Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಪರೀಕ್ಷಾ ಕೇಂದ್ರದಲ್ಲಿ 500 ಹುಡುಗಿಯರ ಮಧ್ಯೆ ಒಬ್ಬನೇ ಹುಡುಗ : ಪ್ರಜ್ಞೆ ತಪ್ಪಿ ಬಿದ್ದ ವಿದ್ಯಾರ್ಥಿ

February 2, 2023
in ರಾಷ್ಟ್ರೀಯ
0
ಪರೀಕ್ಷಾ ಕೇಂದ್ರದಲ್ಲಿ 500 ಹುಡುಗಿಯರ ಮಧ್ಯೆ ಒಬ್ಬನೇ ಹುಡುಗ : ಪ್ರಜ್ಞೆ ತಪ್ಪಿ ಬಿದ್ದ ವಿದ್ಯಾರ್ಥಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಿಹಾರ: 500 ಮಂದಿ ಹುಡುಗಿಯರ ಮಧ್ಯೆ ತಾನೊಬ್ಬನೇ ಹುಡುಗ ಪರೀಕ್ಷಾ ಕೇಂದ್ರದಲ್ಲಿರುವುದನ್ನು ನೋಡಿ ಹುಡುಗ ಪ್ರಜ್ಞೆ ತಪ್ಪಿ ಬಿದ್ದ ಘಟನೆ ಬಿಹಾರದಲ್ಲಿ ನಡೆದಿದೆ.

Advertisement
Advertisement
Advertisement

ಅಲ್ಲಮ ಇಕ್ಬಾಲ್ ಕಾಲೇಜಿನ ಮನೀಶ್ ಶಂಕರ್ ಪ್ರಸಾದ್ ( 17 ) ಬಿಹಾರದ ಬೋರ್ಡ್ ಪರೀಕ್ಷೆಯಲ್ಲಿ ಗಣಿತ ಪರೀಕ್ಷೆ ಬರೆಯಲೆಂದು ಸುಂದರ್‌ಗಢ್‌ನ ಬ್ರಿಲಿಯಂಟ್ ಕನ್ವೆನ್ಷನ್ ಸ್ಕೂಲ್‌ನ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ. ಅಲ್ಲಿ 500 ಮಂದಿ ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲು ಆಗಮಿಸಿದ್ದರು. ಆದರೆ ಒಬ್ಬನೇ ಒಬ್ಬ ಹುಡುಗ ಕೂಡಾ ಇರಲಿಲ್ಲ. ಇದರಿಂದ ಪ್ರಸಾದ್ ಆತಂಕಕ್ಕೊಳಗಾಗಿದ್ದ.

ಇನ್ನು ಪರೀಕ್ಷಾ ಕೇಂದ್ರದೊಳಗೆ ಪರೀಕ್ಷೆ ಬರೆಯಲೆಂದು ಹೋದ ಮನೀಶ್ ಶಂಕರ್‍ ಪ್ರಸಾದ್ ಏಕಾಂಗಿಯಾಗಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೂರ್ಛೆ ತಪ್ಪಿ ಬಿದ್ದಿದ್ದಾನೆ. ಅಲ್ಲದೆ ಆತನಿಗೆ ಜ್ವರವೂ ಕಾಣಿಸಿಕೊಂಡಿದೆ. ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಯುವಕ ಚೇತರಿಸಿಕೊಳ್ಳುತ್ತಿರುವುದಾಗಿ ಆತನ ತಂದೆ ಸಚ್ಚಿದಾನಂದ ಮಾಹಿತಿ ನೀಡಿದ್ದಾರೆ.

Advertisement
Advertisement

ಮನೀಶ್ ಪರೀಕ್ಷೆ ಬರೆಯುತ್ತಿದ್ದ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ಹುಡುಗಿಯರೇ ಇದ್ದರು. ಒಬ್ಬನೇ ಒಬ್ಬ ಹುಡುಗನೂ ಅಲ್ಲಿರಲಿಲ್ಲ. ಇದರಿಂದಾಗಿ ಆತನ ಮನಸ್ಸಿಗೆ ಬೇಸರವಾಗಿದ್ದು, ಆತ ಮೂರ್ಛೆ ತಪ್ಪಿ ಬಿದ್ದಿದ್ದಾನೆ ಎಂದು ಆತನ ಚಿಕ್ಕಮ್ಮ ವಿವರಿಸಿದ್ದಾರೆ.

अजब-गजब! नालंदा में बिहार बोर्ड 12वीं की परीक्षा के दौरान एक छात्र को 500 लड़कियों के बीच बैठा दिया गया. नतीजा देखिए- लड़का बेहोश हो गया. नर्वस होकर गिर गया. परीक्षार्थी मनीष शंकर को अस्पताल लाना पड़ा…नालंदा से अमृतेश की रिपोर्ट.Edited by @iajeetkumar pic.twitter.com/cJTmaLcfmi

— Prakash Kumar (@kumarprakash4u) February 1, 2023

Advertisement
Previous Post

ವೀರಕಂಭ: ಕಲ್ಮಲೆ ರಕ್ಷಿತಾರಣ್ಯದಲ್ಲಿ ಅಗ್ನಿ ಅವಘಡ : ಮರ, ಪ್ರಾಣಿ-ಪಕ್ಷಿಗಳು ಬೆಂಕಿಗಾಹುತಿ..!!

Next Post

ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅವಿಭಜಿತ ದ.ಕ. ಜಿಲ್ಲೆಯಲ್ಲಿ 273 ಹುದ್ದೆ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page