ಕರ್ನಾಟಕ ವಿಧಾನ ಸಭಾ ಚುನಾವಣೆ-2023ರ ವರ್ಗಾವಣಾ ಮಾರ್ಗಸೂಚಿ ಅನುಸಾರ ಪಶ್ಚಿಮ ವಲಯ ಹಾಗೂ ಮಂಗಳೂರು ಘಟಕ ವ್ಯಾಪ್ತಿಯ ಪಿಎಸ್ಐ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಪಶ್ಚಿಮ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಪುತ್ತೂರು, ಬಂಟ್ವಾಳ, ವಿಟ್ಲ, ಧರ್ಮಸ್ಥಳ, ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.
ವರ್ಗಾವಣೆಗೊಳ್ಳುತ್ತಿರುವ ಪಿಎಸ್ಐ ಗಳನ್ನು ವಿವರ..: 👇👇




























