ಬಂಟ್ವಾಳ: ಕಟ್ಟಡವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಬಿ.ಸಿ.ರೋಡ್ ತಾಲೂಕು ಕಛೇರಿಯ ಮುಂಭಾಗದಲ್ಲಿರುವ ಪ್ರಿಯಾ ಇಲೆಕ್ಟ್ರಿಕಲ್ ಶಾಪ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.

ಘಟನೆಯಿಂದಾಗಿ ಕಟ್ಟಡ ತುಂಬೆಲ್ಲಾ ದಟ್ಟ ಹೊಗೆ ಆವರಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹಲವಾರು ಮಂದಿ ಸ್ಥಳದಲ್ಲಿ ಜಮಾವಣೆಯಾಗಿದ್ದಾರೆ..