Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

    ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

    ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

    ಗಟ್ಟಿಯಾದ ಕರಿಮಣಿ… ತಲೆಮಾರಿನ ಆಯ್ಕೆ… | ನಿಮ್ಮ ಕನಸಿನ ವಿನ್ಯಾಸದಲ್ಲಿ ಕರಿಮಣಿ ಸರ – ಡಿ. ಶಿವ ಭಟ್ ಜ್ಯುವೆಲ್ಲರ್ಸ್.!!

    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕೊಣಾಜೆ ಪೊಲೀಸರ ಕಾರ್ಯಾಚರಣೆ : 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ: ಮೂವರ ಬಂಧನ

February 2, 2023
in ಕ್ರೈಮ್, ಮಂಗಳೂರು
0
ಕೊಣಾಜೆ ಪೊಲೀಸರ ಕಾರ್ಯಾಚರಣೆ : 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ: ಮೂವರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಳ್ಳಾಲ: ಕರ್ನಾಟಕ – ಕೇರಳ ಗಡಿ ಪ್ರದೇಶವಾದ ನೆತ್ತಿಲಪದವು ಬಳಿ ಕಾರೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟವನ್ನು ಪತ್ತೆ ಹಚ್ಚಿರುವ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ರೂ ಮೌಲ್ಯದ 111 ಕೆ.ಜಿ. ಗಾಂಜಾವನ್ನು ವಶಕ್ಕೆ ತೆಗೆದುಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
Advertisement
Advertisement

ಕಾಸರಗೋಡು ಜಿಲ್ಲೆಯ ಕಡಪುರಂ ಹೊಸಬೆಟ್ಟು ನಿವಾಸಿ ಅಬೂಬಕ್ಕರ್‌ ಸಿದ್ದೀಕ್‌(35) ಅಲಿಯಾಸ್‌ ಹ್ಯಾರೀಸ್‌, ಕಾಸರಗೋಡು ಜಿಲ್ಲೆಯ ಮುದ್ರಾನ್‌ ಗ್ರಾಮದ ಕುಂಬಿ ನಿವಾಸಿ ಅಖೀಲ್‌ ಎಮ್‌(25) ಉದ್ಯಾವರ ಮಾಡ ನಿವಾಸಿ ಹೈದರ್‌ ಆಲಿ(39)ಅಲಿಯಾಸ್‌ ಗಾಡಿ ಹೈದರ್‌ ಬಂಧಿತರು.

Advertisement

111 ಕೆ.ಜಿ ಗಾಂಜಾ ಸಹಿತ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದು, ‌ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 32,07,000/- ಎಂದು ಅಂದಾಜಿಸಲಾಗಿದೆ.

Advertisement

ಆರೋಪಿಗಳಲ್ಲಿ ಅಬೂಬಕ್ಕರ್‌ ಸಿದ್ಧಿಕ್‌ ಯಾನೆ ಹ್ಯಾರಿಸ್‌ ಈ ಸಾಗಾಟ ಮುಖ್ಯ ಆರೋಪಿಯಾಗಿದ್ದು, ಈತನ ವಿರುದ್ಧ ಕೇರಳ, ಆಂದ್ರ ಪ್ರದೇಶದ ಪೊಲೀಸ್‌ ಠಾಣೆಯಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿದೆ.

ಉಳ್ಳಾಲದಿಂದ ಕಾರು ಬಾಡಿಗೆ ಪಡೆದು ಈ ತಂಡ ಆಂದ್ರ ಪ್ರದೇಶದ ವಿಶಾಖಪಟ್ಟಣಂನಿಂದ ಗಾಂಜಾವನ್ನು ಕೇರಳಕ್ಕೆ ಸಾಗಾಟ ನಡೆಸುತ್ತಿದ್ದು, ಗಾಂಜಾ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್‌ ಠಾಣಾ ಎಸ್‌ಐ ಶರಣಪ್ಪ ನೇತೃತ್ವದ ಪೊಲೀಸ್‌ ತಂಡ ನೆತ್ತಿಲಪದವು ಬಳಿ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದರು. ಪೊಲೀಸ್‌ ಠಾಣಾ ಮಟ್ಟದಲ್ಲಿ ಅತೀ ದೊಡ್ಡ ಗಾಂಜಾ ಸಾಗಾಟವನ್ನು ಪತ್ತೆ ಹಚ್ಚಿರುವ ಕೊಣಾಜೆ ಪೊಲೀಸರ ತಂಡ ಕಳೆದ ಎರಡು ತಿಂಗಳ ಅಂತರದಲ್ಲಿ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಪಿಎಸ್‌ಐ ಶರಣಪ್ಪ ನೇತೃತ್ವದಲ್ಲಿ ನಾಲ್ಕು ಭರ್ಜರಿ ಮಾದಕ ದ್ರವ್ಯಗಳ ಪ್ರಕರಣಗಳ ಬೇಟೆ ನಡೆಸುವ ಮೂಲಕ ಗಡಿಭಾಗದಲ್ಲಿ ಮಾದಕ ದ್ಯವ್ಯ ಸಾಗಾಟವನ್ನು ಮಟ್ಟ ಹಾಕುವಲ್ಲಿ ಯಶಸ್ವಿಯಾಗಿದೆ.

ಪೊಲೀಸ್‌ ಆಯುಕ್ತರಾದ ಶಶಿಕುಮಾರ್‌,ಡಿಸಿಪಿಗಳಾದ ಅಂಶು ಕುಮಾರ್‌,ಅನೇಶ್‌ ಕುಮಾರ್‌, ಸಹಾಯಕ ಪೊಲೀಸ್‌ ಆಯುಕ್ತೆ ಧನ್ಯಾ ನಾಯಕ್‌ ರವರ ನಿರ್ದೇಶನದಂತೆ ಕೊಣಾಜೆ ಪೊಲೀಸ್‌ ನಿರೀಕ್ಷಕರಾದ ಪ್ರಕಾಶ್‌ ದೇವಾಡಿಗರವರ ಮಾರ್ಗದರ್ಶನದಲ್ಲಿ, ಪಿ.ಎಸ್‌.ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶೈಲೇಂದ್ರ,ನವೀನ್‌, ವಿನ್ಸೆಂಟ್‌ ರೊಡ್ರಿಗಸ್‌, ಶಿವಕುಮಾರ್‌, ಪುರುಷೋತ್ತಮ, ಸುರೇಶ್‌, ದೀಪಕ್‌, ಬರಮ್‌ ಬಡಿಗೇರ, ಹೇಮಂತ್‌, ದೇವರಾಜ್‌, ಸುನೀತಾ, ಮಹಮ್ಮದ್‌ ಗೌಸ್‌ ಹಾಗೂ ತಾಂತ್ರಿಕ ವಿಭಾಗದ ಮನೋಜ್‌ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು..

Previous Post

ಬಿ.ಸಿ.ರೋಡ್ : ಇಲೆಕ್ಟ್ರಿಕಲ್ ಶಾಪ್ ನಲ್ಲಿ ಅಗ್ನಿ ಅವಘಡ : ಅಗ್ನಿಶಾಮಕದಳದಿಂದ ಕಾರ್ಯಾಚರಣೆ

Next Post

ದಕ್ಷಿಣ ಕನ್ನಡ : ಎಸ್‌.ಪಿ. ಆಗಿ ಅಮಟೆ ವಿಕ್ರಮ್‌ ಅಧಿಕಾರ ಸ್ವೀಕಾರ

OtherNews

ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!
Featured

July 22, 2026
ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!
Featured

ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

July 22, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ವೃದ್ಧೆಯ ಜಮೀನಿಗೆ ಅಕ್ರಮ ಪ್ರವೇಶಿಸಿ ಗಿಡ ನಾಶಪಡಿಸಿದ ಆರೋಪ- ಪ್ರಕರಣ ದಾಖಲು..!!

July 22, 2026
ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ
Featured

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!
ಕ್ರೈಮ್

ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

July 22, 2026
ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

July 22, 2026
ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

July 22, 2026
ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

July 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page