್ತೇಲಿ ಹೋಗುವಾಗ ನನ್ನ ಟಚ್ ಮಾಡಿದ್ದಾರೆ..!!ಕಂಬಳ ಆಯೋಜಕರು ನಮ್ಮ ಪರ ನಿಂತು ಮಾತನಾಡಿದ್ರೂ ಉತ್ತಮ ಸ್ಪಂದನೆ ನೀಡಿದ್ದಾರೆ ; ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​

January 31, 2023
in Featured, ಪುತ್ತೂರು, ರಾಜ್ಯ
0
ರಸ್ತೇಲಿ ಹೋಗುವಾಗ ನನ್ನ ಟಚ್ ಮಾಡಿದ್ದಾರೆ..!!ಕಂಬಳ ಆಯೋಜಕರು ನಮ್ಮ ಪರ ನಿಂತು ಮಾತನಾಡಿದ್ರೂ ಉತ್ತಮ ಸ್ಪಂದನೆ ನೀಡಿದ್ದಾರೆ ; ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಿರುತೆರೆ ನಟಿ ಸಾನ್ಯಾ ಐಯ್ಯರ್​ ಅವರು ವಿವಾದದಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಪುತ್ತೂರಿಗೆ ಕಂಬಳ ವೀಕ್ಷಿಸಲು ಬಂದಿದ್ದಾಗ ಯುವಕನೊಬ್ಬನ ಜೊತೆ ಜಗಳ ಆಗಿದೆ. ಆ ಗಲಾಟೆ ಕುರಿತು ಹಲವಾರು ಸುದ್ದಿಗಳು ಹಬ್ಬಿವೆ. ಅವುಗಳ ಕುರಿತು ಸ್ಪಷ್ಟನೆ ನೀಡಲು ಸಾನ್ಯಾ ಐಯ್ಯರ್​ ಅವರು ಇಂದು (ಜ.31) ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

Advertisement
Advertisement

‘ನಾವು ಕಂಬಳ ನೋಡಲು ಪುತ್ತೂರಿಗೆ ಹೋಗಿದ್ವಿ. ನನ್ನನ್ನು ಅತಿಥಿಯಾಗಿ ಕರೆದಿದ್ದರು. ಆ ಸಾಂಸ್ಕೃತಿಕ ಕ್ರೀಡೆಯನ್ನು ಸರಿಯಾಗಿ ನೋಡಲು ಸಾಧ್ಯವಾಗಿರಲಿಲ್ಲ. ಮತ್ತೆ ಸ್ನೇಹಿತೆಯರ ಜೊತೆ ಕಂಬಳ ನೋಡಲು ಬಂದೆ. ಆಗ ನಶೆಯಲ್ಲಿ ಇದ್ದ ಓರ್ವ ಯುವಕ ಕಿರುಕುಳ ನೀಡಲು ಪ್ರಯತ್ನಿಸಿದ. ಆಗ ನಾವು ಜೋರಾಗಿ ಕಿರುಚಿಕೊಂಡೆವು’ ಎಂದು ಸಾನ್ಯಾ ಅಯ್ಯರ್​ ಹೇಳಿದ್ದಾರೆ.

Advertisement
Advertisement

‘ಆ ಹುಡುಗ ಯಾರು? ಅವರ ಹೆಸರು ಏನು ಎಂಬುದು ಕೂಡ ನಮಗೆ ತಿಳಿದಿಲ್ಲ. ಬಂದು ಮೈಮೇಲೆ ಬಿದ್ದ. ನಾವು ಕಿರುಚಿದ್ದಕ್ಕೆ ಜನರು ಸೇರಿದರು. ಆಗ ಅವನು ಎಸ್ಕೇಪ್​ ಆದ. ನಮ್ಮ ಕೈಗೆ ಸಿಗಲಿಲ್ಲ. ನಾವು ಬರುತ್ತೇವೆ ಎಂಬುದನ್ನು ಮುಖ್ಯ ಆಯೋಜಕರಿಗೆ ನಾವು ತಿಳಿಸಿರಲಿಲ್ಲ. ಒಂದು ವೇಳೆ ತಿಳಿಸಿದ್ದರೆ ಅವರು ಸರಿಯಾಗಿ ಕರೆದುಕೊಂಡು ಹೋಗುತ್ತಿದ್ದರು. ಕಂಬಳ ಆಯೋಜಕರು ಈ ಘಟನೆ ವಿಚಾರವಾಗಿ ನಮ್ಮ ಪರ ನಿಂತು ಮಾತನಾಡಿದ್ರೂ, ಉತ್ತಮ ಸ್ಪಂದನೆ ನೀಡಿದ್ದಾರೆ. ಈ ಘಟನೆ ಆದ ಬಳಿಕ ಅವರಿಗೆ ವಿಷಯ ತಿಳಿಯಿತು. ಆ ಮೇಲೆ ಅವರು ಬಂದು ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ವೇದಿಕೆ ಮೇಲೆ ಕೂರಿಸಿದರು’ ಎಂದು ಸಾನ್ಯಾ ಐಯ್ಯರ್​ ಹೇಳಿದ್ದಾರೆ.

Advertisement

ಕಂಬಳಕ್ಕೆ ಬರುವಾಗ ಸಾನ್ಯಾ ಐಯ್ಯರ್​ ಅವರು ತಮ್ಮ ಸ್ನೇಹಿತರ ಜೊತೆ ಸೇರಿ ಮದ್ಯಪಾನ ಮಾಡಿದ್ದರು ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ಖಂಡಿತವಾಗಿಯೂ ನಾನು ಮದ್ಯಪಾನ ಮಾಡಿಲ್ಲ. ಬಾಂಬೆಯಲ್ಲಿ ನನ್ನ ಶೂಟಿಂಗ್​ ಇದೆ. ಅದಕ್ಕಾಗಿ ನಾನು ಜೀರೋ ಶುಗರ್​ ಡಯೆಟ್​ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ನಾನು ರುದ್ರಾಕ್ಷಿ ಧರಿಸಿದ್ದೇನೆ. ಹಾಗಾಗಿ ಮದ್ಯಪಾನ, ಧೂಮಪಾನ ಮಾಡಲ್ಲ. ನಾವು ಹೋಗಿದ್ದು ಪವಿತ್ರವಾದ ಸ್ಥಳಕ್ಕೆ. ಅಲ್ಲಿ ದೇವಸ್ಥಾನಗಳು ಇವೆ. ಅಲ್ಲಿ ಎಂಜಾಯ್​ ಮಾಡೋಕೆ ನಾವು ಹೋಗಿರಲಿಲ್ಲ’ ಎಂದು ಸಾನ್ಯಾ ಐಯ್ಯರ್​ ಹೇಳಿದ್ದಾರೆ.

ಸುದ್ದಿ ಆದಂತೆ ಅವನ ಕಪಾಳಕ್ಕೆ ನಾನು ಹೊಡೆಯಲಿಲ್ಲ, ನನಗೂ ಅವನು ಹೊಡೆಯಲಿಲ್ಲ ಎಂದು ಸಾನ್ಯ ಹೇಳಿದ್ದಾರೆ. ತಮ್ಮ ಕಪಾಳಕ್ಕೆ ಆ ಹುಡುಗ ಹೊಡೆದಿದ್ದಾನೆ ಎನ್ನುವ ಸುದ್ದಿ ಹೇಗೆ ಹಬ್ಬಿತೋ ಗೊತ್ತಿಲ್ಲ ಎನ್ನುವ ಸಾನ್ಯಾ, ಅಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲವೆಂದು ಹೇಳಿದ್ದಾರೆ..

Previous Post

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಯನ್ನು ಹತ್ತಿಕ್ಕುವ ಬಿಜೆಪಿ ಸರಕಾರದ ನಡೆ ಖಂಡನೀಯ – ಎಚ್ ಮಹಮ್ಮದ್ ಅಲಿ

Next Post

ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page