Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಡುಪಿ : ಪ್ರಿಯತಮೆಗೆ ಗಿಫ್ಟ್ ನೀಡಲು ಹುಂಡಿ ಕಳವಿಗೆ ಯತ್ನ : ಆರೋಪಿಯ ಬಂಧನ

April 21, 2021
in ಕ್ರೈಮ್, ಮಂಗಳೂರು
0
ಉಡುಪಿ : ಪ್ರಿಯತಮೆಗೆ ಗಿಫ್ಟ್ ನೀಡಲು ಹುಂಡಿ ಕಳವಿಗೆ ಯತ್ನ : ಆರೋಪಿಯ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ : ಉಡುಪಿ -ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ಏ.16 ರಂದು ವಿಫಲ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಮಂಗಳೂರಿನ ಮೂಡುಶೆಡ್ಡೆ ಗ್ಯಾಸ್ ಗೋಡನ್ ಬಳಿ ಬಂಧಿಸಿದ್ದಾರೆ.

Advertisement
Advertisement
Advertisement

ಬಂಧಿತನನ್ನು ಮಂಗಳೂರಿನಲ್ಲಿ ವಾಸವಿರುವ ರಾಂಚಿ ಮೂಲದ ಆರ್ಶಿತ್ ಅವಿನಾಸ್ ಡೋಡ್ರೆ(18) ಎಂದು ಗುರುತಿಸಲಾಗಿದೆ. ಈತ ವಿಚಾರಣೆ ವೇಳೆ ತನ್ನ ಪ್ರಿಯತಮೆಯೊಂದಿಗೆ ಸುತ್ತಾಟ ನಡೆಸಲು, ಈಕೆಗೆ ಉಡುಗೊರೆ ನೀಡಲು ಹಣದ ಅವಶ್ಯಕತೆ ಇದ್ದ ಕಾರಣ ಈ ಕಳ್ಳತನ ಪ್ರಯತ್ನ ಮಾಡಿರುವುದಾಗಿ ಆರೋಪಿ ಹೇಳಿದ್ದು, ಇದಲ್ಲದೆ ಈತ ಈ ಹಿಂದೆಯೂ ಸಣ್ಣ ಪುಟ್ಟ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಏ.16 ರಂದು ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ಯತ್ನಿಸುತ್ತಿರುವಾಗ ಸ್ಥಳೀಯರು ಎಚ್ಚರವಾಗಿ ಆತನನ್ನು ಹಿಡಿಯಲು ಪ್ರಯತ್ನಿಸಿದ್ದರು. ಈ ಸಂದರ್ಭ ಆತ ಬಂದಿದ್ದ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ. ಕಾರಿನ ಜಾಡು ಹಿಡಿದು ಹೋದ ಪೊಲೀಸರು ಕಾರಿನ ಆರ್.ಸಿ ಮಾಲೀಕ ಸೌರಭ್ ಜೈನ್ ಅವರನ್ನು ವಿಚಾರಿಸಿದಾಗ ಅವರು ಪ್ರೀತಂ ಅವರ ಕಾರ್ ಲಿಂಕ್ಸ್ ಗೆ ತನ್ನ ಕಾರನ್ನು ಬಾಡಿಗೆಗೆ ನೀಡಿದ ವಿಚಾರವನ್ನು ತಿಳಿಸಿದ್ದರು. ಪ್ರೀತಂ ಅವರಿಂದ ಕಾರು ಪಡೆದ ಬಗ್ಗೆ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ಬಂಧಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement
Previous Post

ರೌಡಿಶೀಟರ್ ಆಕಾಶ್ ಭವನ್ ಶರಣ್ ಗೆ ಎನ್ ಕೌಂಟರ್ ಭೀತಿ : ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ನ್ಯಾಯಾಧೀಶರಿಗೆ ಪತ್ರ

Next Post

ಕೊರೊನಾ ಎರಡನೇ ಅಲೆ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧ

OtherNews

ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!
ಕ್ರೈಮ್

June 23, 2026
ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!
ಕ್ರೈಮ್

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

June 23, 2026
ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!
Featured

ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

June 23, 2026

Leave a Reply Cancel reply

Your email address will not be published. Required fields are marked *

Recent News

ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

ಆಕಸ್ಮಿಕ ಸಾವಲ್ಲ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಹೆಸರಲ್ಲಿ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಜೋಡಿ.!!

June 23, 2026
ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page