ಪುತ್ತೂರು: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ.
ಅಪಘಾತದಲ್ಲಿ ಓಮ್ನಿ ಕಾರು ಹಾನಿಗೊಳಗಾಗಿದ್ದು, ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು, ದ್ವಿಚಕ್ರ ವಾಹನ ಸವಾರ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ..