Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

January 31, 2023
in ಪುತ್ತೂರು
0
ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಮಹಿಳೆಯೊಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆ ಮಹಿಳೆಯ ಪತಿ ಎನ್ನಲಾದ ವ್ಯಕ್ತಿ ಬೈಕಲ್ಲಿ ಬಂದು ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ, ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಹಾಗೂ ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರನ್ನು ಕಂಡು ಮಹಿಳೆಯ ಪತಿ ಪರಾರಿಯಾದ, ಪೊಲೀಸರು ಮಹಿಳೆಯನ್ನು ಸುಳ್ಯ ಠಾಣೆಗೆ
ಕರೆದುಕೊಂಡು ಹೋದ ಘಟನೆ ಜಾಲ್ಸೂರಿನಲ್ಲಿ ನಡೆದಿದೆ.

Advertisement
Advertisement
Advertisement

ಕೇರಳ ಮೂಲದ ಮಹಿಳೆಯೋರ್ವರು ಸುಳ್ಯದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದು, ಜ.31 ರಂದು ಸಂಜೆ ಮಹಿಳೆಯು ಬಾಡಿಗೆ ಕಾರೊಂದರಲ್ಲಿ ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ಜಾಲ್ಸೂರಿನ ಕಾಳಮನೆ ಎಂಬಲ್ಲಿಗೆ ಬೈಕ್
ನಲ್ಲಿ ಬಂದ ಮಹಿಳೆಯ ಪತಿ ಕಾರನ್ನು ತಡೆದು ನಿಲ್ಲಿಸಿ, ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಈ ವೇಳೆ ಜಾಲ್ಸೂರಿನಲ್ಲಿದ್ದ ಸುಳ್ಯ ಪೊಲೀಸರಿಗೆ ವಿಷಯ ತಿಳಿದು
ಅವರು ಸ್ಥಳಕ್ಕೆ ಆಗಮಿಸಿದಾಗ ಮಹಿಳೆಯ ಪತಿ ಬೈಕ್ ನಲ್ಲಿ
ಪರಾರಿಯಾಗಿದ್ದು, ಮಹಿಳೆಯನ್ನು ಪೊಲೀಸರು ಸುಳ್ಯ ಪೊಲೀಸ್
ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ..

Previous Post

ರಸ್ತೇಲಿ ಹೋಗುವಾಗ ನನ್ನ ಟಚ್ ಮಾಡಿದ್ದಾರೆ..!!ಕಂಬಳ ಆಯೋಜಕರು ನಮ್ಮ ಪರ ನಿಂತು ಮಾತನಾಡಿದ್ರೂ ಉತ್ತಮ ಸ್ಪಂದನೆ ನೀಡಿದ್ದಾರೆ ; ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​

Next Post

ದಕ್ಷಿಣ ಕನ್ನಡ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೋನಾವಣೆ ರಿಷಿಕೇಶ್ ಭಗವಾನ್ ವರ್ಗಾವಣೆ : ನೂತನ ಎಸ್.ಪಿ.ಯಾಗಿ ವಿಕ್ರಮ್

OtherNews

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!
ಪುತ್ತೂರು

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ
ಪುತ್ತೂರು

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!
ಪುತ್ತೂರು

ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

June 6, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!
Featured

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

June 5, 2026

Leave a Reply Cancel reply

Your email address will not be published. Required fields are marked *

Recent News

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026
ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page